No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬ | ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಶಿಕ್ಷಣವೇ ಶಕ್ತಿ, ಜ್ಞಾನವೇ ಪ್ರಗತಿ: ಸುಮಿತ್ರಾ ಹೆಗಡೆ

kalpa News by kalpa News
July 31, 2026
in Small Bytes, ಸೊರಬ
0
soraba distributes study materials to poor students
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಎಂದಿಗೂ ಹಿಂದುಳಿಯಬಾರದು ಎಂದು (Soraba) ಸೊರಬದ ನಿವೃತ್ತ ಶಿಕ್ಷಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುಮಿತ್ರಾ ಹೆಗಡೆ ಹೇಳಿದರು.

ಸೊರಬ ಪಟ್ಟಣದಲ್ಲಿ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ ಹಾಗೂ ಇಂದಿನ ಕಲಿಕಾ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳ ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಂದಿನ ದಿನಗಳಲ್ಲಿ ಉನ್ನತ ವ್ಯಾಸಂಗ ಪೂರ್ಣಗೊಳಿಸಿ, ಸಮಾಜದಲ್ಲಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಅವರು ಹಾರೈಸಿದರು.

Also Read>> ಶೂಟಿಂಗ್ ವೇಳೆ ನಟಿ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ | ತೊಡೆ ಟೆಂಡನ್ ಹರಿತ | 6 ವಾರ ವಿಶ್ರಾಂತ

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜ್ಞಾನ ಪ್ರಭ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಜ್ವಲ್ ಚಂದ್ರಗುತ್ತಿ ಅವರು, ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ನೀಡಿದ ಶ್ರೀಮತಿ ಸುಮಿತ್ರಾ ಹೆಗಡೆ ಹಾಗೂ ಅವರ ವಿದ್ಯಾರ್ಥಿಗಳ ಸೇವೆಯನ್ನು ಶ್ಲಾಘಿಸಿದರು. ಅಲ್ಲದೆ, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಮಂಜಪ್ಪ ಎಂ.ಕೆ. ನೆರವೇರಿಸಿದರು. ಉಪನ್ಯಾಸಕ ಪುರುಷೋತ್ತಮ ಅವರು ಎಲ್ಲರನ್ನು ಸ್ವಾಗತಿಸಿದರು.

(ವರದಿ: ಮಧುರಾಮ್, ಸೊರಬ)Kumadvathi College Shikariura

Soraba : Distributes Learning Materials to Underprivileged Students

Soraba: Economically disadvantaged students should never be left behind in education, said retired teacher and social worker Mrs. Sumitra Hegde.

Speaking after distributing educational learning materials to students from poor families in Sorab town, she highlighted the importance of education and the changes taking place in the learning process. She encouraged students to focus on their studies and wished them success in completing higher education and achieving top positions in their careers.
During the programme, Mr. Prajwal Chandragutti, President of Jnana Prabha Social Service Trust, appreciated the efforts of Mrs. Sumitra Hegde and her students for providing learning materials to needy students. He also extended his best wishes to the beneficiaries for their future academic journey.

Mr. Manjappa M.K. delivered the introductory remarks at the event, while lecturer Mr. Purushottam welcomed the gathering.

The initiative aimed to support students from economically weaker backgrounds and encourage them to continue their education with confidence and determination.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: Educational learning materialsKannada News WebsiteLatest News KannadaLocal NewsMalnad NewsSchoolShimogaShivamoggaShivamogga NewsSorabaಬಡ ಕುಟುಂಬವಿದ್ಯಾರ್ಥಿಶೈಕ್ಷಣಿಕ ಕಲಿಕಾ ಸಾಮಗ್ರಿಸಾಮಾಜಿಕ ಕಾರ್ಯಕರ್ತೆಸೊರಬ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶೂಟಿಂಗ್ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ | ತೊಡೆ ಟೆಂಡನ್ ಹರಿತ | 6 ವಾರ ವಿಶ್ರಾಂತಿ

Next Post

ಅಮ್ಮಂದಿರಿಗೆ ಡ್ಯಾನ್ಸ್ ವೇದಿಕೆ | ಭಾನುವಾರ ಜೀ ಕನ್ನಡದ ‘ಡಿಕೆಡಿ ಸೂಪರ್ ಮಾಮ್’ ಆಡಿಷನ್

kalpa News

kalpa News

Next Post
Zee Kannada dkd super mom auditions bengaluru 2026

ಅಮ್ಮಂದಿರಿಗೆ ಡ್ಯಾನ್ಸ್ ವೇದಿಕೆ | ಭಾನುವಾರ ಜೀ ಕನ್ನಡದ ‘ಡಿಕೆಡಿ ಸೂಪರ್ ಮಾಮ್’ ಆಡಿಷನ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL