No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ದೇಶಾಭಿಮಾನ ಬೆಳೆಸಿಕೊಂಡು ರಾಷ್ಟ್ರೀಯ ಹಬ್ಬ ಆಚರಣೆಯಲ್ಲಿ ಪಾಲ್ಗೊಳ್ಳಿ: ಶ್ರೀಪಾದ ಬಿಚ್ಚುಗತ್ತಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2023
in ಸೊರಬ
0
ದೇಶಾಭಿಮಾನ ಬೆಳೆಸಿಕೊಂಡು ರಾಷ್ಟ್ರೀಯ ಹಬ್ಬ ಆಚರಣೆಯಲ್ಲಿ ಪಾಲ್ಗೊಳ್ಳಿ: ಶ್ರೀಪಾದ ಬಿಚ್ಚುಗತ್ತಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೊರಬ |

ನಾವು ನಿಂತ ನೆಲೆಯ ಮೇಲೆ ಅಭಿಮಾನ ಮೂಡಲು ರಾಷ್ಟ್ರೀಯ ಹಬ್ಬ ಹರಿದಿನಗಳಲ್ಲಿ, ಆಚರಣೆಗಳಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ದೇಶ ಭಾಷೆಯ ಅಭಿಮಾನವೇ ವೈಯಕ್ತಿಕ ಅಭಿಮಾನವಾಗಿ ವ್ಯಕ್ತಿಯ ಮಾನಸಿಕ ದೈಹಿಕ ಸದೃಢತೆ ಪಕ್ವವಾಗುತ್ತದೆ ಎಂದು ಜೀವವೈವಿಧ್ಯ ಮಂಡಳಿ ಪಿಬಿಆರ್ ತಜ್ಞ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ ಹೇಳಿದರು.

ತಾಲ್ಲೂಕು ಯಲಸಿ ಗ್ರಾಮದ ಸುವರ್ಣ ಸರೋವರದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಟಗುಪ್ಪೆ ಗ್ರಾಪಂ ವತಿಯಿಂದ ನಡೆದ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

Also read: ಎಳನೀರುಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಸ್ಥಳೀಯರ ಆರೋಪವೇನು?

ಧ್ವಜಾರೋಹಣ ನಡೆದ ಸ್ಥಳ ಪವಿತ್ರ ಸ್ಥಳವಾಗಿ ಹೊರಹೊಮ್ಮುವಲ್ಲಿ ಗ್ರಾಮಸ್ಥರ ಸಕಾರಾತ್ಮಕ ಸಂಕಲ್ಪ ಈ ವೇಳೆ ಆಗಲಿ, ಮುಂದಿನ ದಿನಗಳಲ್ಲಿ ಈ ಸ್ಥಳ ಪವಿತ್ರ ಸುವರ್ಣ ವನವಾಗಿ ಕಂಗೊಳಿಸಲಿ ಎಂದು ಆಶಿಸಿದರು.
ದಿನಾಚರಣೆ ಅಂಗವಾಗಿ ಸುವರ್ಣ ಸರೋವರದ ಆವರಣದಲ್ಲಿ ಗಿಡ ನೆಡಲಾಯಿತು. ಗ್ರಾಮಸ್ಥರ ಪರವಾಗಿ ಎಸ್ಕೆಡಿಆರ್ಡಿಪಿ ಕಾರ್ಯಕರ್ತ ಟಿ. ಉಮೇಶ್ ಮತ್ತು ಗ್ರಾಮಸಮಿತಿ ಕಾರ್ಯದರ್ಶಿ ಕನ್ನಪ್ಪ ಗ್ರಾಮದ ಸಾರ್ವಜನಿಕ ಆಸ್ತಿಯನ್ನು ಕಾಪಾಡಿಕೊಳ್ಳಲು ಕರೆ ನೀಡಿದರು.

ಮುಟಗುಪ್ಪೆ ಗ್ರಾಪಂ ಪಿಡಿಒ ಸುಧಾಕರ್, ಸಿಬ್ಬಂದಿ ರವೀಶ್, ಆನಂದಪ್ಪ, ಬೊಮ್ಮಪ್ಪ, ಗ್ರಾಮ ಪ್ರಮುಖ ಸೀತೆ ಕೃಷ್ಣಪ್ಪ, ವಿ.ಬಸಪ್ಪ, ಬಿ.ಚೌಡಪ್ಪ, ವಿ.ಟಿ. ರವಿ, ಇ.ಸೀನಪ್ಪ, ಟಿ.ಹುಚ್ಚಪ್ಪ, ಬಿ. ನಾರಾಯಣ, ಗ್ರಾಮಸಮಿತಿಯವರು ಸೇರಿದಂತೆ ಮೊದಲಾದವರು,  ಇದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share201Tweet123Send
Previous Post

ಎಳನೀರುಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಸ್ಥಳೀಯರ ಆರೋಪವೇನು?

Next Post

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

ಮೈಸೂರು | ಭಕ್ತಿ ಭಾವದ ಕ್ಷೇತ್ರ-ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ | 23ರಿಂದ 8ನೇ ವಾರ್ಷಿಕೋತ್ಸವ ಸಂಭ್ರಮ

April 22, 2026
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ನಾಲ್ಕು ಸಾವು : ಸಚಿವ ಮಧುಬಂಗಾರಪ್ಪ

April 22, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ: ಶಿಕ್ಷಣ ಸಚಿವ ಮಧುಬಂಗಾರಪ್ಪ

April 22, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

April 22, 2026
ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

ಮುಸ್ಲಿಂರನ್ನು ಓಲೈಸುವ ಹಠ ಕಾಂಗ್ರೆಸ್ ಪಕ್ಷ ಇನ್ನೂ ಬಿಟ್ಟಿಲ್ಲ : ಕೆ.ಎಸ್. ಈಶ್ವರಪ್ಪ ದೂರು

April 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!