No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬ | ಮುಸ್ಲಿಂ ಮೀಸಲಿಗೆ ಸಂವಿಧಾನ ಬದಲಾವಣೆ ಹೇಳಿಕೆ | ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ಪ್ರತಿಭಟನೆ

kalpa News by kalpa News
March 25, 2025
in Small Bytes, ಸೊರಬ
0
ಸೊರಬ | ಮುಸ್ಲಿಂ ಮೀಸಲಿಗೆ ಸಂವಿಧಾನ ಬದಲಾವಣೆ ಹೇಳಿಕೆ | ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲು ಸೌಲಭ್ಯ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ #DKShivakumar ಹೇಳಿರುವುದನ್ನು ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಮಂಗಳವಾರ ಪಟ್ಟಣದ ಪುರಸಭೆ ಮುಂಭಾಗದ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

Also Read>> 38 ಕಾಲೇಜು, 800ಕ್ಕೂ ಹೆಚ್ಚು ವಿದ್ಯಾರ್ಥಿಗಳು | JNNE ಕಾಲೇಜಿನಲ್ಲಿ ಮನಸೂರೆಗೊಂಡ ಉತ್ಥಾನ-2025

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮುಖಂಡ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ಯಾವತ್ತೂ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸಂವಿಧಾನದ ಪರವಿಲ್ಲ. ಇದಕ್ಕೆ ಇತಿಹಾಸದ ಪುಟದಲ್ಲಿ ಸಾಕಷ್ಟು ನಿದರ್ಶನಗಳಿವೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಡಿ.ಕೆ. ಶಿವಕುಮಾರ್ ಅವರಿಗೆ ಗೌರವವಿದ್ದರೆ ಕೂಡಲೇ ರಾಜೀನಾಮೆ ನೀಡಿ, ಜನತೆಗೆ ಕ್ಷಮೆಯಾಚಿಸಬೇಕು ಎಂದರು.
ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಮಾತನಾಡಿ, ಜೈಭೀಮ್ ಎನ್ನುವ ಕಾಂಗ್ರೆಸ್‌ನವರ ಮುಖವಾಡ ಕಳಚಿ ಬಿದ್ದಿದೆ. ದೇಶ ವಿರೋಧಿ ಶಕ್ತಿಗಳ ಜೊತೆ ಸೇರಿ ದೇಶದಲ್ಲಿ ಅಭದ್ರತೆ ಸೃಷ್ಟಿಸುತ್ತಿದೆ. ನಾವು ಏನೋ ಒಂದು ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸಂವಿಧಾನವನ್ನೇ ಕಿತ್ತು ಹಾಕುತ್ತೇವೆ ಎಂಬ ಅರ್ಥದಲ್ಲಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹಿಂದೆ ಕಾಂಗ್ರೆಸ್‌ ಧರ್ಮದ ಆಧಾರದಲ್ಲಿ ಪಾಕಿಸ್ಥಾನವನ್ನು ಸೃಷ್ಠಿಸಿತು. ಪ್ರಸ್ತುತ ಊರೊಳಗೆ ತಾರತಮ್ಯದ ವಿಷಬೀಜ ಬಿತ್ತುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಈಶ್ವರ ಚನ್ನಪಟ್ಟಣ ಮಾತನಾಡಿ, ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಸ್ಲಿಂ ಮೀಸಲಾತಿಯನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಡಿ.ಕೆ. ಶಿವಕುಮಾರ್ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂದು ಅಹಮ್ಮಿಕೆಯ ಮಾತನಾಡಿರುವುದು ದುರಾದೃಷ್ಟಕರ. ಇದಲ್ಲದೇ ವಿಶ್ವವಿದ್ಯಾಲಯಗಳು ಅಧೋಗತಿಗೆ ತಲುಪುವಂತಾಗಿದೆ. ರಾಷ್ಟ್ರೀಯತೆಯ ಕುರಿತು ಧ್ವನಿ ಎತ್ತಿದ ಶಾಸಕರನ್ನು ಅಮಾನತು ಮಾಡಲಾಗಿದೆ. ಸಂಪೂರ್ಣವಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ಹಾಗೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ಸಾಗರ ಪ್ರಭಾರಿ ವಿನಯ್ ಶೇರ್ವಿ, ಶಿವಕುಮಾರ ಕಡಸೂರು, ರಾಜು ಮಾವಿನಬಳ್ಳಿಕೊಪ್ಪ, ಮಲ್ಲಿಕಾರ್ಜುನ ದ್ವಾರಹಳ್ಳಿ, ಪಾಣಿ ರಾಜಪ್ಪ, ಜಾನಕಪ್ಪ ಒಡೆಯರ್, ಎಂ.ಕೆ. ಯೋಗೇಶ್, ಮೋಹನ್ ಹಿರೇಶಕುನ, ವಿನಾಯಕ ತವನಂದಿ, ಆಶೀಕ್ ನಾಗಪ್ಪ, ಹರೀಶ್, ಪ್ರಭು ಪಿ. ಅರಳೇಶ್ವರದ ಭಾರಂಗಿ, ವೈ.ಜಿ. ಗುರುಮೂರ್ತಿ, ಅರುಣ್ ಪುಟ್ಟನಹಳ್ಳಿ, ಸುರೇಶ್ ಉದ್ರಿ, ಸುಧೀರ್ ಪೈ, ತಿಪ್ಪಣ್ಣ, ಸಂದೀಪ್ ಗೌಡ, ಪರಶುರಾಮ ಚಿಕ್ಕಶಕುನ, ಚಂದ್ರಪ್ಪ ಗಂಗೊಳ್ಳಿ, ಸಂದೀಪ ಸೇರಿದಂತೆ ಇತರರಿದ್ದರು.

(ವರದಿ:  ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BJPcongressD K ShivakumarKannada News WebsiteLatest News KannadaShimogaShivamoggaShivamogga NewsSorabaಕಾಂಗ್ರೆಸ್ಚನ್ನಪಟ್ಟಣಡಿ.ಕೆ. ಶಿವಕುಮಾರ್ಬಿಜೆಪಿಮೀಸಲುಮುಸ್ಲಿಂವಿಶ್ವವಿದ್ಯಾಲಯಸಂವಿಧಾನಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿಯ ಐದು ಗ್ರಾಮಗಳು ಕ್ಷಯ ಮುಕ್ತ ಪ್ರದೇಶವಾಗಿ ಘೋಷಣೆ

Next Post

ಕುಡಿಯುವ ನೀರು ಪೂರೈಸಿ | ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

kalpa News

kalpa News

Next Post
ಕುಡಿಯುವ ನೀರು ಪೂರೈಸಿ | ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

ಕುಡಿಯುವ ನೀರು ಪೂರೈಸಿ | ಶಕುನವಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಮುತ್ತಿಗೆ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!