No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ

ಪರಿಶಿಷ್ಟ ಜಾತಿಗೆ ಸೇರಿಸಲು ಸರ್ಕಾರದ ನಿರ್ಲಕ್ಷ್ಯ ಹಿನ್ನೆಲೆ ಕೇಂದ್ರಕ್ಕೆ ಶಿಫಾರಸ್ಸಿಗೆ ಒತ್ತಾಯ

kalpa News by kalpa News
October 1, 2022
in ಸೊರಬ
0
ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಾಧ್ಯವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ ನಲ್ಲಿ ಹೇಳಿಕೆ ನೀಡಿ ಸಮುದಾಯದ ಬೇಡಿಕೆ ಕಡೆಗಣಿಸಿದ್ದಾರೆ ಎಂದು ಸಮಾಜದ ಅಧ್ಯಕ್ಷ ಗುಡ್ಡಪ್ಪ ಆರೋಪಿಸಿದರು.

ಅವರು ಇಂದು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಡಿವಾಳ ಸಮಾಜ ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ರಾಜಕೀಯವಾಗಿ, ಹಿಂದುಳಿದಿದೆ ಈ ಬಗ್ಗೆ 2011ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರು ಸಮಾಜಕ್ಕೆ ನ್ಯಾಯ ಒದಗಿಸಲು ಡಾ. ಅನ್ನಪೂರ್ಣ ಆಯೋಗ ರಚಿಸಿ ವರದಿ ನೀಡಲು ತಿಳಿಸಿದ್ದರು. 10 ರ್ಷಗಳ ಹಿಂದೆಯೇ ವರದಿ ಸಲ್ಲಿಸಿದ್ದರೂ ಈವರೆಗೂ ಸದನ ಸಮಿತಿಗೆ ನೀಡಿಲ್ಲ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಈ ವರದಿ ಮಂಡನೆ ಮಾಡಿ, ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸ ಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡ ಬೇಕು ಎಂದು ಒತ್ತಾಯಿಸಿದರು.

Also read: ಗೊಂಬೆಗಳ ಸಾಮ್ರಾಜ್ಯ! ನವರಾತ್ರಿಯಲ್ಲಿ ಭದ್ರಾವತಿಯ ಈ ಮನೆಗೆ ಒಮ್ಮೆ ತಪ್ಪದೇ ಭೇಟಿ ನೀಡಿ

ಬೀದರ್, ಕಲಬುರಗಿ, ಶಿವಮೊಗ್ಗ ಭಾಗದಲ್ಲಿ ಮಡಿವಾಳ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಈ ಭಾಗದ ಜನಪ್ರತಿನಿಧಿಗಳು ಸಮಾಜದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಪ್ರತಿ ತಾಲ್ಲೂಕಿನಲ್ಲೂ ನಮ್ಮ ಸಮಾಜದವರಿದ್ದು, 30 ಕ್ಷೇತ್ರಗಳಲ್ಲಿ ನಮ್ಮ ಸಮಾಜದವರೇ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಒಂದು ವೇಳೆ ಪರಿಶಿಷ್ಟ ಜಾತಿಗೆ ಸೇರಿಸದಿದ್ದಲ್ಲಿ ಚುನಾವಣೆ ಬಹಿಷ್ಕರಿಸಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಮಡಿವಾಳ ಸಮಾಜದ ಉಪಾಧ್ಯಕ್ಷ ರಾಜು ನಡಹಳ್ಳಿ, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ, ಸಂಘಟನಾ ಕಾರ್ಯದರ್ಶಿ ಸುರೇಶ್, ರಮೇಶ್ ಕಟ್ಟಿನಕೆರೆ, ರಾಮ ಮೂರ್ತಿ. ಪರಸಪ್ಪ, ಇನ್ನಿತರರು ಇದ್ದರು.
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೊಂಬೆಗಳ ಸಾಮ್ರಾಜ್ಯ! ನವರಾತ್ರಿಯಲ್ಲಿ ಭದ್ರಾವತಿಯ ಈ ಮನೆಗೆ ಒಮ್ಮೆ ತಪ್ಪದೇ ಭೇಟಿ ನೀಡಿ

Next Post

ಭದ್ರಾವತಿಯ ಇವರ ನಿವಾಸದಲ್ಲಿದೆ 150 ವರ್ಷದ ಹಳೆಯ ಪಟ್ಟದಗೊಂಬೆ: ಒಮ್ಮೆ ನೀವೂ ನೋಡಿ

kalpa News

kalpa News

Next Post
ಭದ್ರಾವತಿಯ ಇವರ ನಿವಾಸದಲ್ಲಿದೆ 150 ವರ್ಷದ ಹಳೆಯ ಪಟ್ಟದಗೊಂಬೆ: ಒಮ್ಮೆ ನೀವೂ ನೋಡಿ

ಭದ್ರಾವತಿಯ ಇವರ ನಿವಾಸದಲ್ಲಿದೆ 150 ವರ್ಷದ ಹಳೆಯ ಪಟ್ಟದಗೊಂಬೆ: ಒಮ್ಮೆ ನೀವೂ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL