ಕಲ್ಪ ಮೀಡಿಯಾ ಹೌಸ್
ಸೊರಬ: ಸಾರಿಗೆ ನೌಕರರ ಮುಷ್ಕರದ ನಡುವೆಯು ಪೊಲೀಸ್ ಭದ್ರತೆಯಲ್ಲಿ ಗುರುವಾರ ಬೆಳಗ್ಗೆ ಒಂದು ಕೆಎಸ್ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಸೇವೆ ಒದಗಿಸಿತು.

ಮುಷ್ಕರವನ್ನೇ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ನವರು ಬೆಂಗಳೂರು ಸೇರಿದಂತೆ ದೂರದ ಊರಿಗೆ ತೆರಳುವ ಪ್ರಯಾಣಿಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post