No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಬಿಜೆಪಿ ಜನರ ಭಾವನೆಗೆ ಬೆಲೆ ನೀಡದೇ ಕಾರ್ಪೊರೇಟ್ ಸಂಸ್ಥೆಗಳಿಗೆ ಮಣೆ ಹಾಕುತ್ತಿದೆ: ಮಧು ಬಂಗಾರಪ್ಪ ಆರೋಪ

kalpa News by kalpa News
March 14, 2022
in ಸೊರಬ
0
ಬಿಜೆಪಿ ಜನರ ಭಾವನೆಗೆ ಬೆಲೆ ನೀಡದೇ ಕಾರ್ಪೊರೇಟ್ ಸಂಸ್ಥೆಗಳಿಗೆ ಮಣೆ ಹಾಕುತ್ತಿದೆ: ಮಧು ಬಂಗಾರಪ್ಪ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಅನೇಕ ಗ್ರಾಮೀಣ ಭಾಗದ ರೈತ ಕೂಲಿ ಕಾರ್ಮಿಕರು ಜೀವನ ಸಾಗಿಸುವ ಉದ್ದೇಶದಿಂದ ಕಾಫಿ ಸೀಮೆಯತ್ತ ವಲಸೆ ಹೋಗುತ್ತಿದ್ದರು, ಅರಣ್ಯ ಹಕ್ಕು ಮತ್ತು ಬಗುರ್‌ಹುಕುಂ ಸಾಗುವಳಿಯಿಂದ ವಲಸೆ ಹೋಗುವುದನ್ನು ತಡೆಗಟ್ಟಿ, ಸ್ವಂತ ಬದುಕು ಕಟ್ಟಿಕೊಂಡರು ಎಂದು ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ Former MLA Madhu Bangarappa ಹೇಳಿದರು.

ಭಾನುವಾರ ತಾಲೂಕಿನ ಅಂಡಗಿ ಗ್ರಾಮದಲ್ಲಿ ಕರೆದಿದ್ದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಿಂದೆ ಬೇಸಿಗೆ ಆರಂಭವಾಗುತ್ತಿದ್ದಂತೆ ರೈತ ಕೂಲಿ ಕಾರ್ಮಿಕರು ತುತ್ತು ಅನ್ನಕ್ಕಾಗಿ, ಕೂಲಿ ಕೆಲಸಕ್ಕಾಗಿ ಕಾಫಿ ಸೀಮೆಯತ್ತ ಹೋಗುತ್ತಿದ್ದುದು ಸಾಮಾನ್ಯವಾಗಿತ್ತು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಗರ್‍ಹುಕುಂ ಮತ್ತು ಅರಣ್ಯ ಹಕ್ಕು ಸಾಗುವಳಿದಾರರಿಗೆ ಬೆನ್ನೆಲುಬಾಗಿ ನಿಂತ ತರುವಾಯ ಕೂಲಿ ಕಾರ್ಮಿಕರು ಸ್ವಂತ ಭೂಮಿಯ ಹಕ್ಕನ್ನು ಹೊಂದುವ ಕನಸು ಕಂಡರು. ತಾವು ಶಾಸಕರಾಗಿದ್ದ ಅವಧಿಯಲ್ಲಿಯೂ ಎಸ್. ಬಂಗಾರಪ್ಪ ಅವರ ಹಾದಿಯಲ್ಲಿಯೇ ಸಾವಿರಾರು ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿದ್ದೇನು. ಆದರೆ, ಪ್ರಸ್ತುತ ಸಾಗುವಳಿದಾರರಿಗೆ ನೀಡಿದ ಹಕ್ಕು ಪತ್ರಗಳನ್ನು ಶಾಸಕರು ಅಧಿಕಾರಿಗಳ ಮುಖೇನ ವಜಾಗೊಳಿಸುವ ಮೂಲಕ ಮತ್ತೆ ರೈತರನ್ನು ಕಾಫಿ ಸೀಮೆಯತ್ತ ಕಳಿಸುವ ಕುತಂತ್ರ ನಡೆದಿದೆ ಎಂದು ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಜನ ವಿರೋಧಿ ಸರ್ಕಾರವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜಾತಿ-ಧರ್ಮಗಳ ಆಧಾರದಲ್ಲಿ ಅಧಿಕಾರಕ್ಕೆ ಬರುವ ಬಿಜೆಪಿ ಜನ ಸಾಮಾನ್ಯರ ಭಾವನೆಗಳಿಗೆ ಬೆಲೆ ನೀಡದೇ, ಕಾರ್ಪೋರೇಟ್ ಸಂಸ್ಥೆಗಳಿಗೆ ಮಣೆ ಹಾಕುತ್ತದೆ. ಆರಂಭದಲ್ಲಿ ಉಜ್ವಲ ಗ್ಯಾಸ್ ನೀಡುವ ಮೂಲಕ ಸಾಕಷ್ಟು ಪ್ರಚಾರ ಪಡೆದ ಕೇಂದ್ರ ಸರ್ಕಾರ ತದ ನಂತರ ಗ್ಯಾಸ್ ಮೇಲಿನ ಸಬ್ಸೀಡಿಯನ್ನು ಜನತೆಗೆ ಅರಿವಿಗೇ ಬಾರದ ಹಾಗೆ ತೆಗೆದು ಹಾಕಿತು. ಬಿಜೆಪಿಯವರು ಪ್ರಚಾರ ಪಡೆಯುವದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

Also read: ಲಾರಿಗೆ ಟೆಂಪೊ ಟ್ರಾವೆಲರ್ ಢಿಕ್ಕಿ : ಇಬ್ಬರು ಸಾವು

ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೇ ಗ್ರಾಮೀಣ ಭಾಗದ ರೈತರು ಕಂಗಾಲಾಗಿ ಹೋಗಿದ್ದಾರೆ. ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ರೈತರು ಬೆಳೆಗಳನ್ನು ಉಳಿಸಿಕೊಳ್ಳು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ತಾವು ಶಾಸಕರಾಗಿದ್ದಾಗ ಅಂದಿನ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು ಮಾವಲಿ, ಉಳವಿ, ಜಡೆ ಮೂರು ಕಡೆ ಗ್ರಿಡ್‍ಗಳನ್ನು ಮಂಜೂರು ಮಾಡಿಸಿಕೊಂಡು ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿತ್ತು, ಆದರೆ ಇಂದಿನ ಸರ್ಕಾರಗಳಿಗೆ ವಿದ್ಯುತ್ ಪೂರೈಸಲು ಸಹ ಆಗುತ್ತಿಲ್ಲ ರೈತರೊಂದಿಗೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಆರೋಪಿಸಿದರು.

ಸಭೆಯಲ್ಲಿ ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಚ್. ಗಣಪತಿ, ಎಂ.ಡಿ. ಶೇಖರ್, ನಾಗರಾಜ ಚಿಕ್ಕಸವಿ, ಸುರೇಶ ಬಿಳವಾಣಿ, ನಿರಂಜನಮೂರ್ತಿ ದೇವತಿಕೊಪ್ಪ, ಶಿವಕುಮಾರ ಕಾಸ್ವಾಡಿಕೊಪ್ಪ, ರವಿ ಬರಗಿ, ಕೆ.ಪಿ. ಪ್ರವೀಣ್ ಶಾಂತಗೇರಿ, ಜಗದೀಶ್ ಅಂಡಿಗೆ, ವಾಸಪ್ಪ, ಅಮೀರ್ ಸಾಬ್, ಹೊಳಿಯಪ್ಪ ದೇವತಿಕೊಪ್ಪ, ಶರಣಪ್ಪ ಹರೂರು, ಓಂಕಾರಪ್ಪ, ನಾಗೇಂದ್ರಪ್ಪ ಶಾಂತಗೇರಿ, ಬಸವರಾಜ ಅಂಬ್ಲಿ, ಆನಂದ ಅಂಬ್ಲಿ, ರಾಜು ಅಂಬ್ಲಿ, ಸಂಜೀವ್ ದೇವತಿಕೊಪ್ಪ, ಪಾಂಡು ಕೊಡಕಣಿ, ಮಧು ಆರೇಕೊಪ್ಪ, ಸಚಿನ್ ಮಾವಲಿ, ಸಿದ್ದೇಶ ಮಾವಲಿ, ಪುರುಷೋತ್ತಮ, ಯುವರಾಜ, ರೋಹಿತ್ ಉರುಗನಹಳ್ಳಿ, ದೇವರಾಜ್ ಸೇರಿದಂತೆ ಮತ್ತಿತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Former MLA Madhu BangarappaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಲೆನಾಡು_ಸುದ್ಧಿಮಾಜಿ ಶಾಸಕ ಎಸ್. ಮಧು ಬಂಗಾರಪ್ಪಶಿವಮೊಗ್ಗ_ನ್ಯೂಸ್ಸೊರಬ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಾರಿಗೆ ಟೆಂಪೊ ಟ್ರಾವೆಲರ್ ಢಿಕ್ಕಿ : ಇಬ್ಬರು ಸಾವು

Next Post

ಶಿವಮೊಗ್ಗ: ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ

kalpa News

kalpa News

Next Post
ಶಿವಮೊಗ್ಗ: ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ

ಶಿವಮೊಗ್ಗ: ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL