No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್  ಹುಸೇನ್ ಸರಕವಸ್

kalpa News by kalpa News
January 27, 2024
in ಸೊರಬ
0
ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್  ಹುಸೇನ್ ಸರಕವಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸಂವಿಧಾನ ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥವಾಗಿದ್ದು, ಸಂವಿಧಾನ ರಚನೆಗೊಂಡು ಅಧಿಕೃತವಾಗಿ ಜಾರಿಗೆ ಬಂದ ದಿನವನ್ನು ದೇಶದಾದ್ಯಂತ ಅತ್ಯಂತ ಸಂಭ್ರಮ-ಸಡಗರದಿಂದ ಗಣರಾಜ್ಯೋತ್ಸವೆಂದು ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ್  ಹುಸೇನ್ ಸರಕವಸ್ ಹೇಳಿದರು.

ಶುಕ್ರವಾರ ಪಟ್ಟಣದ ಡಾ. ರಾಜ್ ಕಲಾಕ್ಷೇತ್ರದ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದೊಂದಿಗೆ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸೊರಬದಲ್ಲಿ ರಾಷ್ಟ್ರೀಯ ಹಬ್ಬಗಳಂದು ನೀಡುವ ಪ್ರಶಸ್ತಿಗಳು ಲಾಬಿ ವ್ಯವಹಾರಕ್ಕೆ ಸೀಮಿತವಾದಂತಿದೆ. ಇಲ್ಲಿಯವರೆಗು ಯೋಗ್ಯರನ್ನ ಆಯ್ಕೆ ಮಾಡಿಕೊಂಡು ಬರುತ್ತಿದ್ದ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಪ್ರಸ್ತುತ ಸೇವಾ ಸೋಗು ಹಾಕುವ, ಫೋಟೋ ಕ್ಕಷ್ಟೆ ಸೀಮಿತವಾಗುವವರಿಗೆ ಪ್ರಶಸ್ತಿ ನೀಡಿ ಪ್ರಶಸ್ತಿಗೆ ಅವಮಾನ ಮಾಡಿವೆ. ಎಲೆ ಮರೆಕಾಯಂತೆ ಸೇವಾಮನೋಭಾವವುಳ್ಳ ಪ್ರಾಜ್ಞರನ್ನು ನಿರ್ಲಕ್ಷಿಸಿವೆ ಎಂಬ ಬೇಸರಿಕೆಯ ಸ್ವರ ಸಾರ್ವಜನಿಕರಿಂದ ಕೇಳಿಬಂದಿದೆ. ಅರ್ಜಿಮೇಲೆ ನಿರ್ಧಾರವಾಗುವ ಪ್ರಶಸ್ತಿ ಕೈ ಬಿಡಿ, ನೀವಾಗೆ ಗುರುತಿಸಿ ಪ್ರಶಸ್ತಿ ನೀಡಿ, ಯೋಗ್ಯರ ಯೋಗ್ಯತೆಗೆ ಗೌರವಕೊಡಿ, ಇಲ್ಲೂ ಓಲೈಕೆ ಮೂಲಕ ಪ್ರಶಸ್ತಿಯ ಮೌಲ್ಯವನ್ನು ಹಾಳುಗೆಡವಬೇಡಿ ಎಂದು ಎಚ್ಚರಿಸಿದ್ದಾರೆ.
– ಜೆ ಎಸ್ ಚಿದಾನಂದ ಗೌಡ, ಅಧ್ಯಕ್ಷರು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ (ರಿ) ಸೊರಬ

ದೇಶಕ್ಕೆ ಸ್ವಾತಂತ್ರ್ಯ ಬಂದ ತರುವಾಯ ಸಂವಿಧಾನವು ಜಾರಿಗೆ ತಂದ ದಿನವನ್ನು ದೇಶವೇ ಸಂಭ್ರಮಿಸುತ್ತದೆ. ಗಣರಾಜ್ಯೋತ್ಸವವು ಪ್ರತಿಯೊಬ್ಬ ಭಾರತೀಯರೂ ಒಗ್ಗೂಡಿ ಆಚರಿಸುವ ಹಬ್ಬವಾಗಿದೆ. ದೇಶದ ಸಂವಿಧಾನವನ್ನು ಗೌರವಿಸುವ ಜೊತೆಗೆ ಕಾನೂನುಗಳನ್ನು ಪಾಲಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಬಡವ, ಶ್ರೀಮಂತ ಎಂಬ ಬೇಧಭಾವವಿಲ್ಲದೇ ಎಲ್ಲರೂ ಕಾನೂನಿನ ಮುಂದೆ ಸರಿ ಸಮಾನರಾಗಿದ್ದಾರೆ. ಮೂಲ ಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಪ್ರತಿಯೊಬ್ಬರು ಕರ್ತವ್ಯಗಳನ್ನು ಪಾಲಿಸಬೇಕು   ಪ್ರಜೆಗಳಿಂದ ಪ್ರಜೆಗಳಿಗೋಸ್ಕರ ಪ್ರಜೆಗಳೇ ಅಧಿಕಾರ ನಡೆಸುವ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬರು ಸಂವಿಧಾನವನ್ನು ಗೌರವಿಸಬೇಕು. ಡಾ.ಬಿ.ಆರ್. ಅಂಬೇಡ್ಕರ್ ಅವರು ಆಳವಾದ ಅಧ್ಯಯನದ ಮೂಲಕ ದೇಶಕ್ಕೆ ಸಂವಿಧಾನವನ್ನು ನೀಡಿದ್ದಾರೆ. ಗಣರಾಜ್ಯೋತ್ಸವ ದಿನದಂದು ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು ಎಂದರು.
Kalahamsa Infotech private limited
ಮೈ ನವರೇಳಿಸಿದ  ಹೆಣ್ಣು ಮಕ್ಕಳ ಕರಾಟೆ 

ಹಳೇ ಸೊರಬ ಪ್ರೌಢಶಾಲಾ ಹೆಣ್ಣು ಮಕ್ಕಳ ನೇತೃತ್ವದ ತಂಡ  ಕರಾಟೆ  ಮೂಲಕ ಸಾಹಸ ಪ್ರದರ್ಶನ ಮಾಡಿತು.  ಪಂಚ್, ಬ್ಲಾಕ್ (ಡಿಫೆನ್ಸ್), ಸೆಲ್ಫ್ ಡಿಫೆನ್ಸ್ ಟ್ರಿಕ್ಸ್, ಕಿಕ್, ಟೈಲ್ ಮತ್ತು ಬ್ರಿಕ್ ಬ್ರೇಕಿಂಗ್,  ದೃಶ್ಯ ರೋಮಾಂಚನಕಾರಿಯಾಗಿತ್ತು. ಪಿರಮಿಡ್ ನಾನಾ ಬಗೆಯ ಕರಾಟೆ  ಕಲೆಗಳಿಗೆ ನೆರದಿದ್ದ ಜನ ಸಮೂಹ ಎದ್ದು ನಿಂತು ಚಪ್ಪಾಳೆ ತಂಟುವಂತೆ ಮಾಡಿತ್ತು.

ನಂತರ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ  ನೃತ್ಯ ರೂಪಕ ಕಾರ್ಯಕ್ರಮ   ಪ್ರೇಕ್ಷಕರ ಮನಸೋರೆ ಗೊಳಿಸಿತು. ತಾಪಂ ಇಒ ಡಾ. ಪ್ರದೀಪ್ ಕುಮಾರ್, ಬಿಇಒ ಟಿ.ಎಂ. ಸತ್ಯನಾರಾಯಣ, ಪುರಸಭೆ ಮುಖ್ಯಧಿಕಾರಿ ಬಾಲಚಂದ್ರಪ್ಪ, ದೈಹಿಕ ಶಿಕ್ಷಣ ಸಂಯೋಜಕ ಲಿಂಗರಾಜ ಒಡೆಯರ್, ಕರಾಟೆ  ಶಿಕ್ಷಕ ಸನ್ ಸೈ ಪಂಚಪ್ಪ, ಪುರಸಭೆ ಸದಸ್ಯರಾದ ಈರೇಶ್ ಮೇಸ್ತ್ರಿ, ಮಧು ರಾಯ್ ಜಿ. ಶೇಟ್,  ಎಂ.ಡಿ. ಉಮೇಶ್, ನಟರಾಜ ಉಪ್ಪಿನ್  ಶ್ರೀರಂಜಿನಿ ಪ್ರವೀಣ್ ಕುಮಾ‌ರ್, ಅನ್ಸರ್ ಅಹ್ಮದ್, ಪ್ರೇಮಾ ಟೋಕಪ್ಪ, ಆಫ್ರೀನಾ ಮೆಹಬೂಬ್ ಬಾಷಾ, ಸುಲ್ತಾನಾ ಸೈಯದ್ ಸಿರಾಜುದ್ದೀನ್, ಕಂದಾಯ ಇಲಾಖೆಯ ಬಿ.ಜೆ. ವಿನೋದ್, ಗಿರೀಶ್  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಯವರು ಉಪಸ್ಥಿತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‌. ರುದ್ರೇಗೌಡರ ಅಭಿನಂದನಾ ಸಮಿತಿಯಿಂದ ಜ. 27 ರಂದು ಪ್ಲೇಟ್‌ ಬ್ಯಾಂಕ್‌ ಲೋಕಾರ್ಪಣೆ

Next Post

ಬಂಡಿಪುರ-ವೈನಾಡು ಮಾರ್ಗದಲ್ಲಿ ಅರಣ್ಯ ಸಚಿವರ ಸಂಚಾರ | ಚೆಕ್ ಪೋಸ್ಟ್ ಗಳಲ್ಲಿ ಖುದ್ದು ತಪಾಸಣೆ

kalpa News

kalpa News

Next Post
ಬಂಡಿಪುರ-ವೈನಾಡು ಮಾರ್ಗದಲ್ಲಿ ಅರಣ್ಯ ಸಚಿವರ ಸಂಚಾರ | ಚೆಕ್ ಪೋಸ್ಟ್ ಗಳಲ್ಲಿ ಖುದ್ದು ತಪಾಸಣೆ

ಬಂಡಿಪುರ-ವೈನಾಡು ಮಾರ್ಗದಲ್ಲಿ ಅರಣ್ಯ ಸಚಿವರ ಸಂಚಾರ | ಚೆಕ್ ಪೋಸ್ಟ್ ಗಳಲ್ಲಿ ಖುದ್ದು ತಪಾಸಣೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL