No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂಡಿಗೋ, ಸ್ಟಾರ್ ಏರ್ ನಂತರ ಶಿವಮೊಗ್ಗಕ್ಕೆ ಶೀಘ್ರ ಬರಲಿವೆ ಮತ್ತೆರಡು ಕಂಪೆನಿ ವಿಮಾನ

ಯಾವ ಮಾರ್ಗಕ್ಕೆ ಹೊಸ ವಿಮಾನ? ಸಂಸದರ ಮಹತ್ವದ ಹೇಳಿಕೆಯೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2023
in ಶಿವಮೊಗ್ಗ
0
ಇಂಡಿಗೋ, ಸ್ಟಾರ್ ಏರ್ ನಂತರ ಶಿವಮೊಗ್ಗಕ್ಕೆ ಶೀಘ್ರ ಬರಲಿವೆ ಮತ್ತೆರಡು ಕಂಪೆನಿ ವಿಮಾನ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಸೋಗಾನೆ(ಶಿವಮೊಗ್ಗ)  |
ಮಲೆನಾಡಿನಿಂದ ಇಂಡಿಗೋ ಹಾಗೂ ಸ್ಟಾರ್ ಏರ್ ವಿಮಾನ Star Airline ಹಾರಾಟ ಆರಂಭವಾದ ಬೆನ್ನಲ್ಲೇ ಇನ್ನೆರಡು ಕಂಪೆನಿಯ ವಿಮಾನಗಳ ವಿವಿಧ ಮಾರ್ಗದಲ್ಲಿ ಶೀಘ್ರದಲ್ಲೇ ಹಾರಾಟವನ್ನು ಆರಂಭಿಸಲಿವೆ ಎಂದು ಸಂತಸದ ಸುದ್ದಿ ಹೊರಬಿದ್ದಿದೆ.

ಸೋಗಾನೆ ವಿಮಾನ ನಿಲ್ದಾಣದಲ್ಲಿ Shivamogga Airport ಸ್ಟಾರ್ ಏರ್ ವಿಮಾನ ಹಾರಾಟಕ್ಕೆ ಚಾಲನೆ ನೀಡಿದ ವೇಳೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ MPRaghavendra ಅವರು ಈ ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ.
ಇಂಡಿಗೋ Indigo ಹಾಗೂ ಸ್ಟಾರ್ ಏರ್ ವಿಮಾನ ಹಾರಾಟ ಆರಂಭವಾಗಿವೆ. ಇದರ ಬೆನ್ನಲ್ಲೇ ಪ್ರತಿಷ್ಠಿತ ಏರ್ ಇಂಡಿಯಾ ಹಾಗೂ ಸ್ಪೇಸ್ ಜೆಟ್ Space jet ಕಂಪೆನಿಗಳ ಜೊತೆಯಲ್ಲಿ ಟೆಂಡರ್ ಆಗಿದ್ದು, ಶೀಘ್ರದಲ್ಲೇ ಈ ವಿಮಾನಗಳ ಹಾರಾಟಕ್ಕೆ ಎಲ್ಲ ಸಿದ್ದತೆಗಳು ನಡೆದಿವೆ ಎಂದರು.

ರಾಷ್ಟ್ರ ರಾಜಧಾನಿ ನವದೆಹಲಿ, ಹೈದರಾಬಾದ್, ಚೆನ್ನೈ ಸೇರಿದಂತೆ ವಿವಿಧ ನಗರಗಳಿಗೆ ಶಿವಮೊಗ್ಗದಿಂದ ಹಾರಾಟ ಆರಂಭಿಸಲು ಸಿದ್ದತೆಗಳು ನಡೆದಿದ್ದು, ಇದು ಶೀಘ್ರದಲ್ಲೇ ಫಲ ನೀಡಲಿದೆ ಎಂದರು.
ಫಾಗ್ ಸಮಸ್ಯೆಗೆ ಶೀಘ್ರ ಪರಿಹಾರ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಾರಾಟ ಆರಂಭವಾದ ನಂತರ ಮಂಜಿನ ಸಮಸ್ಯೆಯಿಂದಾಗಿ 3-4 ಬಾರಿ ಲ್ಯಾಂಡ್ ಮಾಡಲಾಗದೇ ಬೆಂಗಳೂರಿಗೆ ವಾಪಾಸ್ ತೆರಳಿರುವ ಘಟನೆ ನಡೆದಿದೆ. ಮಲೆನಾಡಿನ ಭಾಗದಲ್ಲಿ ಮಂಜು ಸಾಮಾನ್ಯವಾಗಿದ್ದು, ಇದರಿಂದಾಗಿ ವಿಮಾನ ಹಾರಾಟಕ್ಕೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕಾಗಿ ಎಲ್ಲ ರೀತಿಯ ತಾಂತ್ರಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

