No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕುಮಾರ್ ಬಂಗಾರಪ್ಪ ವಿರುದ್ಧ ಭುಗಿಲೆದ್ದ ಅಸಮಾಧಾನ: ಸಮಾನ ಮನಸ್ಕರ ಆರೋಪಗಳೇನು?

kalpa News by kalpa News
March 19, 2021
in Small Bytes, ಸೊರಬ
0
ಕುಮಾರ್ ಬಂಗಾರಪ್ಪ ವಿರುದ್ಧ ಭುಗಿಲೆದ್ದ ಅಸಮಾಧಾನ: ಸಮಾನ ಮನಸ್ಕರ ಆರೋಪಗಳೇನು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಅವರ ನಡವಳಿಕೆ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಜಿಪಂ ಮಾಜಿ ಸದಸ್ಯ, ಹಿರಿಯ ರಾಜಕಾರಣಿ ತಬಲಿ ಬಂಗಾರಪ್ಪ ತಿಳಿಸಿದರು.

ಪಟ್ಟಣದ ಅನ್ನಪೂರ್ಣ ಸಮುದಾಯ ಭವನದಲ್ಲಿ ಸಮಾನ ಮನಸಕ್ಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 52 ವರ್ಷಗಳ ರಾಜಕೀಯ ಅನುಭವ ಇರುವ ತಮ್ಮನ್ನು ಶಾಸಕರು ನಡೆಸಿಕೊಂಡ ರೀತಿ ಮನಸ್ಸಿಗೆ ನೋವು ತಂದಿತು. ಕಾರ್ಯಕರ್ತರನ್ನು ಕನಿಷ್ಟ ಪಕ್ಷ ಸೌಜನ್ಯದಿಂದ ಕಾಣುವ ಮನಸ್ಥಿತಿಯೂ ಶಾಸಕರಲ್ಲಿ ಇಲ್ಲ ಎಂದು ಆರೋಪಿಸಿದರು.
ಸಮಾಜವಾದದ ಸಿದ್ಧಾಂತವನ್ನು ಒಪ್ಪಿದ ನಾವುಗಳು ಈ ಹಿಂದೆ ಕುಮಾರ್ ಅವರನ್ನು ಶಾಸಕರನ್ನಾಗಿಸಬೇಕು ಎನ್ನುವ ಏಕೈಕ ಕಾರಣದಿಂದ ಬಿಜೆಪಿ ಸೇರ್ಪಡೆಗೊಂಡೆವು. ಕುಮಾರ್ ಅವರ ಗೆಲುವಿಗೆ ಕಾರಣೀಕರ್ತರೂ ಆಗಿದ್ದೇವೆ. ಚುನಾವಣೆಯಲ್ಲಿ ಗೆದ್ದ ತರುವಾಯ ಕ್ಷೇತ್ರದ ಶಾಸಕರ ರಾಜಕೀಯ ಮತ್ತು ಆಡಳಿತ ಕಾರ್ಯವೈಖರಿ ಸಾಮಾನ್ಯ ಜನರಲ್ಲೂ ಸಹ ನೋವುಂಟು ಮಾಡಿದೆ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿಯೂ ಬಿಜೆಪಿ ಕಾರ್ಯಕರ್ತರೊಂದಿಗಿನ ಗೊಂದಲಗಳನ್ನು ಸರಿಪಡಿಸಿಕೊಂಡು ನಮ್ಮ ಅಭ್ಯರ್ಥಿಗಳು ಗೆಲುವು ಕಾಣವಲ್ಲಿಯೂ ಯಶಸ್ಸು ಕಂಡಿದ್ದೇವೆ ಎಂದರು.

ರಾಜಕೀಯದ ಪರಿವೇ ಇಲ್ಲದ ಕೆಲವರನ್ನು ಜೊತೆಗಿಟ್ಟುಕೊಂಡು ಶಾಸಕರು ತಾಲ್ಲೂಕಿನ ಇಡೀ ರಾಜಕೀಯ ವ್ಯವಸ್ಥೆಯನ್ನು ಹಾಳುಗೆಡವಿದ್ದಾರೆ. ನಾವು ಕುಮಾರ್ ಬಂಗಾರಪ್ಪ ಅವರು 1996ರಲ್ಲಿ ಕ್ಷೇತ್ರದ ರಾಜಕಾರಣಕ್ಕೆ ಪ್ರವೇಶ ನೀಡಿದಾಗಿನಿಂದಲೂ ಅವರ ಜೊತೆಗಿದ್ದೆವು ಎಂಬುದನ್ನು ಗಮನಿಸದೇ ನಮ್ಮ ಸಲಹೆ-ಸಹಕಾರಗಳನ್ನು ಪರಿಗಣಿಸದೇ ಜನ ವಿರೋಧಿಯಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕೆಲವು ದಿನಗಳ ಹಿಂದೆಯೇ ಕಾಂಗ್ರೆಸ್ ಸೇರ್ಪಡೆಯಾಗಬೇಕೆಂದು ಸಮಾನ ಮನಸಕ್ಕರರು ತೀರ್ಮಾನಿಸಿದ್ದೆವು. ಇದೀಗ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕಾಂಗ್ರೆಸ್‌ಗೆ ಮತ್ತಷ್ಟು ಶಕ್ತಿ ಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮುಖಂಡರು ಮತ್ತು ಮಧು ಬಂಗಾರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿ, ಅಧಿಕೃತವಾಗಿ ಪಕ್ಷ ಸೇರ್ಪಡೆಗೊಳ್ಳಲಿದ್ದೇವೆ. ಇಂದಿನಿಂದಲೇ ಸಾಮಾನ್ಯ ಕಾರ್ಯಕರ್ತರಾಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಕುಮಾರ್ ಹೈಟೆಕ್ ರಾಜಕಾರಣಿ:
ಮುಖಂಡ ವೈ.ಜಿ. ಪುಟ್ಟಸ್ವಾಮಿ ಮಾತನಾಡಿ, ಯಾವುದೇ ಹೋರಾಟದ ಹಿನ್ನಲೆ ಇಲ್ಲದ ಕುಮಾರ್ ಬಂಗಾರಪ್ಪ ಹೈಟೆಕ್ ರಾಜಕಾರಣಿ ಎಂದು ಕುಟುಕಿದ ಅವರು, ಕ್ಷೇತ್ರದಲ್ಲಿ ರೈತರ ಪರವಾಗಿ ಕನಿಷ್ಟ ಧ್ವನಿಯನ್ನು ಎತ್ತುವುದಿಲ್ಲ. ಮಧು ಬಂಗಾರಪ್ಪ ಅವರು ಬಗುರ್‌ಹುಕುಂ ಹಕ್ಕುಪತ್ರ ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪಾದಯಾತ್ರೆ ಮಾಡಿರುವುದನ್ನು ರಾಜ್ಯದ ಜನತೆ ಗಮನಿಸಿದೆ ಎಂದರು.

ಎಸ್. ಬಂಗಾರಪ್ಪ ಅವರ ಹೋರಾಟದ ಗುಣಗಳನ್ನು ಮಧು ಬಂಗಾರಪ್ಪ ಅವರಲ್ಲಿ ಕಾಣಬಹುದು. ಕ್ಷೇತ್ರದ ಶಾಸಕರು ಪಟ್ಟಣದ ಸರ್ವೆ ನಂ. 113ರಲ್ಲಿನ ಬಡ ನಿವಾಸಿಗಳಿಗೆ ಅನಾಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಬಗುರ್ ಹುಕುಂ ರೈತರ ಹಕ್ಕುಪತ್ರಗಳನ್ನು ವಜಾಗೊಳಿಸುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕುಮಾರ್ ಬಂಗಾರಪ್ಪ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕೆ ಸೀಮಿತವಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಭೆಯಲ್ಲಿ ತಾಪಂ ಸದಸ್ಯ ನಾಗರಾಜ ಚಿಕ್ಕಸವಿ, ಸಂತೋಷ ಕೊಡಕಣಿ, ವಾಸು ಬಿಳಾಗಿ, ಮುಡುವಪ್ಪ ಜಡೆ, ಗಣಪತಿಯಪ್ಪ ಕುಳುಗದ, ಎಂ. ಉಮೇಶ್ ಹೆಸರಿ, ರಾಜು ಮಳಲಗದ್ದೆ, ಸಂದೇಶ ತಬಲಿ ಬಂಗಾರಪ್ಪ, ಆದಿ ನಾಗರಾಜ, ಕೃಷ್ಣಮೂರ್ತಿ, ಅರುಣ್ ವಕೀಲ, ಮಹೇಂದ್ರ ಚಂದ್ರಗುತ್ತಿ, ನಾಗರಾಜ ಕುಮ್ಮೂರು, ರಾಘು, ರಾಮು, ಬಸವಣ್ಯಪ್ಪ ಇತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangarappaKannada News WebsiteKumar BangarappaLatest News KannadaLocal NewsMadhu BangarappaMalnad NewsPolitical NewsShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಪಾಲಿಕೆ ಹೊರಡಿಸಿರುವ ನೂತನ ಕೋವಿಡ್ ಮಾರ್ಗಸೂಚಿಗಳೇನು? ಇಲ್ಲಿದೆ ಮಾಹಿತಿ

Next Post

ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ: ಡಾ. ಕಿರಣ್ ಕುಮಾರ್

kalpa News

kalpa News

Next Post
ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ: ಡಾ. ಕಿರಣ್ ಕುಮಾರ್

ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ: ಡಾ. ಕಿರಣ್ ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL