No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ಸ್ವಯಂ ಪ್ರೇರಿತರಾಗಿ ಶಾಸಕರ ಬೆಂಬಲಕ್ಕೆ ನಿಂತ ಬೈಂದೂರು ನಾಗರಿಕರು

kalpa News by kalpa News
April 28, 2020
in ಉಡುಪಿ
0
ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೈಂದೂರು: ಸಭ್ಯ, ಜನಪರ, ಸ್ನೇಹಪರ ಹಾಗೂ ಅಭಿವೃದ್ಧಿಯ ಹರಿಕಾರ ಎಂದೇ ಕರಾವಳಿ ಭಾಗದಲ್ಲಿ ಹೆಸರುವಾಸಿಯಾಗಿರುವ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರ ವ್ಯಕ್ತಿತ್ವವನ್ನು ವ್ಯವಸ್ಥಿತವಾಗಿ ತೇಜೋವಧೆ ಮಾಡುವ ಕೃತ್ಯಕ್ಕೆ ಕೆಲವು ಕಿಡಿಗೇಡಿಗಳು ಕೈ ಹಾಕಿದ್ದು, ಶಾಸಕರ ಪರವಾಗಿ ಕ್ಷೇತ್ರದ ಜನ ಸ್ವಯಂ ಪ್ರೇರಿತರಾಗಿ ನಿಂತಿದ್ದಾರೆ.

ಇಷ್ಟಕ್ಕೂ ನಡೆದ ಕೃತ್ಯವೇನು?
ಕೊರೋನಾ ವೈರಸ್ ಲಾಕ್’ಡೌನ್’ನಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ಶಾಸಕರು ತಮ್ಮ ಸ್ವಂತ ಹಣವನ್ನೂ ಸಹ ವ್ಯಯ ಮಾಡಿ ಸಹಾಯ ಮಾಡುತ್ತಿದ್ದಾರೆ. ಈ ವೇಳೆ ನೇತ್ರಾವತಿ ಎಂಬ ಮಹಿಳೆ ಶಾಸಕರು ಕಿಟ್ ಕೊಡಲಿಲ್ಲ ಎಂಬ ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಆಕೆಗೆ ಕರೆ ಮಾಡಿದ್ದ ಶಾಸಕರು ಆಕೆಯ ಕಷ್ಟವನ್ನು ಕೇಳಿದ್ದಾರೆ. ಆದರೆ, ಓರ್ವ ಶಾಸಕರು ತಾವಾಗಿಯೇ ಕರೆ ಮಾಡಿ ಕಷ್ಟ ಕೇಳುತ್ತಿರುವ ವೇಳೆ ಮಹಿಳೆ ದರ್ಪದಿಂದ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಆ ಮಹಿಳೆ ಅದರ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಶಾಸಕರ ವ್ಯಕ್ತಿತ್ವ ತೇಜೋವಧೆ ಮಾಡುವ ಕಾರ್ಯ ಮಾಡುತ್ತಿದ್ದಾರೆ.

ಶಾಸಕರ ಬೆಂಬಲಕ್ಕೆ ಸ್ಥಳೀಯರು
ಇನ್ನು, ಕ್ಷೇತ್ರದಲ್ಲಿ ಜನಪರ, ಸಭ್ಯ ಶಾಸಕ ಎಂದೇ ಹೆಸರುವಾಸಿಯಾಗಿರುವ ಶಾಸಕರ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಹಲವು ಸ್ಥಳೀಯರು ಸ್ವಯಂಪ್ರೇರಿತರಾಗಿ ಶಾಸಕರ ಬೆಂಬಲಕ್ಕೆ ನಿಂತಿದ್ದು, ಶಾಸಕರ ವ್ಯಕ್ತಿತ್ವದ ಕುರಿತು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಸಂದೇಶ ಕಳುಹಿಸಿದ್ದಾರೆ. ಇವುಗಳನ್ನು ಪ್ರತಿದಿನ ಪ್ರಕಟಿಸಲಾಗುತ್ತದೆ.

ನಾನೊಬ್ಬ ಶಾಸಕರನ್ನು ಹತ್ತಿರದಿಂದ ಬಲ್ಲವನಾಗಿ ಅವರ ಪಕ್ಕ ಅಭಿಮಾನಿಯಾಗಿ ಅವರೇನೆಂದು ನಾನು ಬಲ್ಲೆ ಕರೊನವನ್ನು ಹಿಮ್ಮೆಟ್ಟಿಸುವಲ್ಲಿ ಅವರು ಪಟ್ಟ ಶ್ರಮವನ್ನು ನಾನು ಬಲ್ಲೆ.

ಸರಕಾರದ ಅನುದಾನವನ್ನು ಅವರು ಕಾಯದೆ ತನ್ನ ಸ್ವಂತ ಹಣದಲ್ಲಿ ಮಾಡಿದ ಸಹಾಯ ಲೆಕ್ಕವಿಲ್ಲ. ಒಬ್ಬ ಏನು ತಿಳಿಯದ ಅಮಾಯಕ ಹೆಂಗಸನ್ನು ಉಪಯೋಗಿಸಿಕೊಂಡು ರಾಜಕೀಯ ಕೆಸರೆರಚಾಟಕ್ಕೆ ಇಳಿದಿದ್ದಾರೆ. ಒಬ್ಬ ಶಾಸಕರು ಅವರಿಗೇ ಇರುವ ಒತ್ತಡದ ನಡುವೆಯೂ ಅವರೇ ಸ್ವತಃ ಕಾಲ್ ಮಾಡಿ ನಿನಗೆ ಏನು ಸಮಸ್ಸೇ ಏನು ಅಂತ ಕೇಳಿ ಅವರು ಆಶ್ವಾಸನೆ ಕೊಡದೆ ತಮ್ಮ ಆಪ್ತ ವಲಯದವರಿಗೆ ಹೇಳಿ ಕ್ಷಣದಲ್ಲಿ ನಿವಾರಿಸಿದ ಘಟನೆ. ಅವರೇ ಹೇಳಿದಂತೆ ಅವರ ವ್ಯಾಪ್ತಿಯಲ್ಲಿ 60,000 ಮನೆಗಳಿವೆ ಅಷ್ಟು ಮನೆಗಳಿಗೆ ಹೋಗಲು ಸಾಧ್ಯವೇ.

ಇಂತಹ ಕಠಿಣ ಸಮಯದಲ್ಲಿ ನಮ್ಮ ಸಮಸ್ಯೆ ಕೇಳಲು ಶಾಸಕರು ನಮ್ಮ ಹತ್ತಿರ ಬಂದಿದ್ಧಾರೋ ಇಲ್ಲವೋ ಮುಖ್ಯ ಅಲ್ಲ. ಇಂತಾ ಸಮಯದಲ್ಲಿ ನಮ್ಮ ಸಮಸ್ಯೆ ಪರಿಹಾರ ಆಗಿದೆ ಅದು ಮುಖ್ಯ.

ನೇತ್ರಾವತಿ ಅಮ್ಮ ಈ ವಿಚಾರದಲ್ಲಿ ನಿಮ್ಮ ನಡವಳಿಕೆ ತಪ್ಪು. ಒಬ್ಬ ಗೌರವಾನ್ವಿತ ಮತ್ತು ಶುದ್ಧಹಸ್ತ ಶಾಸಕರ ಬಗ್ಗೆ ಈ ರೀತಿ ಮಾತಾಡಿದ್ದು ತಪ್ಪು. ದುಷ್ಟರ ರಾಜಕೀಯಕ್ಕೆ ನೀವು ಸಿಲುಕಬೇಡಿ.

ಇಂತಹ ಸಮಯದಲ್ಲಿ ರಾಜಕೀಯ ಬೇಡ. ಇಂತಹ ಸಮಯದಲ್ಲಿ ನಾನು ಶಾಸಕರ ಜೊತೆ ನಿಲ್ಲುತ್ತೇನೆ.
-ಸರ್ಜಿತ್ ಶೆಟ್ಟಿ

Get in Touch With Us info@kalpa.news Whatsapp: 9481252093

Tags: Byndoor MLA Sukumara ShettyCoronavirusCovid19IndiaKannadaNewsWebsiteLatestNewsKannadaSouth KendraUdupiಕೊರೋನಾ ವೈರಸ್ಬೈಂದೂರುಶಾಸಕ ಸುಕುಮಾರ ಶೆಟ್ಟಿ
Share222Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉದ್ಯಮಿ ಕಿಮ್ಮನೆ ಜಯರಾಂ ಕುಟುಂಬದ ಮಾದರಿ ಕಾರ್ಯ: 500 ಫುಡ್ ಕಿಟ್, ಪಿಎಂ-ಸಿಎಂ ನಿಧಿಗೆ 10 ಲಕ್ಷ ರೂ. ದೇಣಿಗೆ

Next Post

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ದಿಢೀರ್ ತಪಾಸಣೆ

kalpa News

kalpa News

Next Post

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ದಿಢೀರ್ ತಪಾಸಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL