No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Monday, March 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಟ್ರಾನ್ಸ್’ಫಾರ್ಮರ್ ಬಳಿ ವಿದ್ಯುತ್ ಸ್ಪರ್ಶಿಸಿ ಹುಲ್ಲು ಮೇಯುತ್ತಿದ್ದ ಹಸು ಸಾವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 17, 2023
in ಸೊರಬ
0
ಟ್ರಾನ್ಸ್’ಫಾರ್ಮರ್ ಬಳಿ ವಿದ್ಯುತ್ ಸ್ಪರ್ಶಿಸಿ ಹುಲ್ಲು ಮೇಯುತ್ತಿದ್ದ ಹಸು ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೊರಬ |

ಟ್ರಾನ್ಸ್’ಫಾರ್ಮರ್ ಬಳಿ ಹುಲ್ಲು ಮೇಯಲು ಹೋದ ಸೀಮೆ ಹಸುವೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದ ಮರೂರು ರಸ್ತೆಯಲ್ಲಿ ನಡೆದಿದೆ.

ಚಾಮರಾಜಪೇಟೆಯ ನಾಗರಾಜಗೌಳಿ ಎಂಬುವವರಿಗೆ ಸೇರಿದ ಹಸುವಾಗಿದ್ದು, ಮೇಯಲು ಹೋದ ಹಸು ಮನೆಗೆ ಹಿಂದಿರುಗಿರಲಿಲ್ಲ. ಎಲ್ಲಡೆ ಹಿಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಮರುದಿನ ಬೆಳಗ್ಗೆ ವಿದ್ಯುತ್ ತಗುಲಿ ಮೃತ ಪಟ್ಟಿರುವುದು ಕಂಡುಬAದಿದೆ.
ಕಳೆದ ಮೂರು ದಿನದ ಹಿಂದೆಯಷ್ಟೆ ಮೊದಲ ಕರುವಿಗೆ ಜನ್ಮ ನೀಡಿದ ಹಸು ನಿತ್ಯ ಸುಮಾರು 15 ಲೀಟರ್ ಹಾಲು ನೀಡುತ್ತಿತ್ತು. ಸುಮಾರು ಒಂದು ಲಕ್ಷ ರೂ., ಮೌಲ್ಯದ ಹಸು ಎನ್ನಲಾಗಿದೆ.

Also read: ಶಿವಮೊಗ್ಗ ಟು ಬೆಂಗಳೂರು: ಝೀರೋ ಟ್ರಾಫಿಕ್’ನಲ್ಲಿ ಮೂರು ದಿನದ ಹಸುಗೂಸು ಶಿಫ್ಟ್

ಮೆಸ್ಕಾಂ ಇಲಾಖೆಯ ಬೇಜವಾಬ್ದಾರಿಯಿಂದ ಹಸು ಮೃತಪಟ್ಟಿದೆ. ಹೈನುಗಾರಿಕೆಯಿಂದಲೇ ಜೀವನ ಸಾಗಿಸುತ್ತಿದ್ದ ನಾಗರಾಜ್ ಗೌಳಿ ಅವರಿಗೆ ಮೆಸ್ಕಾಂ ಇಲಾಖೆ ಸೂಕ್ತ ಪರಿಹಾರ ನೀಡಬೇಕು. ಪುರಸಭೆ ವ್ಯಾಪ್ತಿಯಲ್ಲಿನ ಟ್ರಾನ್ಸ್’ಫಾರ್ಮರ್’ಗಳ ಸುತ್ತ ಬೇಲಿ ನಿರ್ಮಿಸಬೇಕು ಎಂದು ಬಜರಂಗದಳದ ರವಿ ಗುಡಿಗಾರ್ ಒತ್ತಾಯಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಶಿವಮೊಗ್ಗ ಟು ಬೆಂಗಳೂರು: ಝೀರೋ ಟ್ರಾಫಿಕ್’ನಲ್ಲಿ ಮೂರು ದಿನದ ಹಸುಗೂಸು ಶಿಫ್ಟ್

Next Post

ಕಾಂತರಾಜ ವರದಿ ಹೆಸರಿನಲ್ಲಿ ಬ್ರಾಹ್ಮಣ ಉಪಪಂಗಡ ವಿಭಜನೆ: ಸರ್ಕಾರದ ವಿರುದ್ಧ ವಿಪ್ರ ಸಮಾಜದ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾಂತರಾಜ ವರದಿ ಹೆಸರಿನಲ್ಲಿ ಬ್ರಾಹ್ಮಣ ಉಪಪಂಗಡ ವಿಭಜನೆ: ಸರ್ಕಾರದ ವಿರುದ್ಧ ವಿಪ್ರ ಸಮಾಜದ ಆಕ್ರೋಶ

ಕಾಂತರಾಜ ವರದಿ ಹೆಸರಿನಲ್ಲಿ ಬ್ರಾಹ್ಮಣ ಉಪಪಂಗಡ ವಿಭಜನೆ: ಸರ್ಕಾರದ ವಿರುದ್ಧ ವಿಪ್ರ ಸಮಾಜದ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮದುವೆಗೆ ಮುನ್ನ ದೈಹಿಕ ಸಂಬಂಧ ರಾಕ್ಷಸ ವಿವಾಹವಾಗುತ್ತದೆ: ನ್ಯಾಯಮೂರ್ತಿ ಶ್ರೀಶಾನಂದ

ಮದುವೆಗೆ ಮುನ್ನ ದೈಹಿಕ ಸಂಬಂಧ ರಾಕ್ಷಸ ವಿವಾಹವಾಗುತ್ತದೆ: ನ್ಯಾಯಮೂರ್ತಿ ಶ್ರೀಶಾನಂದ

March 16, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಅಪಘಾತ | ಶಾಸಕ ಪ್ರಕಾಶ್ ಕೋಳಿವಾಡ ಅವರ ಆಪ್ತ ಸಹಾಯಕ ಸಾವು

March 16, 2026
ಅಕ್ರಮ ಗಾಂಜಾ ಮಾರಾಟ | ಓರ್ವನ ಬಂಧನ

ಅಕ್ರಮ ಗಾಂಜಾ ಮಾರಾಟ | ಓರ್ವನ ಬಂಧನ

March 16, 2026
ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬಿಡುಗಡೆ

ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬಿಡುಗಡೆ

March 16, 2026
ಮಾರ್ಚ್ 18ರಿಂದ JSW ಇಂಡಿಯನ್ ಓಪನ್  ಸ್ಕ್ವಾಷ್ ಸಂಭ್ರಮ

ಮಾರ್ಚ್ 18ರಿಂದ JSW ಇಂಡಿಯನ್ ಓಪನ್ ಸ್ಕ್ವಾಷ್ ಸಂಭ್ರಮ

March 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL