No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಾಂಗ್ಲಾದ ಸಂತ್ರಸ್ತ ಹಿಂದೂಗಳಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡಲಿ: ಕಾಳಿಂಗರಾಜ್ ಆಗ್ರಹ

ಸೊರಬದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ | ಮಾನವ ಸರಪಳಿ ನಿರ್ಮಾಣ

kalpa News by kalpa News
August 12, 2024
in Small Bytes, ಸೊರಬ
0
ಬಾಂಗ್ಲಾದ ಸಂತ್ರಸ್ತ ಹಿಂದೂಗಳಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡಲಿ: ಕಾಳಿಂಗರಾಜ್ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಬಾಂಗ್ಲಾದೇಶದಲ್ಲಿ ಅಲ್ಲಿನ ಮೂಲಭೂತವಾದಿಗಳಿಂದ ಹಿಂಸೆಗೆ ಒಳಗಾಗುತ್ತಿರುವ ಹಿಂದೂಗಳಿಗೆ ಭಾರತದ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆಯ ಕಾಳಿಂಗರಾವ್ ಆಗ್ರಹಿಸಿದರು.

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಸೋಮವಾರ ಪಟ್ಟಣದ ರೈತ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಅಡಿಯಲ್ಲಿ ಹತ್ತಾರು ಸಂಘಟನೆಗಳ ಕಾರ್ಯಕರ್ತರು ಬೃಹತ್ ಮಾನವ ಸರಪಳಿ ನಿರ್ಮಿಸಿ ನಾಮ ಫಲಕ ಹಿಡಿದು ಪ್ರತಿಭಟನೆ ನಡೆಸಿದರು.

ಈ ವೇಳೆ, ಬಾಂಗ್ಲಾದೇಶದ ಸಂತ್ರಸ್ತ ಹಿಂದುಗಳಿಗೆ ಎಲ್ಲ ರೀತಿಯ ನೆರವು ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಅವರು ಮಾತನಾಡಿದರು.
ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ಮೀಸಲಾತಿಯಿಂದ ಪ್ರಾರಂಭವಾದ ವಿದ್ಯಾರ್ಥಿಗಳ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ, ಅರಾಜಕತೆ ನಿರ್ಮಾಣವಾಗಿದೆ. ಅಲ್ಲಿನ ಹಿಂದುಗಳನ್ನು ಗುರಿಯಾಗಿಸಿಕೊಂಡು ಬಾಂಗ್ಲಾ ಇಸ್ಲಾಮಿಕ್ ಜಿಹಾದಿಗಳು ಸ್ತ್ರೀಯರು, ಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಇತ್ತೀಚಿಗೆ ಗಾಜಾ ಪಟ್ಟಿಯಲ್ಲಿ ಏನಾದರೂ ಘಟಿಸಿದರೆ, ವಿಶ್ವಸಂಸ್ಥೆಯಲ್ಲಿ ಚರ್ಚಿಸಲಾಗುತ್ತದೆ. ಆದರೆ, ಬಾಂಗ್ಲಾದೇಶದ ಹಿಂದುಗಳ ಮೇಲಿನ ಆಕ್ರಮಣಗಳ ಬಗ್ಗೆ ಜಗತ್ತಿನಲ್ಲಿ ಯಾರೂ ಧ್ವನಿಯೆತ್ತುತ್ತಿಲ್ಲ ಎಂದು ಆಕ್ಷೇಪಿಸಿದರು.

ಬಾಂಗ್ಲಾದೇಶಿ ಹಿಂದುಗಳ ರಕ್ಷಣೆಗೆ ತಕ್ಷಣವೇ ಕೇಂದ್ರ ಸರ್ಕಾರ ಮುಂದಾಗಬೇಕು. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಹಿಂಸಾಚಾರ ಕುರಿತು ವಿಶೇಷ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.
Kalahamsa Infotech private limitedಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಆಯೋಗ ಸ್ಥಾಪನೆ ಮಾಡಿ, ಅಲ್ಲಿನ ಹಿಂದುಗಳಿಗೆ ನ್ಯಾಯವನ್ನು ನೀಡಬೇಕು. ಈ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಮಂಡಿಸಿ, ವಿಶೇಷ ನಿಯೋಗವನ್ನು ಬಾಂಗ್ಲಾದೇಶಕ್ಕೆ ಕಳುಹಿಸಿ, ಪೀಡಿತ ಹಿಂದು ಕುಟುಂಬಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಸಮಾಜ ಸೇವಕರಾದ ಡಾ. ಜ್ಞಾನೇಶ್ ಮಾತನಾಡಿ, ಭಾರತದಲ್ಲಿರುವ ಸೆಕ್ಯುಲರ್’ವಾದಿಗಳು ಮತ್ತು ಬುದ್ಧಿಜೀವಿಗಳು ಟರ್ಕಿಯಲ್ಲಿ ಅಥವಾ ಪ್ಯಾಲಿಸ್ತೈನ್’ನಲ್ಲಿ ಸಂಭವಿಸುವ ಘಟನೆಗಳಿಗೆ ಧ್ವನಿಯೆತ್ತುತ್ತಾರೆ. ಆದರೆ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದು ಅವರ ಡೋಂಗಿ ಮಾನಸಿಕತೆಯನ್ನು ತೋರಿಸುತ್ತದೆ ಎಂದು ದೂರಿದರು.

ಈ ಸಂದರ್ಭದಲ್ಲಿ ವಿವಿಧ ಸಾರ್ವಜನಿಕ ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು, ಹಿಂದೂಪರ ಸಂಘಟನೆಗಳ ಪ್ರತಿನಿಧಿಗಳು, ಸಮಾಜಿಕ ಚಿಂತಕರು, ರೈತರು ಹಾಗೂ ಹಿಂದೂಗಳು ಭಾಗವಹಿಸಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BangladeshKannada News WebsiteLatest News KannadaShimogaShivamoggaShivamogga NewsSorabaಬಾಂಗ್ಲಾದೇಶಮೂಲಭೂತವಾದಿಸೆಕ್ಯುಲರ್ಸೊರಬಹಿಂದೂಹಿಂದೂ ಹಿತರಕ್ಷಣಾ ವೇದಿಕೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿವೋರ್ಸ್ ವದಂತಿಗಳಿಗೆ ಅಭಿಷೇಕ್ ಬಚ್ಚನ್ ಪ್ರತಿಕ್ರಿಯೆ ಏನು?

Next Post

ಶರಣರ ವಚನಗಳು ಆತ್ಮ ವಿಮರ್ಶೆಗೆ ಸಹಕಾರಿ

kalpa News

kalpa News

Next Post
ಶರಣರ ವಚನಗಳು ಆತ್ಮ ವಿಮರ್ಶೆಗೆ ಸಹಕಾರಿ

ಶರಣರ ವಚನಗಳು ಆತ್ಮ ವಿಮರ್ಶೆಗೆ ಸಹಕಾರಿ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL