No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

kalpa News by kalpa News
April 27, 2026
in Small Bytes, ಸೊರಬ
0
ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸಂಗೀತ ಮತ್ತು ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿದ್ದು, ಪೋಷಕರಾದವರು ಮಕ್ಕಳ ಮೇಲೆ ಒತ್ತಡ ಹೇರುವುದು ಸಲ್ಲದು ಎಂದು ಹೊಸಪೇಟೆ ಬಡಾವಣೆಯ ಸಂತ ಸೆಬಾಸ್ಟಿಯನ್ ಚರ್ಚ್‍ನ ಧರ್ಮಗುರು ಫಾದರ್ ರಾಬರ್ಟ್ ಡಿ’ಮೆಲ್ಲೋ ಹೇಳಿದರು.

ಪಟ್ಟಣದ ರಂಗಮಂದಿರದಲ್ಲಿ ಭಾನುವಾರ ಸಂಜೆ ಡ್ರೀಮ್ ಡ್ಯಾನ್ಸ್ ಅಕಾಡೆಮಿಯ ದಶಮಾನೋತ್ಸವ ಅಂಗವಾಗಿ ಹಮ್ಮಿಕೊಂಡ ಸೊರಬ ನೃತ್ಯೋತ್ಸವ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Also Read>> ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

ಕಲೆಗಳಲ್ಲಿ ತೊಡಗುವುದರಿಂದ ಮಕ್ಕಳಲ್ಲಿ ಸೋದರತೆಯ ಬಾಂಧವ್ಯದ ಜೊತೆ ಉತ್ತಮ ಸಂಸ್ಕಾರ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿದ್ದಾರೆ. ಗ್ರಾಮೀಣ ಭಾಗದ ಅನೇಕ ಪ್ರತಿಭೆಗಳನ್ನು ರಾಜ್ಯ ಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಡಿಡಿ ಅಕಾಡೆಮಿಗೆ ಸಲ್ಲುತ್ತದೆ ಎಂದರು.
ಸಮಾಜ ಸೇವಕ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಮಕ್ಕಳನ್ನು ಅಂಕಗಳಿಕೆಗೆ ಮಾತ್ರ ಸೀಮಿತಗೊಳಿಸದೇ ಅವಲ್ಲಿನ ಸೃಜನಾತ್ಮಕ ಕಲೆಗಳನ್ನು ಗುರುತಿಸಬೇಕು. ಈ ಮೂಲಕ ಅವರನ್ನು ಸಮಾಜದ ಸತ್ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಇದೆ. ಮಕ್ಕಳನ್ನು ಸಂಸ್ಕಾರವಂತರನ್ನಾಗಿಸಿದಾಗ ವೃದ್ಧಾಶ್ರಮಗಳ ಸಂಖ್ಯೆ ಕುಂಠಿತವಾಗಲಿದೆ ಎಂದರು.

Also Read>> ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

ಡ್ರೀಮ್ಸ್ ಡ್ಯಾನ್ಸ್ ಅಕಾಡೆಮಿ ಮುಖ್ಯಸ್ಥ ಹಾಗೂ ಡ್ಯಾನ್ಸ್ ಮಾಸ್ಟರ್ ಸ್ಟೀವನ್ ಮಾತನಾಡಿ, ನ್ಯತ್ಯ ತರಬೇತಿ ಸಂಸ್ಥೆಯನ್ನು ಆರಂಭಿಸಿದಾಗ ಹಲವಾರು ಸಮಸ್ಯೆಗಳು ಎದುರಾದವು. ಅವುಗಳನ್ನು ನಿವಾರಿಸಿಕೊಂಡು ನೂರಾರು ವಿದ್ಯಾರ್ಥಿಗಳಿಗೆ ನ್ಯತ್ಯವನ್ನು ಕಲಿಸಲಾಗಿದೆ. ಕೋವಿಡ್ ನಂತಹ ಸಂದರ್ಭದಲ್ಲಿ ಸಂಸ್ಥೆಯನ್ನು ನಡೆಸುವುದೇ ದುಸ್ಥರವಾಗಿತ್ತು. ಈ ವೇಳೆ ಉದ್ಯಮಿ ನಾಗರಾಜ ಗುತ್ತಿ ಅವರು ಮಾಡಿದ ಸಹಾಯವನ್ನು ಮರೆಯುವಂತಿಲ್ಲ. ಅಲ್ಲದೇ, ಹೊಸಪೇಟೆ ಬಡಾವಣೆಯ ಪರಶುರಾಮ್ ಮತ್ತು ವಿದ್ಯಾರ್ಥಿಗಳ ಪೋಷಕರ ಸಹಕಾರದಿಂದ ಸಂಸ್ಥೆಯು ಹತ್ತು ವರ್ಷಗಳನ್ನು ಪೂರೈಸಿ ಮುನ್ನೆಡೆಯುತ್ತಿರುವುದು ಸಂತಸ ತಂದಿದೆ ಎಂದರು.ಇದೇ ಸಂದರ್ಭದಲ್ಲಿ ಕಿರುತೆರೆ ಕಲಾವಿದೆ ಅನಘಾ, ಸಂಸ್ಥೆಯ ಹಳೇ ವಿದ್ಯಾರ್ಥಿಗಳಾದ ನಿವೇದಿತಾ ಹಾಗೂ ಸ್ಪಂದನಾ, ಶಿವಮೊಗ್ಗದ ಡ್ಯಾನ್ಸ್ ಸ್ಟೆಪ್ ಹೋಲ್ಡರ್‍ನ ಅರುಣ್ ರಾಜ್ ಶೆಟ್ಟಿ, ನೃತ್ಯ ತರಬೇತುದಾರರಾದ ಪ್ರಶಾಂತ್, ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.

ಡ್ಯಾನ್ಸ್ ಸ್ಟೆಪ್ ಹೋಲ್ಡರ್ಸ್‍ನ ಅರುಣ್ ರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುಂಡಶೆಟ್ಟಿಕೊಪ್ಪದ ಜ್ಞಾನ ಸಹ್ಯಾದಿ ಇಂಟರ್ನ್ಯಾಷನಲ್ ಸ್ಕೂಲ್‍ನ ಪ್ರಾಂಶುಪಾಲೆ ಡಾ. ಮೋನಿಕಾ ಡಿಸೋಜಾ, ಸಮಾಜ ಸೇವಕ ಶಂಕರ್ ಶೇಟ್, ರೋಟರಿ ಕ್ಲಬ್ ಅಧ್ಯಕ್ಷ ಜೆ.ಎಸ್. ಮಹಾಂತೇಶ್, ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ, ಉದ್ಯಮಿ ನಾಗರಾಜ ಗುತ್ತಿ, ಡಿ.ಎಸ್. ಪ್ರಶಾಂತ್ ದೊಡ್ಮನೆ ಸೇರಿದಂತೆ ಇತರರಿದ್ದರು. ನಾಗರಾಜ್ ಸಂಜನ್, ಕವನಾ ನಿರ್ವಹಿಸಿದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dance ProgramDream Dance AcademyKannada News WebsiteLatest News KannadaShimogaShivamoggaSorabaಡ್ರೀಮ್ ಡ್ಯಾನ್ಸ್ ಅಕಾಡೆಮಿನೃತ್ಯಮನೋವಿಕಾಸಸಂಗೀತಸೊರಬಸೊರಬ ನೃತ್ಯೋತ್ಸವ-2026
Share214Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

Next Post

ಈಜಲು ಹೋದ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಸಾವು

kalpa News

kalpa News

Next Post
ಈಜಲು ಹೋದ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಸಾವು

ಈಜಲು ಹೋದ ರಿಕ್ಷಾ ಚಾಲಕ ನೀರಿನಲ್ಲಿ ಮುಳುಗಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL