No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಎಲ್ಲರೂ ವಿವೇಕಾನಂದರ ಜೀವನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಡಾ. ಮಹಾಂತ ಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2022
in ಸೊರಬ
0
ಎಲ್ಲರೂ ವಿವೇಕಾನಂದರ ಜೀವನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಡಾ. ಮಹಾಂತ ಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸ್ವಾಮಿ ವಿವೇಕಾನಂದ ಎಂದರೆ ಯುವಕರಿಗೆ ಸ್ಪೂರ್ತಿ, ಎಲ್ಲೆ ಇಲ್ಲದ ಉತ್ಸಾಹ ವಿವೇಕಾನಂದರ ಹೆಸರಿನಲ್ಲಿ ವೃತ್ತ ಅನಾವರಣಗೊಳ್ಳುತ್ತಿರುವುದು ಸಂತಸದ ವಿಚಾರ ಎಂದು ಮುರಘಾಮಠದ ಶ್ರೀ ಡಾ. ಮಹಾಂತ ಸ್ವಾಮಿಗಳು ಹೇಳಿದರು.

ಹೊಸಪೇಟೆ ಬಡಾವಣೆಯ ವೃತ್ತಕ್ಕೆ ಸ್ವಾಮಿ ವಿವೇಕಾನಂದ ವೃತ್ತ ಎಂದು ಘೋಷಣೆ ಮಾಡಿ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.

ಯುವಾ ಬ್ರಿಗೇಡ್ ಕಾರ್ಯಕರ್ತರು ಮೊದಲಿನಿಂದಲೂ ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡುತ್ತಾ ದೇವಸ್ಥಾನ, ಕಲ್ಯಾಣಿ, ಶಾಲೆ ಹೀಗೆ ಹಲವು ಕಡೆ ಸ್ವಚ್ಛತಾ ಕಾರ್ಯ ಮಾಡುತ್ತಾ ಬಂದಿದ್ದು, ಹೊಸಪೇಟೆ ಬಡಾವಣೆಯ ವೃತ್ತಕ್ಕೆ ಸ್ವಾಮಿ ವಿವೇಕಾನಂದ ವೃತ್ತ ಎಂದು ಹೆಸರಿಡಲು ಹಲವು ವರ್ಷಗಳಿಂದ ಪ್ರಯತ್ನಿಸಿದ್ದರು. ವಿವೇಕಾನಂದರ 159ನೇ ಜಯಂತಿಯ ಸಂದರ್ಭದಲ್ಲಿ ಹಲವು ಸಂಘಸಂಸ್ಥೆಗಳ ಸಹಕಾರದೊಂದಿಗೆ ಇಂದು ಈ ಕೆಲಸದಲ್ಲಿ ಯಶಸ್ವಿಯಾಗಿದ್ದಾರೆ. ಎಲ್ಲರೂ ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ನಂತರ ವಿವೇಕಾನಂದರ ಘೋಷಣೆಗಳನ್ನು ಕೂಗುತ್ತಾ ಮುರಘಾಮಠದವರೆಗೂ ಮೆರವಣಿಗೆ ಮಾಡಿದರು. ಡಾ. ಜ್ಞಾನೇಶ್ ವಿವೇಕಾನಂದರ ಕುರಿತು ಉಪನ್ಯಾಸ ನೀಡಿದರು.

ಬಿ.ಜೆ.ಪಿ ಸೊರಬ ಮಂಡಲ ಅಧ್ಯಕ್ಷ ಪ್ರಕಾಶ ತಲಕಾಲುಕೊಪ್ಪ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಯುವಾ ಬ್ರಿಗೇಡ್ ತಾಲ್ಲೂಕು ಸಂಚಾಲಕ ಮಹೇಶ್ ಖಾರ್ವಿ, ಕಾರ್ಯಕರ್ತರಾದ ರಂಗನಾಥ ಮೊಗವೀರ, ಮಂಜು, ಕೃಷ್ಣ ಮೊಗವೀರ, ಬಸವರಾಜ ಪಾಟೀಲ್, ವಿನೋದ್ ವಾಲ್ಮೀಕಿ, ಅನಿಲ್ ಮಾಳವಾದೆ, ಇಂಧೂದರ, ಲೋಕೇಶ್, ಪ್ರಪುಲ್, ಪ್ರಮುಖರಾದ ಪಾಣಿ ರಾಜಪ್ಪ, ಲಯನ್ಸ್ ಕ್ಲಬ್‌ನ ಹೆಚ್. ಎಸ್. ಮಂಜಪ್ಪ, ಎಂ.ಡಿ. ಉಮೇಶ್, ಆರ್‌ಎಸ್‌ಎಸ್‌ನ ರಾಜಾರಾಮ್, ಮಹೇಶ್ ಕಟ್ಟಿನಕೆರೆ, ಸುಧಾಕರ ಭಾವೆ, ಬ್ರಹ್ಮ ಕುಮಾರಿ ಚೇತನಕ್ಕ, ಡಿ. ಶಿವಯೋಗಿ, ಭೂಪಾಲಪ್ಪ ಜೈನ್, ವಿಶ್ವ ಹಿಂದೂ ಪರಿಷತ್‌ನ ಕಾಳಿಂಗ ರಾಜ್, ರಾಜು ಹಿರಿಯಾವಲಿ, ಆನಂದ ಆಚಾರ್, ಸಂಜೀವ ಆಚಾರ್, ಭಜರಂಗದಳದ ಶಶಿಕುಮಾರ, ಜೆಸಿಐನ ಪ್ರಶಾಂತ ದೊಡ್ಮನೆ, ಆಶಿಕ್ ನಾಗಪ್ಪ, ಅಭಿಷೇಕ ಗೌಡ, ದೇವೇಂದ್ರಪ್ಪ, ಆಟೋ ಶಿವು, ರೇಣುಕಮ್ಮ ಗೌಳಿ, ಲಕ್ಷ್ಮಿ ನಾರಾಯಣ ಉರುಣಕರ್, ಸವಿತಾ ಭಟ್, ರಂಗನಾಥ ಆಚಾರ್, ಕೇಶವ ಪೇಟ್ಕರ್, ರೂಪದರ್ಶಿನಿ, ಚಂದ್ರಕಾಂತ, ಅನಿಲ್ ಆಚಾರ್, ವೀಣಾ, ಶಾಂತಿ, ಯಶೋದಮ್ಮ, ರಾಜೀವಿ, ರವಿ, ವೇಣುಗೋಪಾಲ್, ಶಿವಕುಮಾರ, ವಾಸಂತಿ ನಾವಡ, ಲಕ್ಷ್ಮಿ ಮುರಳೀಧರ, ಪ್ರಭು ಮತ್ತಿತರರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaSwamy Vivekanandaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬಸ್ವಾಮಿ ವಿವೇಕಾನಂದ
Share197Tweet123Send
Previous Post

ಫ್ಯೂಚರ್ ಡಿಜಿಟಲ್ ಜಾಬ್ಸ್ ಕಾರ್ಯಕ್ರಮಕ್ಕೆ ಸಚಿವ ಅಶ್ವತ್ಥನಾರಾಯಣ ಚಾಲನೆ

Next Post

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸೂಕ್ತ ಕ್ರಮ: ಡಿಸಿ ಸೆಲ್ವಮಣಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

June 1, 2026
ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

May 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL