No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ನಿವೃತ್ತಿಯ ನಂತರವೂ ಕ್ರಿಯಾಶೀಲ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ

ನಿವೃತ್ತ ಸೈನಿಕರಿಗೆ ಸನ್ಮಾನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ ಅಭಿಪ್ರಾಯ

kalpa News by kalpa News
February 27, 2024
in ಸೊರಬ
0
ನಿವೃತ್ತಿಯ ನಂತರವೂ ಕ್ರಿಯಾಶೀಲ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ನಿವೃತ್ತಿಯ ನಂತರವೂ ಕ್ರಿಯಾಶೀಲರಾಗಿ ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸೇವಾ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಹೋಗುವ ಸ್ಪಂದನ ಸಂಸ್ಥೆ ಯ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸತ್ಯನಾರಾಯಣ ಹೇಳಿದರು.

ಪಟ್ಟಣದ ಮುರುಘಾ ಮಠದಲ್ಲಿ ಸ್ಪಂದನ ಸಮಾಜ ಸೇವಾ ಸಂಸ್ಥೆ ವತಿಯಿಂದ ಶ್ರೀ ಚನ್ನವೀರ ದೇಶಿಕೇಂದ್ರ ಪ್ರೌಢಶಾಲೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನಿವೃತ್ತ ಸೈನಿಕರಿಗೆ ಸನ್ಮಾನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೌಕರರು ಕೆಲಸದಿಂದ ನಿವೃತ್ತಿ ಹೊಂದಬಹುದು ಸಮಾಜಸೇವೆಯ ಪ್ರವೃತ್ತಿಗೆ ಯಾವುದೇ ನಿವೃತ್ತಿ ಇಲ್ಲವೆಂಬುದು ಸ್ಪಂದನ ಸಮಾಜ ಸೇವಾ ಸಂಸ್ಥೆಯಿಂದ ತಿಳಿಯುತ್ತದೆ ಇವರ ಸೇವಾ ಕಾರ್ಯಗಳಿಗೆ ಎಲ್ಲರೂ ಸಹಕಾರ ಮತ್ತು ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.

ವೈದ್ಯ ಡಾ. ಎಂ.ಕೆ. ಭಟ್ ಮಾತನಾಡಿ ಸಮಾಜ ಸೇವೆ ಮಾಡಬೇಕೆಂಬ ತುಡಿತ ಹೊಂದಿದವರಿಗೆ ನಿವೃತ್ತಿ ಎಂಬುದು ಇರುವುದಿಲ್ಲ. ವೈದ್ಯರಿಗೆ ರೋಗಿಗಳು ದೇವರಿದ್ದಂತೆ ಆರೋಗ್ಯ ಎಂಬುದು ಸಂಪತ್ತಿದ್ದಂತೆ ರೋಗಿಯನ್ನು ಆರೋಗ್ಯವಂತರಾಗಿ ಮಾಡಿದರೆ ಸೇವೆ ಸಲ್ಲಿಸಿದ ಆತ್ಮ ಭಾವ ಬರುತ್ತದೆ ಎಂದ ಅವರು ಸಮಾಜದ ಉನ್ನತಿಗೆ ಸೇವೆ ಮಾಡುವ ಭಾವನೆಗಳನ್ನು ಬೆಳೆಸಿಕೊಳ್ಳಬೇಕು ಎಂದರು.

Also read: ನವದೆಹಲಿ ಮ್ಯಾರಥಾನ್‌: 00.01 ಸೆಕೆಂಡ್‌ ಅಂತರದಲ್ಲಿ ಚಿನ್ನ ಗೆದ್ದ ಗೋಪಿ ಥೋನಕಲ್‌!

ನಿವೃತ್ತ ಉಪನ್ಯಾಸಕ ಜಿ.ಬಂಗಾರಪ್ಪ ಸಾಮಾಜಿಕ ವ್ಯವಸ್ಥೆಯಲ್ಲಿ ಯುವತಿಯರ ರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಹಿಳೆಯರ ರಕ್ಷಣೆಗೆ ಅನೇಕ ಕಾನೂನುಗಳು ಹಾಗೂ ಸಂಘ-ಸಂಸ್ಥೆಗಳು ಇದ್ದಾಗಲೂ ಸಹ ಮಹಿಳೆಯನ್ನು ದುರ್ಬರಳನ್ನಾಗಿಸುವ ಕೃತ್ಯಗಳು ಸಮಾಜದಲ್ಲಿ ನಡೆಯುತ್ತಿವೆ ಆದ್ದರಿಂದ ಯುವತಿಯರು ಸ್ವಯಂ ರಕ್ಷಣಾ ಕಲೆಯನ್ನು ಕಲಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪಂದನ ಸೇವಾ ಸಂಸ್ಥೆ ಅಧ್ಯಕ್ಷ ಜಿ.ವಿಶ್ವನಾಥಪ್ಪ ವಹಿಸಿದ್ದರು. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಗರಾಜ ಗೌಡ ಮತ್ತು ನಿವೃತ್ತ ಸೈನಿಕ ಮಲ್ಲಪ್ಪ ಗದ್ದಿಯವರನ್ನು ಹಾಗೂ ಎಸ್ ಎಸ್ ಎಲ್ ಸಿ,ಪಿ.ಯು.ಸಿಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಮತ್ತು ಕ್ರೀಡೆಯಲ್ಲಿ ಸಾದನೆಗೈದವರಿಗೆ ಸನ್ಮಾನಿಸಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಕೆ.ಅರ್.ಶಿವಾನಂದಪ್ಪ ಸ್ವಾಗತಿಸಿ, ಮಲೆನಾಡು ಪ್ರೌಢ ಶಾಲೆ ಶಿಗ್ಗ ಇಂಡುವಳ್ಳಿ ಮುಖ್ಯ ಶಿಕ್ಷಕ ಕೆ. ಮೋಹನ್ ದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಲಿಂಗರಾಜ್ ಒಡೆಯರ್, ಎಸ್.ಡಿ.ಎಸ್.ಸಿ.ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ರಾಣಿ, ಮಲ್ಲಪ್ಪ, ಶ್ರೀಪಾದ ಬಿಚ್ಚುಗತ್ತಿ, ಪತ್ರಕರ್ತರಾದ ನೋಪಿ ಶಂಕರ್ ಕುಂದಗಸವಿ, ರವಿ ಕಲ್ಲಂಬಿ, ಲಕ್ಷ್ಮಣಪ್ಪ, ವಿಜಯ್ ದಟ್ಟೆರ್ ಲಕ್ಷ್ಮಣಪ್ಪ ಗಣಪತಪ್ಪ, ಸವಿತಾ ಸೇರಿದಂತೆ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನವದೆಹಲಿ ಮ್ಯಾರಥಾನ್‌: 00.01 ಸೆಕೆಂಡ್‌ ಅಂತರದಲ್ಲಿ ಚಿನ್ನ ಗೆದ್ದ ಗೋಪಿ ಥೋನಕಲ್‌!

Next Post

ಗಮನಿಸಿ! ಫೆ. 29ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ. 29ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL