No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಅಡ್ಡಿ ಹಿನ್ನೆಲೆ ಇಒ ತುರ್ತು ಸಭೆ

kalpa News by kalpa News
October 12, 2022
in ಸೊರಬ
0
ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಅಡ್ಡಿ ಹಿನ್ನೆಲೆ ಇಒ ತುರ್ತು ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ತಾಲ್ಲೂಕು ಯಲಸಿ ಗ್ರಾಮದ ಮಹತ್ವಪೂರ್ಣ, ಕೇಂದ್ರ ಸರ್ಕಾರದ ಅಧಿಕಾರಿಗಳಿಂದ ಪ್ರಶಂಸನೆ ಪಡೆದ ಅಮೃತಸರೋವರ ಯೋಜನೆಯ ಗೋಕಟ್ಟೆ ನಿರ್ಮಾಣದ ಕಾಮಗಾರಿಗೆ ಅಡ್ಡಿಪಡಿಸಿದವರನ್ನು ಹಾಗೂ ಗ್ರಾಮಸ್ಥರನ್ನು ಕರೆಸಿ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮುಟಗುಪ್ಪೆ ಗ್ರಾಪಂ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು.

ಯಲಸಿ ಗ್ರಾಮದ ಈರ್ವರು ಸರ್ಕಾರಿ ಜಾಗ ಸನಂ 132ರಲ್ಲಿ ಗೋಕಟ್ಟೆ ಇರುವ ಜಾಗ ನಮ್ಮದು ಅಲ್ಲಿ ಕಾಮಗಾರಿ ಕೂಡದು ಎಂದು ಆಕ್ಷೇಪ ವ್ಯಕ್ತಪಡಿಸಿ ಕಾಮಗಾರಿಗೆ ಅಡ್ಡಿಪಡಿಸಿದ್ದರು. ಎನ್ಆರ್ಇಜಿ ಅಡಿಯಲ್ಲಿ ಕಾರ್ಯಪ್ರಗತಿಯಲ್ಲಿರುವ ಈ ಕಾಮಗಾರಿ ಎರಡು ದಿನಗಳಿಂದ ಸ್ಥಗಿತಗೊಂಡಿತ್ತು.
ಕಾಮಗಾರಿಗೆ ಅಡ್ಡಿ ಪಡಿಸಿದ ಈರ್ವರು ಸಂಬಂಧ ಪಟ್ಟ ದಾಖಲೆ ಒದಗಿಸಲು ವಿಫಲರಾದ ಕಾರಣ ಗ್ರಾಮಸ್ಥರ ಸರ್ವಾನುಮತದ ಒಪ್ಪಿಗೆ ಪಡೆದು ಕಾಮಗಾರಿಗೆ ಅಡ್ಡಿಪಡಿಸದಂತೆ ಈರ್ವರಿಗೆ ಇಒ ತಾಕೀತು ಮಾಡಿದರು.

Also read: ದೇಶವೇ ಬೆಚ್ಚಿ ಬೀಳುವ ಘಟನೆ: ಕೇರಳದಲ್ಲಿ ವಾಮಾಚಾರಕ್ಕೆ ಮಹಿಳೆಯರಿಬ್ಬರ ಬಲಿ ಕೊಟ್ಟ ದುಷ್ಟರು

ಗ್ರಾಮಸ್ಥರು ಆಜಾಗೆಯಲ್ಲಿ ಯಾರೂ ಸಾಗುವಳಿ ಮಾಡಿಲ್ಲ. ಅಲ್ಲಿ ಗಿಡಮರಗಳಿವೆ. ಗ್ರಾಮಕ್ಕೆ ನೆರವಾಗುವ ನಿಟ್ಟಿನಲ್ಲಿ ಗೋಕಟ್ಟೆ ನಿರ್ಮಾಣಕ್ಕೆ ಮುಂದಾಗಿದೆ. ಯಾವತ್ತು ವೈಯುಕ್ತಿಕವಾಗಿ ಯಾರಿಗೂ ಈ ಜಾಗ ಮಂಜೂರು ಮಾಡಕೂಡದು ಎಂದು ಆಗ್ರಹಿಸಿದರು.
ಸಭೆಯಲ್ಲಿ ಪಿಡಿಒ ಭಾರತಿ, ಕಾರ್ಯದರ್ಶಿ ಸುಧಾಕರ್, ಇಡಿ ಅಧಿಕಾರಿ, ಕಂದಾಯ ಇಲಾಖೆ ಸಮೀರ್, ತಾಪಂ ಸಿಬ್ಬಂದಿ, ಗ್ರಾಮದ ಗ್ರಾಮಸಮಿತಿ ಅಧ್ಯಕ್ಷ ಧರ್ಮಪ್ಪ ಮತ್ತು ಸದಸ್ಯರು, ಗ್ರಾಮಸ್ಥರು ಇದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶವೇ ಬೆಚ್ಚಿ ಬೀಳುವ ಘಟನೆ: ಕೇರಳದಲ್ಲಿ ವಾಮಾಚಾರಕ್ಕೆ ಮಹಿಳೆಯರಿಬ್ಬರ ಬಲಿ ಕೊಟ್ಟ ದುಷ್ಟರು

Next Post

ಸಿದ್ಧರಾಮಯ್ಯಗೆ ಅರಳು ಮರಳಾಗಿದೆ, ಬಿಎಸ್’ವೈ ಬಗ್ಗೆ ಹಗುರವಾಗಿ ಮಾತನಾಡಬೇಡಿ: ಸಿಎಂ ಬೊಮ್ಮಾಯಿ ಚಾಟಿ

kalpa News

kalpa News

Next Post
ಸಿದ್ಧರಾಮಯ್ಯಗೆ ಅರಳು ಮರಳಾಗಿದೆ, ಬಿಎಸ್’ವೈ ಬಗ್ಗೆ ಹಗುರವಾಗಿ ಮಾತನಾಡಬೇಡಿ: ಸಿಎಂ ಬೊಮ್ಮಾಯಿ ಚಾಟಿ

ಸಿದ್ಧರಾಮಯ್ಯಗೆ ಅರಳು ಮರಳಾಗಿದೆ, ಬಿಎಸ್'ವೈ ಬಗ್ಗೆ ಹಗುರವಾಗಿ ಮಾತನಾಡಬೇಡಿ: ಸಿಎಂ ಬೊಮ್ಮಾಯಿ ಚಾಟಿ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL