No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಆನವಟ್ಟಿ | ಫೆ.19ರ ನಾಳೆ ನಗರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ | ಬಹಿರಂಗ ಸಮಾವೇಶ

kalpa News by kalpa News
February 18, 2024
in ಸೊರಬ
0
ಆನವಟ್ಟಿ | ಫೆ.19ರ ನಾಳೆ ನಗರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ | ಬಹಿರಂಗ ಸಮಾವೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ನಮೋ ಬ್ರಿಗೇಡ್ ವತಿಯಿಂದ ಫೆ.19ರ ನಾಳೆ ತಾಲೂಕಿನ ಆನವಟ್ಟಿಯಲ್ಲಿ #Anavatti ಬೃಹತ್ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ #ChakravarthiSulibele ಮುಖ್ಯ ಭಾಷಣ ಮಾಡಲಿದ್ದಾರೆ.

ನಾಳೆ ಸಂಜೆ 7 ಗಂಟೆಗೆ ಹೊಸ ಬಸ್ ನಿಲ್ದಾಣ ಬಳಿಯ ಕೋಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜೈಶ್ರೀರಾಮ್, ಈಗ ಶುರುವಾಗಿದೆ ಭಾರತದ ಕಾಲ ಎಂಬ ಘೋಷಣೆಯೊಂದಿಗೆ ಇದು ಮುನ್ನಡೆಯಲಿದೆ.
ಈ ಕುರಿತಂತೆ ಮಾತನಾಡಿದ ನಮೋ ಬ್ರಿಗೇಡ್ ಆನವಟ್ಟಿ ಪ್ರಮುಖರು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಇಡಿಯ ದೇಶವನ್ನು ಏಕ ಸೂತ್ರದಲ್ಲಿ ಬಂಧಿಸಿಬಿಟ್ಟಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್’ನಿಂದ ಅಸ್ಸಾಂವರೆಗೆ ಇಡಿ ದೇಶ ಏಕರಸವಾಗಿ `ಜೈಶ್ರೀರಾಮ್’ ಮಂತ್ರ ಘೋಷವನ್ನು ಜಪಿಸುತ್ತಿರುವ ಈ ಹೊತ್ತಿನಲ್ಲಿ, ನರೇಂದ್ರ ಮೋದಿಯವರ ಹತ್ತು ವರ್ಷಗಳ ಕಾಲದ ಅಭಿವೃದ್ಧಿಯ ಶ್ರಮ ಭಾರತವನ್ನು ಮತ್ತೆ ರಾಮ ರಾಜ್ಯದತ್ತ ಕೊಂಡೊಯ್ಯುತ್ತಿದೆ ಎಂದಿದ್ದಾರೆ.
ರಾಮ ಮಂದಿರ ನಿರ್ಮಾಣದ ಜೊತೆಗೆ ರಾಮ ರಾಜ್ಯದತ್ತ ಸಾಗುತ್ತಿರುವ ಈ ಹೊತ್ತಿನಲ್ಲಿ ಮತ್ತೆ ಚುನಾವಣೆ ಬರುತ್ತಿದೆ. ರಾವಣನ ಹತ್ತು ತಲೆಗಳಂತೆ ಹತ್ತಾರು ಪಾರ್ಟಿಗಳು ಒಟ್ಟು ಸೇರಿ ರಾಮ ರಾಜ್ಯ ನಿರ್ನಾಮ ಮಾಡಲು ಮೋದಿಯನ್ನು ಸೋಲಿಸಲು ಸಜ್ಜಾಗಿವೆ. ಈ ಕದನದಲ್ಲಿ ರಾಮನ ಜೊತೆ ಹನುಮನ ಸೇನೆ ನಿಂತಂತೆ ನಾವೆಲ್ಲರೂ ರಾಮ ರಾಜ್ಯ ಪೂರ್ಣಗೊಳಿಸಲು ಮೋದಿಯ ಜೊತೆಯಾಗಿ ನಿಲ್ಲಬೇಕಾದದ್ದು ಅವಶ್ಯಕವಾಗಿದೆ. ಇದಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.8904525771ಗೆ ಸಂಪರ್ಕಿಸಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 2024 Parliament ElectionAnavattiAyodhyaChakravarthi SulibeleKannada News WebsiteLatest News KannadaNamo Brigadenarendra modiPM ModiRama MandiraSorabaಅಯೋಧ್ಯೆಆನವಟ್ಟಿಚಕ್ರವರ್ತಿ ಸೂಲಿಬೆಲೆಜೈಶ್ರೀರಾಮ್ನಮೋ ಬ್ರಿಗೇಡ್ಸೊರಬ
Share239Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಲ್ದ್ವಾನಿ ಗಲಭೆ | ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಅದ್ದೂರಿ ಬಂಗಲೆ ಜಪ್ತಿ

Next Post

ಶಿರಾಳಕೊಪ್ಪ | ಬಸ್ ನಿಲ್ದಾಣದ ಬಳಿ ಲಘು ಸ್ಪೋಟ | ಇಬ್ಬರಿಗೆ ಗಾಯ | ಹೇಗಿದೆ ಪರಿಸ್ಥಿತಿ?

kalpa News

kalpa News

Next Post
ಶಿರಾಳಕೊಪ್ಪ | ಬಸ್ ನಿಲ್ದಾಣದ ಬಳಿ ಲಘು ಸ್ಪೋಟ | ಇಬ್ಬರಿಗೆ ಗಾಯ | ಹೇಗಿದೆ ಪರಿಸ್ಥಿತಿ?

ಶಿರಾಳಕೊಪ್ಪ | ಬಸ್ ನಿಲ್ದಾಣದ ಬಳಿ ಲಘು ಸ್ಪೋಟ | ಇಬ್ಬರಿಗೆ ಗಾಯ | ಹೇಗಿದೆ ಪರಿಸ್ಥಿತಿ?

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!