Also read: ಹೈದರಾಬಾದ್’ನಿಂದ ಶಿವಮೊಗ್ಗಕ್ಕೆ ಬಂತು ಮೊದಲ ವಿಮಾನ: ಎಷ್ಟು ಪ್ರಯಾಣಿಕರು ಬಂದರು?

ಫಾಗ್ ವಿಎಫ್’ಆರ್ ಸಮಸ್ಯೆ ಪರಿಹಾರಕ್ಕೆ ಹಾಗೂ ನೈಟ್ ಲ್ಯಾಂಡಿಂಗ್ ಮಾಡಲು ಅವಶ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದು ಡಿಸೆಂಬರ್ ವೇಳೆಗೆ ಮುಕ್ತಾಯವಾಗಲಿದೆ ಎಂದರು.
ವಾಣಿಜ್ಯ ಹಾಗೂ ಪ್ರವಾಸೋದ್ಯಮಕ್ಕೆ ಮುಕ್ತ ಅವಕಾಶ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿವಿಧ ವಿಮಾನಗಳು ಹಾರಾಟ ಆರಂಭಿಸಿರುವುದು ಮಲೆನಾಡು ಭಾಗದ ಸಮಗ್ರ ಅಭಿವೃದ್ಧಿಗೆ ಹೆಬ್ಬಾಗಿಲು ತೆರೆದಂತಾಗಿದೆ ಎಂದರು.

ಮಧ್ಯ ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಉತ್ತರ ಕನ್ನಡವೂ ಒಳಗೊಂಡAತೆ ಸುತ್ತಲ ಜಿಲ್ಲೆಗಳಿಗೆ ಶಿವಮೊಗ್ಗ ವಿಮಾನ ನಿಲ್ದಾಣ ಸಹಕಾರಿಯಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಚ್ಚು ವಿಮಾನ ಹಾರಾಟದಿಂದ ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳ ವಾಣಿಜ್ಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಹಕಾರಿಯಾಗಿದೆ. ಇದರ ಸದುಪಯೋಗ ಮಾಡಿಕೊಳ್ಳಲು ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೋಗಾನೆ(ಶಿವಮೊಗ್ಗ)
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೈದರಾಬಾದ್’ನಿಂದ ಶಿವಮೊಗ್ಗಕ್ಕೆ ಬಂತು ಮೊದಲ ವಿಮಾನ: ಎಷ್ಟು ಪ್ರಯಾಣಿಕರು ಬಂದರು?

Next Post

ಹಲಾಲ್ ಸರ್ಟಿಫಿಕೇಟ್ ಫುಡ್, ಔಷಧಿ ಸೇರಿ ಹಲವು ವಸ್ತುಗಳ ಬ್ಯಾನ್ ಮಾಡಿದ ಯೋಗಿ ಸರ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಲಾಲ್ ಸರ್ಟಿಫಿಕೇಟ್ ಫುಡ್, ಔಷಧಿ ಸೇರಿ ಹಲವು ವಸ್ತುಗಳ ಬ್ಯಾನ್ ಮಾಡಿದ ಯೋಗಿ ಸರ್ಕಾರ

ಹಲಾಲ್ ಸರ್ಟಿಫಿಕೇಟ್ ಫುಡ್, ಔಷಧಿ ಸೇರಿ ಹಲವು ವಸ್ತುಗಳ ಬ್ಯಾನ್ ಮಾಡಿದ ಯೋಗಿ ಸರ್ಕಾರ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL