No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

3 ವರ್ಷಗಳಲ್ಲಿ 3000 ಕರ್ನಾಟಕ ಪಬ್ಲಿಕ್ ಸ್ಕೂಲ್’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

kalpa News by kalpa News
November 20, 2023
in ಸೊರಬ
0
3 ವರ್ಷಗಳಲ್ಲಿ 3000 ಕರ್ನಾಟಕ ಪಬ್ಲಿಕ್ ಸ್ಕೂಲ್’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್’ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ Minister Madhu Bangarappa ಹೇಳಿದರು.

ಹಳೇಸೊರಬದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ, ಎಸ್ ಎಸ್ ಎಲ್ ಸಿ ಹಾಗೂ 8, 9 ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿ ಅವರು ಮಾತನಾಡಿದರು.
ಕೆಪಿಎಸ್ ಶಾಲೆಗಳ ಸ್ಥಾಪನೆಯಿಂದ ಮಕ್ಕಳಿಗೆ ಎಲ್ ಕೆಜಿ ಯುಕೆಜಿಯಿಂದ ಹಿಡಿದು ಪ್ರೌಢಶಾಲೆಯವರೆಗೆ ಉತ್ತಮ ಶಿಕ್ಷಣದೊಂದಿಗೆ ಪ್ರಯೋಗಾಲಯ, ಗ್ರಂಥಾಲಯ, ಕ್ರೀಡೆ , ಕಲೆ, ಸಂಗೀತ, ಸಂಸ್ಕೃತಿ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ದೊರಕಲಿದೆ. ಮುಂದಿನ ವರ್ಷ ಸುಮಾರು 600 ಕೆಪಿಎಸ್ ಶಾಲೆಗಳನ್ನು ತೆರೆಯಲು ಯೋಜಿಸಲಾಗುತ್ತಿದೆ. ಮುಂದಿನ 3 ವರ್ಷಗಳಲ್ಲಿ 3 ಸಾವಿರ ಕೆಪಿಎಸ್ ಶಾಲೆಗಳ ಸ್ಥಾಪಿಸುವ ಉದ್ದೇಶ ಹೊಂದಿದ್ದು, ಇದರಿಂದ ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 12 ರಿಂದ 18 ಶಾಲೆಗಳು ದೊರಕಲಿವೆ. ಶಿಕ್ಷಣ ಇಲಾಖೆಯಲ್ಲಿ ಅನೇಕ ಸಮಸ್ಯೆಗಳಿವೆ. ಕಾಲಮಿತಿಯಲ್ಲಿ ಇವುಗಳನ್ನು ಬಗೆಹರಿಸಲಾಗುವುದು. ಇತಿಹಾಸದಲ್ಲೇ ಅಲ್ಪಾವಧಿಯಲ್ಲಿ ರಾಜ್ಯದಲ್ಲಿ 13,000 ಶಿಕ್ಷಕರನ್ನು ನೇಮಿಸಿದ್ದು ಈಗಾಗಲೇ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಪಿಎಸ್ ಶಾಲೆಗಳಲ್ಲಿ ಶೇ.400 ಮಕ್ಕಳ ಸಂಖ್ಯೆ ಹೆಚ್ಚಿದೆ. ಸರ್ಕಾರಿ ಶಾಲೆಗಳಲ್ಲಿ ಓದಲು ಹೆಮ್ಮೆ ಪಡುವಂತೆ ರಾಜ್ಯದ ಎಲ್ಲಾ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

Also read: ನಿಮ್ಮೊಂದಿಗಿದ್ದೇವೆ | ಡ್ರೆಸ್ಸಿಂಗ್ ರೂಂಗೆ ತೆರಳಿ ಆಟಗಾರರನ್ನು ಅಪ್ಪಿಕೊಂಡು ಸಂತೈಸಿದ ಪ್ರಧಾನಿ ಮೋದಿ
2024 ರೊಳಗೆ ರಾಜ್ಯಾದ್ಯಂತ ಶಾಲೆಗಳಲ್ಲಿ 8,500 ಕೊಠಡಿಗಳ ಕಾಮಗಾರಿ ಜೊತೆಗೆ ಶೌಚಾಲಯಗಳನ್ನು ಪೂರ್ಣ ಗೊಳಿಸಲಾಗುವುದು. ಇಲ್ಲಿ ಶೌಚಾಲಯದ ಅಗತ್ಯವಿದ್ದಲ್ಲಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ತಿಳಿಸಿದ ಅವರು ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್‍ಎಸ್ ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಮೊದಲ ಪರೀಕ್ಷೆಯಲ್ಲಿಯೇ ಉತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಎರಡು ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಅವರ ಐಚ್ಛಿಕ ವಿಷಯ. ಮೂರು ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೋ ಆ ಅಂಕವನ್ನು ಪರಿಗಣಿಸಲಾಗುತ್ತದೆ. ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಅವಕಾಶಗಳನ್ನು ಕಲ್ಪಿಸಲಾಗಿದೆ. ವಿದ್ಯೆ ನೀಡುವುದೇ ದೇವರ ಕೆಲಸ ಎಂದು ಭಾವಿಸಿ ವಿದ್ಯಾರ್ಥಿಗಳಿಗೆ ಪೂರಕವಾದ ಯೋಜನೆಗಳನ್ನು ಜಾರಿಗೊಳಿಸುತ್ತೇನೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಎ. ಮೆಹಬೂಬ್ ಖಾನ್, ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್, ಸೊರಬ ತಾಲ್ಲೂಕು ಇ.ಒ ಪ್ರದೀಪ್ ಕುಮಾರ್, ಓಂಕಾರಪ್ಪ, ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಇತರರು ಹಾಜರಿದ್ದರು. ನೀಲೇಶ್.ಆರ್ ಹಾಗೂ ಭಾರತ್ ಕಾರೇಕೊಪ್ಪ ಉಪನ್ಯಾಸ ನೀಡಿದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮೊಂದಿಗಿದ್ದೇವೆ | ಡ್ರೆಸ್ಸಿಂಗ್ ರೂಂಗೆ ತೆರಳಿ ಆಟಗಾರರನ್ನು ಅಪ್ಪಿಕೊಂಡು ಸಂತೈಸಿದ ಪ್ರಧಾನಿ ಮೋದಿ

Next Post

ರಕ್ತದಾನ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಂಡ ಶಾಸಕ ಡಿ.ಎಸ್. ಅರುಣ್

kalpa News

kalpa News

Next Post
ರಕ್ತದಾನ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಂಡ ಶಾಸಕ ಡಿ.ಎಸ್. ಅರುಣ್

ರಕ್ತದಾನ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಂಡ ಶಾಸಕ ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL