No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಒಗ್ಗಟ್ಟಾಗಿ ಸಮಸ್ಯೆಗಳಲ್ಲಿ ಆಡಳಿತದ ಗಮನಕ್ಕೆ ತನ್ನಿ | ಪುರಸಭೆ ಮುಖ್ಯಾಧಿಕಾರಿ ಚಂದನ್ ಸಲಹೆ

ಯುವರತ್ನ ಯುವಕ ಸಂಘದಿಂದ 70ನೇ ಕನ್ನಡ ರಾಜ್ಯೋತ್ಸವ

kalpa News by kalpa News
November 25, 2025
in Small Bytes, ಸೊರಬ
0
ಒಗ್ಗಟ್ಟಾಗಿ ಸಮಸ್ಯೆಗಳಲ್ಲಿ ಆಡಳಿತದ ಗಮನಕ್ಕೆ ತನ್ನಿ | ಪುರಸಭೆ ಮುಖ್ಯಾಧಿಕಾರಿ ಚಂದನ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಬಡಾವಣೆಗಳಲ್ಲಿರಬಹುದಾದ ಸಮಸ್ಯೆಗಳನ್ನು ಎಲ್ಲರೂ ಸೇರಿ ಒಟ್ಟಾಗಿ ಆಡಳಿತದ ಗಮನಕ್ಕೆ ತಂದಾಗ ಮಾತ್ರ ಅದಕ್ಕೊಂದು ತಾರ್ಕಿಕ ಪರಿಹಾರ ದೊರೆಯುವಲ್ಲಿ ಸಫಲವಾಗುತ್ತದೆ ಎಂದು ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಚಂದನ್ ಸಲಹೆ ನೀಡಿದರು.

ಹೊಸಪೇಟೆ ಬಡಾವಣೆಯ ಯುವರತ್ನ ಯುವಕ ಸಂಘದಿಂದ ಆಯೋಜಿಸಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಬಡಾವಣೆಯಲ್ಲಿ ಎಲ್ಲರೂ ಸೇರಿ ಒಂದು ಕುಟುಂಬದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತೀರಿ. ಇದು ಸ್ವಾಗತಾರ್ಹ ನಡೆಯಾಗಿದೆ. ಇದೇ ರೀತಿಯಲ್ಲಿ ನಿಮ್ಮ ಸಂಘಟನೆ ಇನ್ನೂ ಉತ್ತಮ ರೀತಿಯಲ್ಲಿ ಮುಂದುವರೆಯಲಿ ಎಂದು ಆಶಿಸಿದರು.
ಹೊಸಪೇಟೆ ಬಡಾವಣೆ ಈ ಸಂಘದೊಂದಿಗೆ ಅಕ್ಕ ಪಕ್ಕದ ಬಡಾವಣೆಯ ನಾಗರಿಕರನ್ನೂ ಸಹ ಸೇರಿಸಿಕೊಳ್ಳಿ. ಹೆಚ್ಚು ಜನರು ಒಂದು ಕಡೆ ಸಂಘಟನೆಯಾದರೆ ಎಂದಿಗೂ ಬಲ ಹೆಚ್ಚು. ಆಗ, ನಿಮ್ಮ ದೈನಂದಿನ ಆಗುಹೋಗುಗಳು, ಕಷ್ಟಗಳನ್ನು ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹಾರ ಮಾಡಿಕೊಳ್ಳಲು ಸುಲಭವಾಗುತ್ತದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಷಣ್ಮುಖಾಚಾರ್ಯ ಮಾತನಾಡಿ, ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡ ಭಾಷೆಯು ಶಾಸ್ತ್ರೀಯ ಸ್ಥಾನಮಾನ ಹೊಂದಿದೆ. ಇತರೆ ಭಾಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳಿದ್ದು, ಕನ್ನಡ ಭಾಷೆಯು ಶ್ರೀಮಂತ ಭಾಷೆಯಾಗಿದ್ದು, ಈ ಭಾಷೆಯ ಬೆಳವಣಿಗೆಗೆ ರನ್ನ, ಪಂಪ, ಮುಂತಾದ ಕವಿವರಣ್ಯರು ನಾಡಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದರು.ಕನ್ನಡ ಭಾಷೆಯನ್ನು ಬೆಳೆಸಬೇಕಾಗಿದ್ದು, ಉಳಿಸಬೇಕಾರೆ ಅದನ್ನು ಬಳಸುವುದರ ಮೂಲಕವೇ ಸಾಧ್ಯವಾಗುವುದು. ನಮ್ಮ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲೇ ನೀಡಬೇಕಾಗಿರುವುದು ನಮ್ಮ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ 70ನೇ ಕನ್ನಡ ರಾಜ್ಯೋತ್ಸವ ಪ್ರಥಮ ಬಾರಿಗೆ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಹೊಸಪೇಟೆ ಬಡಾವಣೆಯ ಹಿತರಕ್ಷಣಾ ವೇದಿಕೆ, ಯುವ ರತ್ನ ಯುವಕ ಸಂಘ, ಸಂಜಯನಗರ ಇವರು ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷ ಫಾರಾಜ್, ಉಪಾಧ್ಯಕ್ಷ ಗುಡ್ಡಪ್ಪ, ಕಾರ್ಯದರ್ಶಿ ಮಂಜು, ಖಜಾಂಚಿ ಕುಮಾರ್, ಸಂಚಾಲಕ ವಿನಯ್, ಸದಸ್ಯರು ಫಾರೂಕ್ ದಿವ್ಯ, ಅಂಗನವಾಡಿ ಟೀಚರ್ ರತ್ನಮ್ಮ, ಸುನಿಲ್, ಆಕಾಶ್, ರಾಹುಲ್, ವಿಜೀತ್, ಸತೀಶ್ ಕುಟ್ಟಿ ,ರಘು, ವಿನಾಯಕ, ಗಗನ ಸೇರಿದಂತೆ ಹಲವರು ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKannada RajyotsavaLatest News KannadaLocal NewsMalnad NewsShimogaShivamoggaShivamogga NewsSorabaಕನ್ನಡ ರಾಜ್ಯೋತ್ಸವಪುರಸಭೆಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಕಾರಾತ್ಮಕ ಚಿಂತನೆಗಳಿಂದ ಉಜ್ವಲ ಭವಿಷ್ಯ ಸಾಧ್ಯ: ಕಮಾಲಾಕ್ಷ ಕಾಮತ್

Next Post

ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

kalpa News

kalpa News

Next Post
ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕ್ರೀಡೆ ದೈಹಿಕ ಸದೃಢತೆಗೆ ಸಹಕಾರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL