No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮನುಷ್ಯನಿಗೆ ಜೀವನ ಪೂರ್ತಿ ಹಾಲುಣಿಸುವ ಗೋಮಾತೆ ಮಹಾತಾಯಿ: ಚಿದಾನಂದಗೌಡ ಅಭಿಪ್ರಾಯ

ಸೊರಬ: ಗಣೇಶೋತ್ಸವ ಅಂಗವಾಗಿ ಗೋಪಾಲಕರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

kalpa News by kalpa News
September 16, 2024
in ಸೊರಬ
0
ಮನುಷ್ಯನಿಗೆ ಜೀವನ ಪೂರ್ತಿ ಹಾಲುಣಿಸುವ ಗೋಮಾತೆ ಮಹಾತಾಯಿ: ಚಿದಾನಂದಗೌಡ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಮಗುವಿಗೆ ತಾಯಿಯು ಒಂಬತ್ತು ತಿಂಗಳು ಹಾಲುಣಿಸಿದರೆ, ಮನುಷ್ಯನಿಗೆ ಗೋ ತಾಯಿ ಬದುಕಿನ ಜೀವನಮಾನ ಪೂರ್ತಿ ಹಾಲುಣಿಸುತ್ತಾಳೆ. ಈ ನಿಟ್ಟಿನಲ್ಲಿ ಗೋ ಮಾತೆ ಮಹಾತಾಯಿ ಎಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಹೇಳಿದರು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿಯಿಂದ 19ನೇ ವರ್ಷದ ಗಣೇಶೋತ್ಸವ ಅಂಗವಾಗಿ ಹಮ್ಮಿಕೊಂಡ ಗೋಪಾಲಕರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ದೇಶೀಯ ತಳಿಯ ಗೋವುಗಳ ರಕ್ಷಣೆಗೆ ಗೋಪಾಲಕರ ಪಾತ್ರ ಮಹತ್ವದ್ದಾಗಿದೆ. ಮಲೆನಾಡು ಗಿಡ್ಡ ಸೇರಿದಂತೆ ಸ್ಥಳೀಯ ಗೋವುಗಳ ರಕ್ಷಣೆಗೆ ಸರ್ಕಾರ ಹೊಸ ಯೋಜನೆಗಳನ್ನು ರೂಪಿಸಬೇಕಿದೆ. ಗೋವುಗಳ ಸೇವೆ ಮಾಡುವುದು ಪುಣ್ಯದ ಕಾರ್ಯ. ಈ ನಿಟ್ಟಿನಲ್ಲಿ ಸಮಿತಿಯಿಂದ ಪ್ರತಿ ವರ್ಷದ ಗಣೇಶೋತ್ಸವದ ಸಂದರ್ಭದಲ್ಲಿ ಗೋಪಾಲಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುತ್ತಿದೆ. ಕಳೆದ ವರ್ಷದಿಂದ ಗಣೇಶೋತ್ಸವದಲ್ಲಿ ಗೋಪಾಲಕರ ಜೊತೆಗೆ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸನ್ಮಾನಿಸಲಾಗುತ್ತಿದೆ ಎಂದರು.

Also read: ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

ಸನ್ಮಾನ ಸ್ವೀಕರಿಸಿದ ಕರಸೇವಕ ಕೆ. ಪ್ರಭಾಕರ ರಾಯ್ಕರ್ ಮಾತನಾಡಿ, ಅಯೋಧ್ಯೆಯಲ್ಲಿ ನೂರಾರು ವರ್ಷಗಳ ಹೋರಾಟದ ಫಲವಾಗಿ ಭವ್ಯ ರಾಮ ಮಂದಿರ ನಿರ್ಮಾಣವಾಗಿರುವುದು ಕೋಟ್ಯಂತರ ಭಾರತೀಯರ ಕನಸು ನನಸಾದಂತಾಗಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಅನೇಕರ ತ್ಯಾಗ ಮತ್ತು ಬಲಿದಾನವಿದೆ. ಗಣೇಶೋತ್ಸವದ ಸಂದರ್ಭದಲ್ಲಿ ತಮ್ಮನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಗೆಂಡ್ಲ ಹೊಸೂರು ಗ್ರಾಮದ ಗೋಪಾಲಕ ಕುಂಬ್ರಿ ಕೆರಿಯಪ್ಪ, ಪುರಸಭೆಯ ಸೇವಕ ಆರ್.ಎ. ಷಫೀವುಲ್ಲಾ ಷರೀಪ್, ಶ್ರೀ ರಂಗನಾಥ ದೇವಸ್ಥಾನದ ಸೇವಕ ಡಿ. ಪರಸಪ್ಪ ಅವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಶ್ರೀ ಗಣೇಶ ಮೂರ್ತಿಯನ್ನು ವಿಶೇಷವಾಗಿ ಪಲ್ಲಕ್ಕಿ ಉತ್ಸವದ ಮೂಲಕ ಪುರ ಮೆರವಣಿಗೆ ನಡೆಸಿ, ಪವಿತ್ರ ದಂಡಾವತಿ ನದಿಯಲ್ಲಿ ನಿಮಜ್ಜನ ನಡೆಸಲಾಯಿತು.

ಸಮಿತಿಯ ಗೌರವಾಧ್ಯಕ್ಷ ಕೃಷ್ಣಮೂರ್ತಿ ಭಾವೆ, ಪ್ರಧಾನ ಕಾರ್ಯದರ್ಶಿ ವೀರೇಂದ್ರ ಗೌಡ ಜೇಡಗೇರಿ, ಸಂಘಟನಾ ಕಾರ್ಯದರ್ಶಿ ಯು.ಎಸ್. ಶರತ್ ಸ್ವಾಮಿ, ಖಜಾಂಚಿ ರಾಜೇಂದ್ರ ಜೈನ್, ಸಹ ಕಾರ್ಯದರ್ಶಿ ಅಭಿ ಹೊಯ್ಸಳ, ಬಜರಂಗದಳ ಮಾಜಿ ತಾಲೂಕು ಸಂಚಾಲಕ ಚಿನ್ನಿ ಪ್ರಕಾಶ್, ಪ್ರಮುಖರಾದ ದೇವರಾಜ ಹಳೇಸೊರಬ, ರಾಜಣ್ಣ ನಡಹಳ್ಳಿ, ಅನಿಲ್ ಮಾಳವಾದೆ, ಮಂಜುನಾಥ ಗುತ್ತಿ, ಅಭಿಷೇಕ್ ಗೌಡ, ಚವನ್ ರಾಜ್ ಗೌಡ, ನಮಾಮಿರಾಜ್ ಇಂದ್ರ ಜೈನ್, ನಾಗಪ್ಪ ಎಲೆಕ್ಟ್ರಿಕ್, ನಿತಿನ್ ಸ್ವಾಮಿ, ಕೌಶಿಕ್ ಗೌಡ, ಸೇರಿದಂತೆ ಇತರರಿದ್ದರು. ದತ್ತಾತ್ರೇಯ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

Next Post

ಹಾಲಿನ ದರ ಹೆಚ್ಚಳ | ರೈತರ ಹೆಸರಿನಲ್ಲಿ ಗ್ರಾಹಕರಿಂದ ಸುಲಿಗೆ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆರೋಪ

kalpa News

kalpa News

Next Post
ಹಾಲಿನ ದರ ಹೆಚ್ಚಳ | ರೈತರ ಹೆಸರಿನಲ್ಲಿ ಗ್ರಾಹಕರಿಂದ ಸುಲಿಗೆ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆರೋಪ

ಹಾಲಿನ ದರ ಹೆಚ್ಚಳ | ರೈತರ ಹೆಸರಿನಲ್ಲಿ ಗ್ರಾಹಕರಿಂದ ಸುಲಿಗೆ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL