No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸರ್ಕಾರದ ಸೌಲಭ್ಯಗಳನ್ನು ಅಧಿಕಾರಿಗಳು ನೇರವಾಗಿ ಜನಸಾಮಾನ್ಯರಿಗೆ ತಲುಪಿಸಬೇಕು: ಶಾಸಕ ಕುಮಾರ್ ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 1, 2022
in ಸೊರಬ
0
ಸರ್ಕಾರದ ಸೌಲಭ್ಯಗಳನ್ನು ಅಧಿಕಾರಿಗಳು ನೇರವಾಗಿ ಜನಸಾಮಾನ್ಯರಿಗೆ ತಲುಪಿಸಬೇಕು: ಶಾಸಕ ಕುಮಾರ್ ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸರ್ಕಾರದ ಸೌಲಭ್ಯಗಳು ದಲ್ಲಾಳಿಗಳ ಮುಖಾಂತರ ತಲುಪದೆ ನೇರವಾಗಿ ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳಿಂದ ಆಗಬೇಕಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ MLA Kumar Bangarappa ಅಧಿಕಾರಿಗಳಿಗೆ ಎಚ್ಚರಿಸಿದರು.

ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ ಹಾಗೂ ಮ್ಯಾಕ್ಸ್ ಆಸ್ಪತ್ರೆಯ ಸಹಯೋಗತ್ವದಲ್ಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದುಡಿಯುವ ಪ್ರತಿಯೊಬ್ಬ ಕಾರ್ಮಿಕನ ಜೀವನೋಪಾಯಕ್ಕೆ ಅನುಕೂಲವಾಗಲು ಅನೇಕ ಯೋಜನೆಗಳನ್ನು ಸರ್ಕಾರಗಳು ಜಾರಿಗೆ ತಂದಿದ್ದು, ಅವುಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಅಧಿಕಾರಿಗಳಿಂದ ಆಗಬೇಕಿದೆ. ಮಧ್ಯವರ್ತಿಗಳ ಪ್ರಭಾವದಿಂದಾಗಿ ಫಲಾನುಭವಿಗಳು ಅವಕಾಶ ವಂಚಿತರಾಗಬಾರದು ಎಂದರು.

Also read: ಉಂಬ್ಳೆಬೈಲು ಬಳಿ ಎರಡು ಬಸ್‌ಗಳ ನಡುವೆ ಭೀಕರ ರಸ್ತೆ ಅಪಘಾತ: ಹಲವರಿಗೆ ಗಂಭೀರ ಗಾಯ

ವಿವಿಧ ಇಲಾಖೆಗಳಿಂದ ರೈತರಿಗೆ, ಕಾರ್ಮಿಕರಿಗೆ, ಸರ್ಕಾರದಿಂದ ದೊರೆಯಬಹುದಾದ ಅನೇಕ ಜನಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿವ ಕಾರ್ಯ ಆಗಬೇಕು. ಇಂಥ ಸಭೆ ಸಮಾರಂಭಗಳ ಮುಖಾಂತರ ಜನಪ್ರತಿನಿಧಿಗಳಿಂದ ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿಸಿದಾಗ ಮಾತ್ರ ಜನರಲ್ಲಿ ಅರಿವು ಮೂಡುತ್ತದೆ ಮತ್ತು ಅದು ಯಾರಿಗೆ ತಲುಪಬೇಕೋ ಅವರಿಗೆ ತಲುಪುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜಿ. ಕುಮಾರ್, ತಹಶೀಲ್ದಾರ್ ಶೋಭಾ ಲಕ್ಷ್ಮಿ, ಕಾರ್ಮಿಕ ಇಲಾಖೆಯ ನಿರೀಕ್ಷಕ ಪಿ. ಭೀಮೇಶ್, ಪುರಸಭೆ ಅಧ್ಯಕ್ಷ ವೀರೇಶ್ ಮೇಸ್ತ್ರಿ, ಸದಸ್ಯರಾದ ಎಂ.ಡಿ. ಉಮೇಶ್, ಪ್ರಭು ಮೇಸ್ತ್ರಿ , ಸುಲ್ತಾನ ಬೇಗಂ, ಪ್ರಶಾಂತ್ ಮೇಸ್ತ್ರಿ, ಕಟ್ಟಡ ಕಾರ್ಮಿಕರ ಸಂಘದ ಸಂಜಯ್, ಸಣ್ಣ ಕೈಗಾರಿಕಾ ಇಲಾಖೆಯ ನಾಗರಾಜ್, ಮುಖಂಡರಾದ ಶಿವಕುಮಾರ್ ಕಡಸೂರು, ಅಶೋಕ್ ಶೇಟ್, ಪರಮೇಶ್ವರ ಮಣ್ಣತ್ತಿ ಮೊದಲಾದವರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA Kumar BangarappaNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಾಸಕ ಕುಮಾರ್ ಬಂಗಾರಪ್ಪಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಂಬ್ಳೆಬೈಲು ಬಳಿ ಎರಡು ಬಸ್‌ಗಳ ನಡುವೆ ಭೀಕರ ರಸ್ತೆ ಅಪಘಾತ: ಹಲವರಿಗೆ ಗಂಭೀರ ಗಾಯ

Next Post

ರಾಜ್ಯದ ಪತ್ರಕರ್ತರಿಗೆ ಸರ್ಕಾರ ನಿವೇಶನ ನೀಡಬೇಕು: ಶಾಸಕ ಖಾಶೆಂಪುರ್ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದ ಪತ್ರಕರ್ತರಿಗೆ ಸರ್ಕಾರ  ನಿವೇಶನ ನೀಡಬೇಕು: ಶಾಸಕ ಖಾಶೆಂಪುರ್ ಒತ್ತಾಯ

ರಾಜ್ಯದ ಪತ್ರಕರ್ತರಿಗೆ ಸರ್ಕಾರ ನಿವೇಶನ ನೀಡಬೇಕು: ಶಾಸಕ ಖಾಶೆಂಪುರ್ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!