ಕಲ್ಪ ಮೀಡಿಯಾ ಹೌಸ್
ಸೊರಬ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಇಂದು ಕೊರೊನಾ ಲಸಿಕೆಯ ಮೊದಲನೆಯ ಡೋಸ್ ಪಡೆದರು.
ದೇಶವನ್ನು ಕೊರೋನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಹಾಗೂ ಲಸಿಕೆ ಪಡೆದುಕೊಳ್ಳೋಣ ಎಂದು ಹೇಳುವ ಮೂಲಕ ರಾಜ್ಯದ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕೆಂದು ಮನವಿಮಾಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















