No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ

ಸೊರಬ | ನಾಗರೀಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭ

kalpa News by kalpa News
February 15, 2025
in ಸೊರಬ
0
ಆಯುಧಗಳನ್ನು ಬಳಸುವಾಗ ಅಜಾಗರೂಕತೆ ಸಲ್ಲದು: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಬಂದೂಕು ತರಬೇತಿ ಅವಶ್ಯಕತೆ ಇದ್ದು, ಆಯುಧಗಳನ್ನು ಜಾಗೃತೆಯಿಂದ ಬಳಸಬೇಕೇ ವಿನಃ ಅಜಾಗರೂಕತೆ ಸಲ್ಲದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ #Minister Madhu Bangarappa ಹೇಳೀದರು.

ಪಟ್ಟಣದ ರಂಗಮಂದಿರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ #Police Department ವತಿಯಿಂದ ಹಮ್ಮಿಕೊಂಡಿದ್ದ ನಾಗರೀಕ ಬಂದೂಕು ತರಬೇತಿ ಶಿಬಿರದ #Gun Training Camp ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
ಹಿಂದುಳಿದ ಪ್ರದೇಶದಲ್ಲಿಯೂ ನಾಗರೀಕ ಬಂದೂಕು ತರಬೇತಿ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯವಾಗಿದೆ. ಶಿಬಿರದಲ್ಲಿ ತರಬೇತಿ ಪಡೆದವರಿಗೆ ಸಮಾಜದಲ್ಲಿ ಜವಾಬ್ದಾರಿಗಳು ಹೆಚ್ಚಾಗಿದ್ದು, ಪೊಲೀಸ್ ಇಲಾಖೆಯ ರೀತಿಯೇ ಶಿಸ್ತು ಮತ್ತು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಿರುತ್ತದೆ. ಕಾಡಂಚಿನ ಪ್ರದೇಶಗಳಲ್ಲಿ ಹಾಗೂ ಒಂಟಿ ಮನೆಗಳಲ್ಲಿ ವಾಸಿಸುವವರಿಗೆ ಸುರಕ್ಷತೆಯ ದೃಷ್ಟಿಯಿಂದ ಅನುಕೂಲವಾಗಲಿದೆ ಎಂದರು.

Also read: ಲಕ್ಕವಳ್ಳಿ | ಚಿರತೆ ದುರ್ಮರಣ | ಪ್ರಕರಣ ತಡವಾಗಿ ಬೆಳಕಿಗೆ | ಘಟನೆ ನಡೆದಿದ್ದು ಹೇಗೆ?

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಮಾತನಾಡಿ, #Minister Boseraju ಬದುಕಿನಲ್ಲಿ ಎದುರಾಗುವ ಕ್ಲಿಷ್ಟಕರ ಸನ್ನಿವೇಷಗಳನ್ನು ಎದುರಿಸಲು ಆತ್ಮಸ್ಥೆರ್ಯ ಅಗತ್ಯ. ಬಂದೂಕು ತರಬೇತಿ ಪಡೆದವರು ಜವಾಬ್ದಾರಿಯಿಂದ ವರ್ತಿಸಬೇಕು. ಪರವಾನಗಿ ಪಡೆದು ಬಂದೂಕು ಹೊಂದಿರುವವರು ಭಾವೋಧ್ವೇಗಕ್ಕೆ ಒಳಗಾಗಿ ಆಯುಧಗಳ ಬಳಕೆ ಸಲ್ಲದು. ತಾಳ್ಮೆಯಿಂದ ವರ್ತಿಸುವುದನ್ನು ಅರಿಯಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ #SP MithunKumar ಮಾತನಾಡಿ, ಆಯುಧಗಳನ್ನು ಕುಟುಂಬ, ಆಸ್ತಿಯ ರಕ್ಷಣೆಗಾಗಿ ಮಾತ್ರ ಬಳಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗೆ ಬಳಸಿದ್ದು ಕಂಡುಬಂದಲ್ಲಿ, ಪರವಾನಗಿ ರದ್ದುಗೊಳಿಸುವ ಜೊತೆಗೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಸಮಾಜದಲ್ಲಿನ ಅಪರಾಧ ಕೃತ್ಯಗಳನ್ನು ಮಟ್ಟಹಾಕಲು ಪೊಲೀಸ್ ಇಲಾಖೆಯೊಂದಿಗೆ ಪ್ರತಿಯೊಬ್ಬ ನಾಗರೀಕರು ಕೈ ಜೋಡಿಸಬೇಕು ಎಂದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಫೆ.1ರಿಂದ 10ರವರೆಗೆ ನಾಗರೀಕ ಬಂದೂಕು ತರಬೇತಿ ಶಿಬಿರ ನಡೆಸಲಾಯಿತು. ಶಿಬಿರದಲ್ಲಿ 200 ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ನಾಲ್ಕು ತಂಡಗಳನ್ನಾಗಿ ವಿಂಗಡಿಸಿ ತರಬೇತಿ ನೀಡಲಾಯಿತು. ಉತ್ತಮವಾಗಿ ಶೂಟಿಂಗ್ ಮಾಡಿದ ಎಚ್. ಸುನೀಲ್ ಕುಮಾರ್, ಕೆ.ಬಿ. ಭಾನುಪ್ರಕಾಶ್, ಶ್ರೀಕೃಷ್ಣ, ಜೆ. ಮಿಥುನ್ ಪ್ರಥಮ ಸ್ಥಾನ, ಎಂ.ಬಿ. ಲೋಕೇಶ್, ಎಸ್.ಎಂ. ಸಾಗರ್, ಡಿ.ಕೆ. ಕಿಶೋರ್, ಎಚ್.ಕೆ. ಅವಿನಾಶ್ ದ್ವಿತೀಯ ಸ್ಥಾನ ಹಾಗೂ ವಿ. ವಿಶಾಲ್, ಎಂ.ಆರ್. ರದೀಶ್, ಡಿ.ಬಿ. ಕಿರಣ್‌ಕುಮಾರ್, ವೈಷ್ಣವಿ ಎಂ. ವೈದ್ಯ ತೃತೀಯ ಸ್ಥಾನ ಪಡೆದರು.
ತರಬೇತುದಾರರಾದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಉಪನಿರೀಕ್ಷಕ ಮಂಜುನಾಥ್ ಬಿದ್ರಿಕೊಪ್ಪ, ಹೆಡ್ ಕಾನ್ಸ್‌ಟೇಬಲ್‌ಗಳಾದ ಎಂ. ಲಕ್ಷ್ಮೀಕಾಂತ, ಕೆ.ಬಿ. ರಾಘವೇಂದ್ರ ಮತ್ತು ಬಿ.ಎನ್. ಪ್ರವೀಣ್ ಕುಮಾರ ಹೆಲ್ಪಿಂಗ್ ಹ್ಯಾಂಡ್ ಸೊರಬ ವತಿಯಿಂದ “ಶಸ್ತ್ರಾಸ್ತ್ರ ತರಬೇತಿ ಚತುರ” ಎಂಬ ಬಿರುದು ನೀಡಿ ಶ್ರೀಪಾದ ಬಿಚ್ಚುಗತ್ತಿ ಅವರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆಯ ಗೌರವಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ ಹಾಗೂ ಪದಾಧಿಕಾರಿಗಳಾದ ರಾಜೇಂದ್ರ ಜೈನ್, ಯುವರಾಜ್ ಜೈನ್, ಎಸ್.ಆರ್. ಮಧುಕೇಶ್ವರ, ಅನಿಲ್ ಅವರನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಲಾಯಿತು. ತರಬೇತಿ ಪಡೆದ 200 ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಟಿ.ಪಿ. ಕೃಷ್ಣಮೂರ್ತಿ, ಶಿಕಾರಿಪುರ ಡಿವೈಎಸ್‌ಪಿ ಕೇಶವ್, ಸಿಎಪಿಐ ಎಲ್. ರಾಜಶೇಖರ್, ಪಿಎಸ್‌ಐ ನಾಗರಾಜ್ ಸೇರಿದಂತೆ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Gun Training CampKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister BoserajuMinister Madhu BangarappaNews_in_KannadaNews_KannadaPolice DepartmentShimogaShivamoggaNewsSorabaSP Mithunkumarಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಪೊಲೀಸ್ ಇಲಾಖೆಬಂದೂಕು ತರಬೇತಿ ಶಿಬಿರಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಚಿವ ಎನ್‌.ಎಸ್‌. ಬೋಸರಾಜುಸಚಿವ ಎಸ್. ಮಧು ಬಂಗಾರಪ್ಪಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಕ್ಕವಳ್ಳಿ | ಚಿರತೆ ದುರ್ಮರಣ | ಪ್ರಕರಣ ತಡವಾಗಿ ಬೆಳಕಿಗೆ | ಘಟನೆ ನಡೆದಿದ್ದು ಹೇಗೆ?

Next Post

ವಿವಿಧ ಅಭಿವೃದ್ದಿ ಕಾರ್ಯಗಳ ಅನುದಾನ ಮಂಜೂರು ಮಾಡಿ | ಸಚಿವ ಮಧು ಬಂಗಾರಪ್ಪ ಮನವಿ

kalpa News

kalpa News

Next Post
ವಿವಿಧ ಅಭಿವೃದ್ದಿ ಕಾರ್ಯಗಳ ಅನುದಾನ ಮಂಜೂರು ಮಾಡಿ | ಸಚಿವ ಮಧು ಬಂಗಾರಪ್ಪ ಮನವಿ

ವಿವಿಧ ಅಭಿವೃದ್ದಿ ಕಾರ್ಯಗಳ ಅನುದಾನ ಮಂಜೂರು ಮಾಡಿ | ಸಚಿವ ಮಧು ಬಂಗಾರಪ್ಪ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL