No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕೃಷಿ ವಿವಿ ಇರುವಕ್ಕಿ ಕ್ಯಾಂಪಸ್‌ಗೆ ಕೃಷಿ ತಜ್ಞರ ನಿಯೋಗ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 22, 2022
in ಸೊರಬ
0
ಕೃಷಿ ವಿವಿ ಇರುವಕ್ಕಿ ಕ್ಯಾಂಪಸ್‌ಗೆ ಕೃಷಿ ತಜ್ಞರ ನಿಯೋಗ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಮಲೆನಾಡ ಕಾನನದಲ್ಲಿ ಸ್ಥಾಪಿತವಾದ ಕೃಷಿ ವಿಶ್ವವಿದ್ಯಾಲಯ ಇರುವಕ್ಕಿ ಕ್ಯಾಂಪಸ್‌ಗೆ ಮಲೆನಾಡಿನ ಅರಣ್ಯ, ಕೃಷಿ ತಜ್ಞರು, ಸಂಘ ಸಂಸ್ಥೆಗಳ ನಿಯೋಗ ಭೇಟಿ ನೀಡಿ ಮಲೆನಾಡಿನ ಕೃಷಿ, ತೋಟಗಾರಿಕೆ ಅರಣ್ಯ ಸುಸ್ಥಿರ ಅಭಿವೃದ್ಧಿ ಕುರಿತ ಹಲವು ಶಿಫಾರಸುಗಳನ್ನು ಸಲ್ಲಿಸಿತು.

ಸ್ಥಳೀಯ ಗ್ರಾಮ ಜೀವ ವೈವಿಧ್ಯ ಸಮಿತಿಗಳು, ಮಹಿಳಾ ಸ್ವ ಸಹಾಯ ಸಂಘಗಳಿಗೆ ಕೃಷಿ ವಿ.ವಿ.ಯ ಮೂಲಕ ತರಬೇತಿ, ಜಾಗೃತಿಗಾಗಿ ವಿಶೇಷ ಪೈಲಟ್ ಯೋಜನೆ ಜಾರಿ, ಮಾದರಿ ಪ್ರಾತ್ಯಕ್ಷಿಕೆಗಳನ್ನು ರೂಪಿಸುವುದು, ಔಷಧಿ ಮೂಲಿಕೆಗಳ ಅನ್ವೇಷಣೆ, ಅಭ್ಯಾಸ, ವಿನಾಶದ ಅಂಚಿನ ಸಸ್ಯಗಳ ಅಭಿವೃದ್ಧಿ ಬಗ್ಗೆ ಇನ್ನಷ್ಟು ಗಮನ ನೀಡಲು ಮುಂದಾಗಬೇಕು ಎಂದು ವಿಶ್ವ ವಿದ್ಯಾಲಯದ ಉಪಕುಲಪತಿಗಳಿಗೆ ತಂಡ ಮನವಿ ಮಾಡಿದೆ.
ಮಿಡಿ ಮಾವಿನ ವೃಕ್ಷ ವೈವಿಧ್ಯ, ಕಾಡಿನ ಹಣ್ಣುಗಳ ವೈವಿಧ್ಯ, ಹಲಸು ಜಾತಿಯ ವೈವಿಧ್ಯ ರಕ್ಷಣೆ, ಈ ಬಗ್ಗೆ ದೇಶದ ಗಮನ ಸೆಳೆಯುವ ಮಾದರಿ ಪ್ರಯೋಗ ನಡೆಯಬೇಕು, ಕಂಚಿ, ಲಿಂಬು, ಮಾದಲ, ಚಕೋತ, ಸೇರಿದಂತೆ ಸಿಟ್ರಸ್ ಜಾತಿಯ ಫಲ ವೃಕ್ಷಗಳು ವಿನಾಶದ ಅಂಚಿಗೆ ಸರಿಯುತ್ತಿವೆ. ಅವುಗಳ ತಳಿ ಉಳಿಸಲು ವಿಶೇಷ ಕಾರ‍್ಯಕ್ರಮ ರೂಪಿಸಬೇಕು. ಇಲ್ಲಿನ ತೋಟಗಳು ಜೀವ ವೈವಿಧ್ಯತೆಗೆ ಹೆಸರು. ಆದರೆ, ಇದೀಗ ಕೇವಲ ಅಡಿಕೆ ಎಂಬ ಏಕ ಜಾತಿ ನೆಡು ತೋಪಾಗಿದೆ. ಅಡಿಕೆಯ ಜೊತೆಗೆ ಆದಾಯ ತರುವ ಸಾಂಬಾರು, ಇತರೆ ಬೆಳೆಗಳ ಮಾದರಿ ಯೋಜನೆಗೆ ಮುಂದಾಗಬೇಕು. ಕೃಷಿ, ತೋಟಗಾರಿಕೆ, ಅರಣ್ಯ ಕಾಲೇಜುಗಳ ವಿದ್ಯಾರ್ಥಿಗಳು ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ವಿಶೇಷ ಕ್ಷೇತ್ರ ಅಧ್ಯಯನದಲ್ಲಿ ಈ ಮೇಲಿನ ವಿಷಯಗಳ ಬಗ್ಗೆ ಚಿಕ್ಕ ಚಿಕ್ಕ ಅಧ್ಯಯನ ಕೈಗೊಳ್ಳುವಂತಾಗಭೇಕು ಎಂದು ತಂಡ ತನ್ನ ಅಭಿಪ್ರಾಯ ಮಂಡಿಸಿತು.

ಇಡೀ ಮಲೆನಾಡಿನ ಕೃಷಿ ಸಂಸ್ಕೃತಿ ಸೊಗಡು ಬಿಂಬಿಸುವ ಆಲೆಮನೆ, ಸುಗ್ಗಿ ಕುಣಿತ, ಭೂಮಿ ಪೂಜೆ, ಗಂಗಾ ಪೂಜೆ, ನಾಟಿ ವೈದ್ಯರು, ಜೌಷಧಿ ಮಾಲಿಕೆ, ಬಿದಿರು ಕುಶಲ ಕೃಷಿ ಉಪಕರಣಗಳು ಮುಂತಾದ ಸಂಗತಿಗಳಿಗೆ ಕೃಷಿ ಮೇಳ ವೇದಿಕೆ ಆಗಬೇಕು. ಕಾನು ಅರಣ್ಯ ಅಧ್ಯಯನ, ಸಮೀಕ್ಷೆ ದಾಖಲಾತಿ: ವಿಶ್ವವಿದ್ಯಾಲಯಕ್ಕೆ ನೀಡಲಾದ ಒಟ್ಟೂ 777 ಎಕರೆ ಕಾನು ಅರಣ್ಯ ಭೂಮಿಯಲ್ಲಿ 200 ಎಕರೆ ಕಾನು ಅರಣ್ಯಕ್ಕೆ ಸಂಪೂರ್ಣ ರಕ್ಷಣೆ ನೀಡಬೇಕು. ೫೦ ಎಕರೆ ಕಾನು ಪ್ರದೇಶದಲ್ಲಿ ಅರಣ್ಯ ಸಂಶೋಧನೆ ಕಾರ್ಯ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿದೆ.
ಕೃಷಿ ಹೊಂಡ, ಚಿಕ್ಕ ಕೆರೆ, ಜಲ ಸಂವಧನಾ ಕಾರ್ಯ, ಇರುವಕ್ಕಿ ಕ್ಯಾಂಪಸ ವ್ಯಾಪ್ತಿಯ ಜಲಮೂಲ ಸಂರಕ್ಷಣೆಗೆ, ಜಲ ಸಂವರ್ಧನೆಗೆ ವಿಶ್ವ ವಿದ್ಯಾಲಯ ಮುಂದಾಗಬೇಕು ಎಂದ ತಂಡ ರಾಸಾಯನಿಕ ಕೀಟನಾಶಕಗಳ ಅಪಾರ ಬಳಕೆ ಹಾಗೂ ನಿಷೇಧಿಸಲ್ಪಟ್ಟ ಕ್ರಿಮಿ, ಕೀಟನಾಶಕ ಬಳಕೆ ತಪ್ಪಿಸಲು ತೋಟಗಾರಿಕೆ & ಕೃಷಿ ಇಲಾಖೆಗಳಿಗೆ ಕೃಷಿ ವಿಶ್ವ ವಿದ್ಯಾಲಯ ಮಾರ್ಗದರ್ಶನ, ಶಿಫಾರಸನ್ನು ಆಗಾಗ್ಗೆ ನೀಡಲು ವಿಶೇಷ ಕಾರ್ಯ ಯೋಜನೆ ರೂಪಿಸಬೇಕು. ಈ ಕೀಟನಾಶಕಗಳಿಗೆ ಬದಲೀ ಉಪಾಯಗಳನ್ನು ವಿಶ್ವ ವಿದ್ಯಾಲಯ ಸೂಚಿಸಭೇಕು ಎಂದು ಒತ್ತಾಯ ಮಾಡಲಾಗಿದೆ.

ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಜೀವ ವೈವಿಧ್ಯ ಮಂಡಳಿಯ ಸದಸ್ಯ ಕೆ. ವೆಂಕಟೇಶ, ಸಹ್ಯಾದ್ರಿ ಪ್ರಾಧಿಕಾರದ ಶ್ರೀಪಾದ ಬಿಚ್ಚುಗತ್ತಿ, ಜೀವವೈವಿಧ್ಯ ವಿಜ್ಞಾನಿ ಡಾ. ಕೇಶವ ಕೊರ್ಸೆ, ಪ್ರಗತಿಪರ ಕೃಷಿಕ, ಪರಿಸರತಜ್ಞ ಡಾ. ಬಾಲಚಂದ್ರ ಸಾಯಿಮನೆ ಸಿದ್ದಾಪುರ, ಗಜೇಂದ್ರ ಗೊರಸು ಕುಡಿಗೆ, ಚಿಕ್ಕಮಗಳೂರು ಗ್ರಾಮ ಅರಣ್ಯ ಸಮೀತಿ ಅಧ್ಯಕ್ಷ ಬಿ.ಹೆಚ್. ರಾಘವೇಂದ್ರ ಮತ್ತು ಶಿವಮೊಗ್ಗ, ಉ.ಕ., ಚಿಕ್ಕಮಗಳೂರು ಜಿಲ್ಲೆಗಳ ಪ್ರಗತಿಪರ ಸಾವಯವ ರೈತರು ಈ ತಂಡದಲ್ಲಿದ್ದರು.
ನಾಗೇಂದ್ರ ಸಾಗರ, ಗಣಪತಿ ಕೆ.ಬಿಸ್ಲಕೊಪ್ಪ, ಎಂ.ಜಿ. ರಾಮಚಂದ್ರ ಪ್ರಕಾಶ ಮುಂಚಾಲೆ ಆನೆಗೊಳಿ ಸುಬ್ಬರಾವ ಗಿರೀಶ ಹಕ್ರೆ, ಮೊದಲಾದವರು ಅಭಿಪ್ರಾಯ ಮಂಡಿಸಿದರು. ಇರುವಕ್ಕಿ ಕೃಷಿ ತೋಟಗಾರಿಕಾ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಆರ್.ಸಿ.ಜಗದೀಶ, ರಜಿಸ್ಟ್ರಾರ್ ಡಾ. ಲೋಕೇಶ, ಡಾ. ಹೇಮಾ ನಾಯ್ಕ, ಡಾ. ಗಣಪತಿ, ಡಾ. ಪ್ರಭಾಕರ ಇವರು ಮಲೆನಾಡು ಕೃಷಿ, ಜೀವವೈವಿಧ್ಯ ತಜ್ಞರ ತಂಡದ ಜೊತೆ ಸಮಾಲೋಚನೆ ನಡೆಸಿದರು. ಹಾಗೂ ವಿಶೇಷ ಪ್ರಯೋಗಗಳ ಸ್ಥಳ ಭೇಟಿ ಮಾಡಿಸಿದರು. ಮಲೆನಾಡು ಅಜೆಂಡಾ ಬಗ್ಗೆ ಇನ್ನಷ್ಟು ಆದ್ಯತೆ ನೀಡುವ ಭರವಸೆ ನೀಡಿದರು.
ವರದಿ: ಮಧುರಾಮ್, ಸೊರಬ  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

Next Post

ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

ಮುಂದಿನ ವಾರದಲ್ಲಿ ಸಂಪುಟಕ್ಕೆ ಈಶ್ವರಪ್ಪ, ಜಾರಕಿಹೊಳಿ ಸೇರ್ಪಡೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
NES renovated building Inauguration

ಮಕ್ಕಳಿಗೆ ಶಿಕ್ಚಣದ ಜೊತೆಗೆ ಸಂಸ್ಕಾರ ಅತ್ಯಗತ್ಯ: ನಾರಾಯಣ ರಾವ್

June 17, 2026
ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

June 17, 2026
ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

June 17, 2026
Maharajas Trophy T20 cricket tournament - Shivamogga Yodhas Jersey

ಶಿವಮೊಗ್ಗ ಯೋಧಾಸ್ ಜರ್ಸಿ ಅನಾವರಣ | ಜೂನ್ 20ರಿಂದ ಮಹಾರಾಜ ಟ್ರೋಫಿ ಟಿ20 ಆರಂಭ

June 17, 2026
ಕೊಡಗು: ಆಮ್ಲಜನಕ ದಾಸ್ತಾನು ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ

ಮೋದಿ ಸರ್ಕಾರದ 12 ವರ್ಷದ ಸಾಧನೆಗಳೇನು? ಸಚಿವ ವಿ. ಸೋಮಣ್ಣ ವಿವರಿಸಿದ್ದು ಹೀಗೆ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL