No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ 

ಸೊರಬ | ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2024
in ಸೊರಬ
0
ಗೃಹಲಕ್ಷ್ಮೀ ಬೇಡ, ಮನೆಯ ಮಹಾಲಕ್ಷ್ಮಿ ಉಳಿಸಿ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪಟ್ಟಣದ ರೈತ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಹೊಳೆಯಮ್ಮ ಚನ್ನಪಟ್ಟಣ ಪ್ರತಿಕ್ರಿಯಿಸಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮೀ ಬೇಡ ಮನೆಯ ಮಹಾಲಕ್ಷ್ಮಿ ಉಳಿಸಿ ಹುಬ್ಬಳ್ಳಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣ ಇಡಿ ರಾಜ್ಯವೇ ಬೆಚ್ಚಿ ಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ, ತುಷ್ಠೀಕರಣ ನೀತಿಯಿಂದಾಗಿ ಮುಸ್ಲಿಂ ಸಮುದಾಯದ ಮದೋನ್ಮತ್ತರು ಕಾಯಿದೆಯ ಭಯವಿಲ್ಲದೇ ಕೊಲೆ, ದೊಂಬಿ, ನೈತಿಕ ಪೊಲೀಸ್ ಗಿರಿ, ದೇಶ ವಿರೋಧಿ ಘೋಷಣೆ, ಅಲ್ಲಾಹು ಅಕ್ಬರ್ ಎಂದು ಮಾತ್ರ ಹೇಳಬೇಕೆಂಬ ಸಾರ್ವಜನಿಕ ಆಗ್ರಹ ನಡೆಸುತ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆ ಈ ಕೂಡಲೆ ಗೃಹ ಸಚಿವರು ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು,
ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ ಹುಬ್ಬಳ್ಳಿಯಲ್ಲಿ ನಡೆದ ಈ ಬರ್ಭರ ಹತ್ಯೆಯನ್ನು ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಸಾಮಾನ್ಯೀಕರಿಸುವುದು ಸರಿಯಲ್ಲ. ಇದರ ಹಿಂದೆ ಇರುವುದು ಈ ದೇಶದ ಕಾನೂನನ್ನು ಧಿಕ್ಕರಿಸುವ ಮಾನಸಿಕತೆ ಅಡಗಿದೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಮಾಡಿದವರನ್ನು ಸಮರ್ಥಿಸುವ ಮನಃಸ್ಥಿತಿ,  ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಡುವ ವಿಧ್ವಂಸಕ ಮನಃಸ್ಥಿತಿ  ರಾಮನವಮಿಯ ದಿನ ಜೈ ಶ್ರೀರಾಮ್ ಎಂದವರ ಮೇಲೆ ಹಲ್ಲೆ ಮಾಡುವ ಮನಃಸ್ಥಿತಿ.

ಈಗ ಹುಬ್ಬಳ್ಳಿಯಲ್ಲಿ ಹಾಡಹಗಲೇ ಹಿಂದೂ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡುವ ತಾಲಿಬಾನಿ ಮನಃಸ್ಥಿತಿ ಎಲ್ಲವೂ ಒಂದೆ. ಇದರ ಹಿಂದಿರುವ ಧೈರ್ಯ ಯಾವುದು ಗೊತ್ತೇ? ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಸಿದ್ದರಾಮಯ್ಯನವರೇ ಇದೇನಾ ನೀವು ಕಂಡ ಕನಸಿನ ಸರ್ವಜನಾಂಗದ ಶಾಂತಿಯ ತೋಟ? ಎಂದು ಪ್ರಶ್ನಿಸಿದರು.

ತಾಲೂಕು ಬಿಜೆಪಿ ಯುವ ಮೋರ್ಚಾ ಘಟಕದ ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ ಮಾತನಾಡಿ ಹಿಂದೂ ಕಾರ್ಯಕರ್ತರ ಮೇಲೆ.ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ.ನೇಹಾಳ ಹತ್ಯೆಯಾಗಿದ್ದರು ಸರ್ಕಾರದ ಯಾವುದೇ ಸಚಿವರು ಸೌಜನ್ಯಕ್ಕೂ ಅವರ ಪೋಷಕರಿಗೆ ಸಾಂತ್ವನ ಹೇಳುವ ಕೆಲಸವಾಗಿಲ್ಲ ಎಂದು ದೂರಿದರು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆ ಹೊಳಿಯಮ್ಮ, ಭಾಗ್ಯಶ್ರೀ, ಗೌರಮ್ಮ,ಆಶಾ, ರತ್ನಮ್ಮ, ಮನಸ್ವಿನಿ, ಜಯಲಕ್ಷ್ಮಿ, ಸಂಜಯ್ ಗೌಡ, ಹರೀಶ್, ಜನಕಪ್ಪ,ಆಶಿಕ್,ಮಧುರಾಯ್ ಶೇಟ್, ಸುದೀರ್ ಪೈ, ಲಿಂಗರಾಜ್, ಪ್ರಸನ್ನ ಶೇಟ್, ಮಂಜಣ್ಣ ಕರಡಿಗೇರೆ, ಪುನೀತ್, ಬಸವರಾಜ್, ಗುರುಮೂರ್ತಿ, ಸುರೇಶ್ ಸೇರಿದಂತೆ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:  Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0026.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Previous Post

ಇವಿಎಂ ಎಷ್ಟು ಸರಿ..?

Next Post

ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ

ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL