No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಪಾಕ್ ಪರ ಘೋಷಣೆ ಕೂಗಿದವರ ‌ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಬಿಜೆಪಿ ಯುವಮೋರ್ಚಾ ವತಿಯಿಂದ ಪಟ್ಟಣದ ರೈತ ವೃತ್ತದಲ್ಲಿ ಪ್ರತಿಭಟನೆ

kalpa News by kalpa News
March 4, 2024
in ಸೊರಬ
0
ಸೊರಬ: ಪಾಕ್ ಪರ ಘೋಷಣೆ ಕೂಗಿದವರ ‌ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸಂಸದ ಸಯ್ಯದ್ ನಾಸೀರ್ ಹುಸೇನ್  ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ, ಬಿಜೆಪಿ ಯುವಮೋರ್ಚಾ ವತಿಯಿಂದ ಪಟ್ಟಣದ ರೈತ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ತಾಲೂಕು ಯುವಮೋರ್ಚಾ ಅಧ್ಯಕ್ಷ ರಾಜು ಮಾವಿನಬಳ್ಳಿ ಕೊಪ್ಪ ಮಾತನಾಡಿ, ದೇಶ ವಿರೋಧಿ ಚಟುವಟಿಕೆ ನಡೆಸುವವರು ವಿಧಾನಸೌಧದಲ್ಲಿ ಕುಳಿತು ವಿರೋಧಿ ದೇಶದ ಪರವಾಗಿ ಘೋಷಣೆ ಕೂಗುತ್ತಾರೆ. ಈಗಿನ ಆಡಳಿತ ಅದನ್ನು ಕೇಳಿದ್ದರೂ ಕೇಳದಂತೆ ಜಾಣ ಕಿವುಡಾಗಿದ್ದು ತನ್ನ ಅಸಲಿ ಹಸಿರು ಮುಖವನ್ನು ಪ್ರದರ್ಶಿಸುತ್ತಿದೆ. ತನಿಖೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ್ದು ಸಾಬೀತಾದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಸಂವಿಧಾನ ವಿರೋಧಿ, ರಾಷ್ಟ್ರವನ್ನು ಒಡೆಯುವಂಥ ಹೇಳಿಕೆಯನ್ನು ಕೊಟ್ಟಂತಹ ವ್ಯಕ್ತಿಗಳನ್ನು ಕಾಂಗ್ರೆಸ್ ಸುರಕ್ಷಿತವಾಗಿಡಲು ಯತ್ನಿಸುತ್ತಿರುವುದು ಈ ರಾಜ್ಯದ ದುರ್ದೈವ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ವಿರೋದಿ ದೇಶದ ಪರ ಘೋಷಣೆ ಕೂಗಿದವರ ‌ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕು ಮಂಡಲ ಅಧ್ಯಕ್ಷ  ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ, ರಾಜ್ಯಸಭಾ ಸದಸ್ಯರ ಹಿಂಬಾಲಕರು ವಿಧಾನಸೌಧದಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದು ಕಾಂಗ್ರೆಸ್ ಸರ್ಕಾರದ ಅಧೋಗತಿಯನ್ನು ತೋರಿಸುತ್ತದೆ.  ಅಪರಾಧಿಗಳನ್ನು ಪೋಷಿಸುತ್ತಿರುವ  ಕಾಂಗ್ರೆಸ್ ನಿರಂತರವಾಗಿ ಅಧಿಕಾರದಲ್ಲಿರಲು ಏನೂ ಬೇಕಾದರೂ ಮಾಡಬಹುದು ಎಂಬುದಕ್ಕೆ ಮೊನ್ನೆ ನಡೆದ ಘಟನೆಯೇ ಸಾಕ್ಷಿಯಾಗಿದೆ. ಈಗಿನ ಈ ಕೃತ್ಯಕ್ಕೆ ಮುಂದಾಗುವ ಎಲ್ಲ ವಿದ್ರೋಹಿ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ಅಕ್ರಮ ಮರಳು ಸಾಗಾಣಿಕೆ, ಎರಡು ಟಿಪ್ಪರ್ ಅರಣ್ಯ ಇಲಾಖೆ ವಶಕ್ಕೆ

ಈ ಸಂದರ್ಭದಲ್ಲಿ ತಾಲೂಕು ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ, ಹರೀಶ್ ಎಸ್, ಸಂಜಯ್ ಗೌಡ, ಡಾ. ಜ್ಞಾನೇಶ್, ರಾಜು ಕೆಂಚಿಕೊಪ್ಪ, ಶಿವಕುಮಾರ್ ಕಡಸೂರು,ಗುರುಕುಮಾರ್ ಪಾಟೀಲ್, ವಿಜಯೇಂದ್ರ ಕುಮಾರ್, ವಿನಾಯಕ ತವನಂದಿ, ಡಿ. ಶಿವಯೋಗಿ, ಕೇಶವ್, ದೇವೇಂದ್ರಪ್ಪ ಚನ್ನಾಪುರ, ಜಗದೀಶ್, ವಿರೇಂದ್ರ ಪಾಟೀಲ್, ಮಾಲತೇಶ್, ಗೌರಮ್ಮ ಭಂಡಾರಿ, ಸುಧಾ ಶಿವ ಪ್ರಸಾದ್, ಬಸವರಾಜ್, ಪರಶುರಾಮ್,  ಈರೇಶಪ್ಪ ಮೇಸ್ತ್ರಿ, ಎಮ್ ಡಿ ಉಮೇಶ್, ಮದುರಾಯ್ ಶೇಟ್, ಪ್ರಸನ್ನ ಶೇಟ್, ಪುನೀತ್ ಸೇರಿದಂತೆ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4

   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಕ್ರಮ ಮರಳು ಸಾಗಾಣಿಕೆ, ಎರಡು ಟಿಪ್ಪರ್ ಅರಣ್ಯ ಇಲಾಖೆ ವಶಕ್ಕೆ

Next Post

ರಾಜ್ಯದಲ್ಲಿ ಭೀಕರ ಬರಗಾಲ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಮಾಜಿ ಸಿಎಂ ಯಡಿಯೂರಪ್ಪ

kalpa News

kalpa News

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಭೀಕರ ಬರಗಾಲ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಮಾಜಿ ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL