No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕೋವಿಡ್: ಜನರಲ್ಲಿ ಆತ್ಮ ವಿಶ್ವಾಸದ ಜೊತೆಗೆ ಪರಿಹಾರದ ದಾರಿ ತಿಳಿಯುವಂತಾಗಬೇಕು: ಡಾ.ಎಂ.ಕೆ.ಭಟ್

kalpa News by kalpa News
April 23, 2021
in ಸೊರಬ
0
ಕೋವಿಡ್: ಜನರಲ್ಲಿ ಆತ್ಮ ವಿಶ್ವಾಸದ ಜೊತೆಗೆ ಪರಿಹಾರದ ದಾರಿ ತಿಳಿಯುವಂತಾಗಬೇಕು: ಡಾ.ಎಂ.ಕೆ.ಭಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಕಳೆದ ಎರಡು ತಿಂಗಳಲ್ಲಿ ಕೋವಿಡ್ ಕಾಯಿಲೆಯಿಂದ ಶೇ.2ಕ್ಕಿಂತ ಕಡಿಮೆ ಅಸುನೀಗಿದ್ದು, ಶೇ.98 ಗುಣಮುಖರಾಗಿದ್ದಾರೆ. ಆದರೆ, ಜನರಿಗೆ ಗುಣಮುಖರಾದವರ ಬಗ್ಗೆ ಗೊತ್ತಾಗುವುದಿಲ್ಲ. ಅವರು ಯಾವ ರೀತಿ ಚಿಕಿತ್ಸೆ ಪಡೆದರು. ಅದರ ವಿಶೇಷತೆ ಏನು ಎಂಬುದರ ಮಾಹಿತಿ ಜನಸಾಮಾನ್ಯರಿಗೆ ದೊರಕಬೇಕಾಗುತ್ತದೆ ಎಂದು ಪಟ್ಟಣದ ಖ್ಯಾತ ವೈದ್ಯ ಡಾ.ಎಂ.ಕೆ.ಭಟ್ ಹೇಳಿದ್ದಾರೆ.

ಕೋವಿಡ್ ಆತಂಕದ ಕುರಿತು ಕಲ್ಪಾ ಮೀಡಿಯಾ ಹೌಸ್ ಜೊತೆ ಮಾತನಾಡಿದ ಅವರು, ಜನರಲ್ಲಿ ಆತ್ಮ ವಿಶ್ವಾಸದ ಜೊತೆಗೆ ಪರಿಹಾರದ ದಾರಿ ತಿಳಿಯುವಂತಾಗಬೇಕು. ಮರಣ ಹೊಂದಿದ ಶೇ.2 ಜನರಿಗೆ ನಾನು ಶಾಂತಿ ಕೋರುತ್ತೇನೆ. ಇಂತಲ್ಲಿ ಮಹಾಮಾರಿಯ ಯುದ್ಧದಲ್ಲಿ ಸತ್ತವರ ನೋವಿನ ಕತೆಗಳನ್ನು, ಅವರ ಅಂತ್ಯಕ್ರಿಯೆಯ ಭೀಕರತೆಯನ್ನು, ಅವರನ್ನ ಅವಲಂಬಿಸಿದವರ ಗೋಳನ್ನು ಬಿತ್ತರಿಸುತ್ತ ಹೋದರೆ ಜನಸಾಮಾನ್ಯರು ಭಯದ ಕೂಪಕ್ಕೆ ಸಿಲುಕುತ್ತಾರೆ. ಹಾವು ಕಚ್ಚಿದ ಭಯದಿಂದ ಸಾಯುವವರ ಹಾಗೆ ಕೊರೋನಾ ಪಾಸಿಟಿವ್ ಆದ ಕೂಡಲೆ ಭಯದಿಂದ ಸಾಯುವವರು ಹೆಚ್ಚಾಗುತ್ತಾರೆ. ಹಾಗಾಗಿ, ಮಿಡೀಯಗಳು ಸತ್ತವರ ವಿಷಯಗಳನ್ನು ವಿಜೃಂಭಿಸುವುದಕ್ಕಿಂತ ಅವರ ಸಾವಿಗೆ ಇತರೆ ಕಾರಣಗಳಿದ್ದರೆ, ರಕ್ತದೊತ್ತಡ, ಡಯಾಬಿಟಿಸ್, ದಮ್ಮು, ವಯಸ್ಸು ಅವುಗಳ ಬಗ್ಗೆ ಮಾಹಿತಿ ಕೊಡಬೇಕು ಎಂದು ವಿನಂತಿಸಿಕೊಂಡಿದ್ದಾರೆ.

ಆರೋಗ್ಯ ಇಲಾಖೆಯ ಸಣ್ಣಪುಟ್ಟ ಲೋಪದೋಷಗಳನ್ನು, ಸರ್ಕಾರದ ಲೋಕಗಳನ್ನು ವಿಜೃಂಭಿಸದೆ ನಿಮ್ಮದೆ ಆದ ಪರಿಹಾರವನ್ನು ಸೂಚಿಸಿ. ಇಲ್ಲದೆ ಹೋದರೆ ವೈದ್ಯರ, ಸರ್ಕಾರದ, ಸರ್ಕಾರ ನೀಡುವ ಆದೇಶ ಮುಂತಾದವುಗಳ ಬಗ್ಗೆ ಜನಸಾಮಾನ್ಯರಲ್ಲಿ ವಿಶ್ವಾಸ ಕುಂದುತ್ತದೆ. ಇದು ಮುಂದೆ ರೋಗಕ್ಕಿಂತ ಭಯಾನಕ ಸಾಮಾಜಿಕ ದುರಂತವನ್ನು ತರುತ್ತದೆ ಎಂದು ಎಚ್ಚರಿಸಿದ್ದಾರೆ.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CovidKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaMalnad NewsNewsinKannadaNewsKannadaShimogaShivamoggaShivamogga NewsSorabaಕೋವಿಡ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ: ಬಿ.ಸಿ.ಪಾಟೀಲ್

Next Post

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

kalpa News

kalpa News

Next Post
ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL