No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

ಸಿಪಿಐ ರಾಜಶೇಖರ್ ಅವರಿಂದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ

kalpa News by kalpa News
June 25, 2025
in ಸೊರಬ
0
ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ತಾಲೂಕಿನ ಎಚ್‌ಪಿಆರ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಇಂದು ಆರಕ್ಷಕ ಇಲಾಖೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿಪಿಐ ಶ್ರೀ ಎಲ್. ರಾಜಶೇಖರ್ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಅಪಾಯಗಳ ಕುರಿತು ವಿವರಿಸಿ, ನಂತರ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ವಿದ್ಯಾರ್ಥಿಗಳು ಮಾದಕವಸ್ತುಗಳನ್ನು ಸೇವಿಸುವುದಿಲ್ಲ ಹಾಗೂ ಈ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವದಾಗಿ ಪ್ರತಿಜ್ಞೆ ತೆಗೆದುಕೊಂಡರು.
ಸಿಪಿಐ ರಾಜಶೇಖರ್ ಮಾತನಾಡಿ “ಯುವಪೀಳಿಗೆ ವಿವಿಧ ಕಾರಣಗಳಿಂದಾಗಿ ಮಾದಕ ದ್ರವ್ಯಗಳ ವ್ಯಸನಕ್ಕೆ ತುತ್ತಾಗುತ್ತಿದೆ. ಮಾದಕವಸ್ತುಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದ್ದು, ಇಡೀ ಪೀಳಿಗೆಯ ಭವಿಷ್ಯವನ್ನು ನಾಶಮಾಡುವ ಸ್ಥಿತಿಯಲ್ಲಿದೆ. ಈ ಹಿನ್ನಲೆಯಲ್ಲಿ ಪ್ರತಿವರ್ಷ ಜೂನ್ 26 ರಂದು ಜಾಗತಿಕ ಮಟ್ಟದಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ,” ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ಪ್ರಾಂಶುಪಾಲೆ ಮೇಘಶ್ರಿ ಎಂ, ಅವರು, “ಮಾದಕ ದ್ರವ್ಯಗಳ ದೀರ್ಘಾವಧಿಯ ಬಳಕೆ ಮಾನಸಿಕ ಅಸ್ವಸ್ಥತೆ, ದೈಹಿಕ ಕ್ಷೀಣತೆ ಮತ್ತು ಸಾವಿಗೂ ಕಾರಣವಾಗಬಹುದು. ಈ ಹಿನ್ನಲೆಯಲ್ಲಿ ಯುವಜನತೆಯಲ್ಲಿ ಜಾಗೃತಿ ಮೂಡಿಸುವುದು ಬಹುಮುಖ್ಯವಾಗಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಶಿವಾನಂದ ಎಸ್ ನಾಯ್ಕ, ಉಪನ್ಯಾಸಕೀಯರಾದ ಭಾಗ್ಯ, ಅಶ್ವಿನಿ,ಪಲ್ಲವಿ, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫೋಟೊ: ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನದ ಅಂಗವಾಗಿ ಸಿಪಿಐ ರಾಜಶೇಖರ್ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

Next Post

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL