No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ: 48 ಬ್ಯಾಟರಿ-ಎರಡು ವಾಹನಗಳು ವಶಕ್ಕೆ

ಘಟನೆ ನಡೆದು ಒಂದೇ ದಿನದಲ್ಲಿ ಆರೋಪಿಗಳು ಪತ್ತೆ

kalpa News by kalpa News
April 16, 2021
in ಸೊರಬ
0
ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ: 48 ಬ್ಯಾಟರಿ-ಎರಡು ವಾಹನಗಳು ವಶಕ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಮೊಬೈಲ್ ಟವರ್‌ಗಳಿಗೆ ಅಳವಡಿಸಿದ್ದ ಬೆಲೆಬಾಳುವ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಆರು ಮಂದಿಯನ್ನು ಪಟ್ಟಣದ ಪೊಲೀಸರು ಬಂಧಿಸಿ, ಲಕ್ಷಾಂತರ ರೂ., ಮೌಲ್ಯದ ಬ್ಯಾಟರಿ ಮತ್ತು ಕೃತ್ಯಕ್ಕೆ ಬಳಸಿದ್ದ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ತಾಲ್ಲೂಕಿನ ಮಾವಲಿ ಗ್ರಾಮದ ಮೊಬೈಲ್ ಟವರ್‌ಗೆ ಅಳವಡಿಸಿದ್ದ 48 ಬ್ಯಾಟರಿಗಳು ಏ.14ರಂದು ಕಳುವಾಗಿತ್ತು. ಈ ಬಗ್ಗೆ ಮೊಬೈಲ್ ಟವರ್‌ನ ಟೆಕ್ನಿಷಿಯನ್ ವಿನಯ್ ದೂರು ಸಲ್ಲಿಸಿದ್ದರು. ಖಚಿತ ಮಾಹಿತಿ ಮೇರೆಗೆ ಕಾನುಕೊಪ್ಪ ಬಳಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಆರೋಪಿಗಳಾದ ಹಾವೇರಿ ಜಿಲ್ಲೆಯ ಹಿರೇಲಿಂಗದಳ್ಳಿ ಗ್ರಾಮದ ಚಂದ್ರು ಗುಡ್ಡಪ್ಪ(21), ತಾಲ್ಲೂಕಿನ ಕುದುರೆಗಣಿ ಗ್ರಾಮದ ಗಣೇಶ ಪುಟ್ಟಪ್ಪ (33), ಶಿರಸಿಯ ದೀಪರ್ ಶಿವಾಜಿ ಗೋಸಾವಿ (25), ಶಿರಸಿ ಗಣೇಶ ನಗರದ ಸಂದೀಪ ಸುರೇಶ (20) ಹಾಗೂ ಯುವರಾಜ ಕೇಶವ (18) ಶಿರಸಿಯಲ್ಲಿ ವಾಸವಿರುವ ಉತ್ತರ ಪ್ರದೇಶದ ಗುಲ್ಫಾಮ್ ಮಲ್ಲೀಕ್ ನಾಜೀರ್ (29) ಎಂಬುವವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಕಳುವಾಗಿದ್ದ 48 ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಟಾಟಾ ಏಸ್ ಮತ್ತು ಒಂದು ಬುಲೇರೋ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಶಿಕಾರಿಪುರ ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಮಾರ್ಗದರ್ಶನದಲ್ಲಿ ಪಿಎಸ್‌ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎಎಸ್‌ಐ ಶಬ್ಬೀರ್‌ಖಾನ್, ಸಿಬ್ಬಂದಿ ದಿನೇಶ್, ಸಂದೀಪ್, ಶಿವಾಜಿ, ಸಿದ್ದನಗೌಡ, ಉಮೇಶ್, ಮೋಹನ್, ಮಂಜುನಾಥ ದೈವಜ್ಞ, ಪ್ರಭಾಕರ ಹಾಗೂ ಜಗದೀಶ ಬೇಲೂರಪ್ಪನವರ್ ಪಾಲ್ಗೊಂಡಿದ್ದರು.
ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ:
ಕಳುವು ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಲ್ಲಿ ಓರ್ವ ಮೊಬೈಲ್ ಟವರ್ ಕಂಪನಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ, ಮತ್ತೋರ್ವ ಗುಜರಿ ವ್ಯಾಪಾರಿಯಾಗಿದ್ದಾನೆ. ಮೊಬೈಲ್ ಟವರ್ ಬ್ಯಾಟರಿಗಳಿಗೆ ಹಾಗೂ ಗುಜರಿಗೆ ಸಂಬಂಧವಿದೆಯೇ ಎನ್ನುವ ಪ್ರಶ್ನೆಯ ನಡುವೆ, ಮತ್ತೋರ್ವ ಆರೋಪಿ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. ಈ ಕಳುವು ಪ್ರಕರಣದ ಹಿಂದೆ ಬ್ಯಾಟರಿ ಕಳುವಿನ ಜಾಲವಿದ್ದು, ಕಳವು ಪ್ರಕರಣದಲ್ಲಿ ಭಾಗಿಯಾಗಿರುವವರು ವೃತ್ತಿಪರ ಕಳ್ಳತನದಲ್ಲಿ ಪಾಲ್ಗೊಂಡವರೇ ಎನ್ನುವ ಅನುಮಾನ ಇದೀಗ ಸಾರ್ವಜನಿಕ ವಲಯದಲ್ಲಿ ದಟ್ಟವಾಗಿದೆ. ಆದರೆ, ಕಳವುಗೊಂಡ ವಸ್ತುಗಳನ್ನು ಪ್ರಕರಣ ದಾಖಲುಗೊಂಡ ಒಂದೇ ದಿನದಲ್ಲಿ ಪತ್ತೆ ಹಚ್ಚಿದ ಸೊರಬ ಪೊಲೀಸರ ಕಾರ್ಯಕ್ಕೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Crime NewsKannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈಸೂರು ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆ

Next Post

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL