No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

kalpa News by kalpa News
September 8, 2023
in ಸೊರಬ
0
ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಹಾಗೂ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಪಟ್ಟಣದಲ್ಲಿ ಶುಕ್ರವಾರ ಬಿಜೆಪಿ ರೈತ ಮೋರ್ಚಾದಿಂದ BJP Raitha Morcha ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನೂರು ದಿನದಲ್ಲಿಯೇ ಆಡಳಿತ ವೈಫಲ್ಯ ಅನುಭವಿಸುತ್ತಿದೆ. ರೈತರ ಬಗ್ಗೆ ಕಿಂಚಿತ್ತು ಕಾಳಜಿ ತೋರುತ್ತಿಲ್ಲ. ನುಡಿದಂತೆ ನಡೆದಿದ್ದೇವೆ ಎನ್ನುತ್ತಾ ಕೋಟ್ಯಂತರ ರೂ., ಜಾಹೀರಾತುಗಳಿಗೆ ವಿನಿಯೋಗ ಮಾಡುತ್ತಿದ್ದಾರೆ ವಿನಃ, ರೈತರ ಪರವಾಗಿಲ್ಲ. ರಾಜ್ಯದಿಂದ ರೈತರಿಗೆ ನೀಡುತ್ತಿದ್ದ ನಾಲ್ಕು ಸಾವಿರೂ., ಗಳ ಕಿಸಾಸ್ ಸಮ್ಮಾನ್ ಯೋಜನೆಯನ್ನು ತಡೆ ಹಿಡಿಯಲಾಗಿದೆ. ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಗಳನ್ನು ಕೈ ಬಿಡಲಾಗುತ್ತಿದೆ. ಬಡ ರೈತರ ಮಕ್ಕಳಿಗೆ ವರವಾಗಿದ್ದ ವಿದ್ಯಾನಿಧಿ ಯೋಜನೆಯನ್ನು ಕೈ ಬಿಟ್ಟಿರುವುದು ಖಂಡನೀಯ ಎಂದರು.
ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಪಠ್ಯವನ್ನು ಕಿತ್ತು ಬಿಸಾಕಿದ್ದೀವಿ ಎಂದು ಹೇಳುವ ಉದ್ಧಟನ ಮಾತುಗಳು ಶಿಕ್ಷಣ ಸಚಿವರು ಪಠ್ಯವನ್ನು ಹಿಡಿದ ಲಕ್ಷಣಗಳು ಕಾಣುತ್ತಿಲ್ಲ. ಇಂತಹ ದುರ್ಧೈವ ಸ್ಥಿತಿಯನ್ನು ರಾಜ್ಯದಲ್ಲಿ ಎದುರಿಸುವಂತಾಗಿದೆ. ಮತ್ತೊಂದಡೆ ಚುನಾವಣೆ ಪೂರ್ವದಲ್ಲಿ 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದ ಸಿದ್ಧರಾಮಯ್ಯ ಅವರಿಗೆ ಕೇಂದ್ರದಿಂದ 5 ಕೆ.ಜಿ. ಅಕ್ಕಿ ನೀಡಲಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಾಗಿಲ್ಲ. ಜೊತೆಗೆ 5 ಕೆ.ಜಿ ಅಕ್ಕಿಯನ್ನು ದೇಶದಲ್ಲಿಯೇ ಸಂಗ್ರಹಿಸಲು ಆಗದಿರುವುದನ್ನು ಜನತೆ ಸೂಕ್ಷವಾಗಿ ಗಮನ ನೀಡುತ್ತಿದ್ದಾರೆ.
ಪ್ರಕಾಶ್ ತಲಕಾಲಕೊಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ
ಮುಂಗಾರು ವೈಫಲ್ಯವಾಗಿ ಕೇವಲ ಎರಡು ತಿಂಗಳಿನಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದದಾರೆ. ಆದರೆ, ರಾಜ್ಯ ಕೃಷಿ ಸಚಿವರು ಈ ಬಗ್ಗೆ ಹಗರುವಾಗಿ ಮಾತನಾಡಿರುವುದು ರೈತರ ಬಗ್ಗೆ ನಿರ್ಲಕ್ಷ್ಯತನ ಎದ್ದು ತೋರಿಸಿದ್ದಾರೆ. ಹಿಂದೂ ವಿರೋಧಿ ಧೋರಣೆಯ ಕಾಂಗ್ರೆಸ್ ಜಿಲ್ಲೆಗೊಂದು ಗೋ ಶಾಲೆಯನ್ನು ಕೈ ಬಿಟ್ಟಿದೆ. ರೈತರ ರಕ್ಷಿಸಲು ಇದ್ದ ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸಿದೆ. ರಾಜ್ಯದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸದೇ ಇರುವ ಹಿನ್ನೆಲೆಯಲ್ಲಿ ಭತ್ತ ಹಾಗೂ ಜೋಳದ ಬೆಳೆಗಳು ಒಣಗಿ ಹೋಗಿವೆ ಎಂದು ಆರೋಪಿಸಿದರು.

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಕ್ಷೇತ್ರದ ಶಾಸಕರು ತಾಲೂಕಿನ ಬಗ್ಗೆ ಗಮನ ನೀಡುತ್ತಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 2 ಸಾವಿರ ಕೋಟಿ ರೂ., ಅನುದಾನವನ್ನು ಕ್ಷೇತ್ರಕ್ಕೆ ನೀಡಲಾಗಿತ್ತು. ಆದರೆ, ಈಗಿನ ಶಾಸಕರು ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ. ಪಠ್ಯ ಪುಸ್ತಕಗಳಲ್ಲಿನ ದೇಶ ಭಕ್ತರ ಹೆಸರುಗಳನ್ನು ತೆಗೆದು ಹಾಕುವ ಜೊತೆಗೆ ಕಿತ್ತುಗೆದಿದ್ದೇವೆ ಎನ್ನುವುದು ಅವರ ಜ್ಞಾನದ ಮಟ್ಟವನ್ನು ಎತ್ತಿ ತೋರುತ್ತದೆ ಎಂದರು.

Also read: ಕರ್ನಾಟಕ ಪ್ರಜ್ಞಾವಂತರ ನಾಡು. ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಯುವ ಮುಖಂಡ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ವಿದ್ಯುತ್ ಸಮರ್ಪಕವಾಗಿ ಪೂರೈಕೆಯಾಗದೆ ಬೆಳೆಗಳು ಒಣಗುತ್ತಿವೆ. ಇತ್ತ ಮಳೆಯೂ ಇಲ್ಲ. ಮತ್ತೊಂದಡೆ ವಿದ್ಯುತ್ ಇಲ್ಲದೆ ಶುಂಠಿ ಸೇರಿದಂತೆ ಯಾವುದೇ ಬೆಳೆಗಳಿಗೂ ನೀರನ್ನು ಹರಿಸಲು ಸಾಧ್ಯವಾಗುತ್ತಿಲ್ಲ. ರೈತರನ್ನು ಚಿಂತೆಗೀಡು ಮಾಡುವಂತಾಗಿದೆ. ಕೂಡಲೇ ಸರ್ಕಾರ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಹಾಗೂ ರೈತರಿಗೆ ಬೆಳೆ ಪರಿಹಾರವನ್ನು ವಿತರಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದಿಂದ ಮುಖ್ಯರಸ್ತೆ ಮಾರ್ಗವಾಗಿ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣ ಗೆ ನಡೆಸಿ, ತಹಶೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಉಪಾಧ್ಯಕ್ಷರಾದ ದೇವೇಂದ್ರಪ್ಪ ಚನ್ನಾಪುರ, ಈಶ್ವರ ಚನ್ನಪಟ್ಟಣ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಪುರಸಭೆ ಸದಸ್ಯರಾದ ಈರೇಶ್ ಮೇಸ್ತ್ರಿ, ಎಂ.ಡಿ. ಉಮೇಶ್, ಯು. ನಟರಾಜ್, ಪ್ರಮುಖರಾದ ಮಣ್ಣತ್ತಿ ಪರಮೇಶ್, ಗುರುಕುಮಾರ ಪಾಟೀಲ್, ನಾಗರಾಜ ಬರಗಿ, ಎಂ.ಕೆ. ಯೋಗೇಶ್, ಗುರುಮೂರ್ತಿ, ವಸಂಧುರಾಭಟ್, ಮೀನಾಕ್ಷಿ ಹೆಗಡೆ, ಡಿ. ಶಿವಯೋಗಿ, ಅಶೋಕ್ ಶೇಟ್, ಆಶೀಕ್ ನಾಗಪ್ಪ, ಸುರೇಶ್ ಉದ್ರಿ, ಆರ್. ಮನವೇಲ್, ಸುಭಾಷ್, ವಿನಾಯಕ ತವನಂದಿ, ಕೆ.ಜಿ. ಬಸವರಾಜ್ ಸೇರಿದಂತೆ ಮತ್ತಿತರರಿದ್ದರು ಪಾಲ್ಗೊಂಡಿದ್ದರು.

ವರದಿ: ಮಧುರಾಮ್, ಸೊರಬ

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕ ಪ್ರಜ್ಞಾವಂತರ ನಾಡು. ಜಾತಿ ದೌರ್ಜನ್ಯಗಳಿಗೆ ಕಡಿವಾಣ ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಸೆ.11ರಂದು ರಾಜ್ಯಾದ್ಯಂತ  ಪ್ರತಿಭಟನೆ: ಬಿವೈಆರ್

kalpa News

kalpa News

Next Post
ಮುಂದಿನ ದಿನಗಳಲ್ಲಿ ಫೈಟರ್ ಜೆಟ್ ವಿಮಾನ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಸೆ.11ರಂದು ರಾಜ್ಯಾದ್ಯಂತ  ಪ್ರತಿಭಟನೆ: ಬಿವೈಆರ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL