Read - < 1 minute
ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕು ಪತ್ರಿಕೋದ್ಯಮ ಪದವಿಧರರ ವೇದಿಕೆ ಅಸ್ತಿತ್ವಕ್ಕೆ ಬಂದಿದ್ದು, ವೇದಿಕೆಯ ಅಧ್ಯಕ್ಷರಾಗಿ ಜೆ.ಎಂ. ಅಜಯ್ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ದತ್ತಾ ಸೊರಬ, ಖಜಾಂಚಿಯಾಗಿ ರಿಯಾಜ್ ಆಹ್ಮದ್, ಉಪಾಧ್ಯಕ್ಷರಾಗಿ ಭಾಸ್ಕರ್ ನೇಮಕವಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post