No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬದ ಶಿಗ್ಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರ ಭರ್ಜರಿ ಪ್ರಚಾರ | ಯಾವ ನಾಯಕರು ಏನಂದರು?

ರೈತರಿಗೆ ಹಕ್ಕು ಪತ್ರ ಸಿಗುವ ಕುರಿತಾಗಿ ಸಚಿವ ಮಧು ಬಂಗಾರಪ್ಪ ಉಲ್ಲೇಖಿಸಿದ ಅಂಶಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 11, 2024
in ಸೊರಬ
0
ಸೊರಬದ ಶಿಗ್ಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರ ಭರ್ಜರಿ ಪ್ರಚಾರ | ಯಾವ ನಾಯಕರು ಏನಂದರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ #Madhu Bangarappa ಹೇಳಿದರು.

ಸೊರಬ ತಾಲೂಕಿನ ಶಿಗ್ಗಾ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕ ಬಹಿರಂಗ ಸಭೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Shivarajkumar ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯ ಬಿಜೆಪಿ ಸಂಸದರು ಆಯ್ಕೆಗೊಂಡು 10 ವರ್ಷ ಕಳೆದಿದೆ. ಆದರೆ, ಮುಳುಗಡೆ ಸಂತ್ರಸ್ತರು ಹಾಗೂ ಬಗರ್ ಹುಕುಂ ಸಾಗುವಳಿ ರೈತರಿಗೆ ಹಕ್ಕು ಪತ್ರ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದ ಹಂತದಲ್ಲಿ ಬಗೆಹರಿಸಬೇಕಿದ್ದ ಸಮಸ್ಯೆಗಳು ಜಿಲ್ಲೆಗೆ ಕಪ್ಪು ಚುಕ್ಕೆಯಾಗಿ ಉಳಿದುಕೊಂಡಿವೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಳ್ಳು ಭಾಷಣ ಮಾಡಿಕೊಂಡು ಜನ ಸಾಮಾನ್ಯರಿಗೆ ನಾಮ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರು ಉಸಿರಾಡುತ್ತಿದ್ದಾರೆ. ಇದಕ್ಕೆ ಮಸಿ ಬಳಿಯಲು ಬಿಜೆಪಿಯವರು ಸಂಚು ಹೂಡುತ್ತಿದ್ದಾರೆ. ಇದಕ್ಕೆ ಜನರು ಆಸ್ಪದ ಕೊಡಕೂಡದು ಎಂದರು.
ಕೇಂದ್ರದ ಹಂತದಲ್ಲಿ ರೈತರ ಸಮಸ್ಯೆಗಳಿಗೆ ಗೀತಕ್ಕ ನ್ಯಾಯ ಒದಗಿಸಿದರೆ, ರಾಜ್ಯದಲ್ಲಿ ರೈತರ ಪರ ನಾನು ಹೋರಾಡುತ್ತೇನೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಒಟ್ಟಾಗಿ ಶ್ರಮಿಸುತ್ತೇವೆ. ಆದ್ದರಿಂದ, ಮತದಾರರು ಗೀತಕ್ಕಗೆ ಮತ ನೀಡಿ ಅವಕಾಶ ಕಲ್ಪಿಸಿಕೊಡಬೇಕು ಎಂದರು.

Also read: ಬಜಾಜ್ ಫೈನಾನ್ಸ್ ಹೆಚ್ಚಿನ ಅವಧಿಗೆ ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ ಏರಿಕೆ

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುರ್ಮಾ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆರಳಾಗಿ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಯೋಜನೆಗಳಿಗೆ ಶಕ್ತಿ ತುಂಬಿದ್ದಾರೆ ಎಂದರು.

ಸೊರಬ ತಾಲೂಕು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರನ್ನು ದೇವರ ರೀತಿ, ಕಾಣುತ್ತಿದ್ದ ನೆಲ. ಅದೇ ಬಂಗಾರಪ್ಪ ಅವರ ಮಗಳು ನಾನು. ಅವರ ಹಾದಿಯಲ್ಲಿ ಸಾಗಲು ನನಗೂ ಒಂದು ಅವಕಾಶ ಕಲ್ಪಿಸಿಕೊಡಿ ಎಂದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಅಯೋಧ್ಯೆಯ ರಾಮ ಮಂದಿರವನ್ನು ಚುನಾವಣೆಯ ದುರುದ್ದೇಶದಿಂದ ಉದ್ಘಾಟಿಸಲಾಗಿದೆ. ಇದಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು, ದೇವರು- ಧರ್ಮವೆಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದೇ ನೆಲದಲ್ಲಿ ಜನಿಸಿದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಆರಾಧನ ಯೋಜನೆಯಿಂದ 21 ಸಾವಿರ ಮಂದಿರಗಳನ್ನು ಕಟ್ಟಿಸಿದ್ದರು. ಆದರೆ, ಇವರನ್ನು ಮರೆತಿದ್ದೇವೆ ಎಂದರು.
ಬಜೆಪಿ ಆಡಳಿತದಿಂದ ಜನ ಸಾಮಾನ್ಯರಿಗೆ ಯಾವುದೇ ಪ್ರಯೋಜನ ಆಗಿಲ್ಲ. ಇಲ್ಲಿಯವರೆಗೆ ಬಡವರಿಗಾಗಿ ಒಂದು ಗುಡಿಸಲನ್ನೂ ಕೂಡ ನಿರ್ಮಾಣ ಮಾಡಿಲ್ಲ ಎಂದು ದೂರಿದ ಅವರು, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದ್ವೇಶ ನಡೆಸುತ್ತಲೇ ಬಿಜೆಪಿ ಬರುತ್ತಿದೆ ಎಂದರು.

ನಟ ಶಿವರಾಜಕುಮಾರ್, ಕಾಂಗ್ರೆಸ್ ಮುಖಂಡರಾದ ಎಚ್. ಗಣಪತಿ,ಕೆಪಿಸಿಸಿ ಸದಸ್ಯ ರುದ್ರೇಗೌಡ್ರು, ಕೆ.ಇ.ಗೌಡ್ರು, ಪ್ರಭಾಕರ್, ಪ್ರವೀಣ್ ಶಾಂತಕೇರಿ, ಸುರೇಶ್ ಬಿಳವಾಣಿ, ನಾಗರಾಜ್, ಎಂ.ಡಿ. ಶೇಖರ್, ಜಯಶೀಲಪ್ಪ, ಜೆ.ಪ್ರಕಾಶ್, ಸುಜಾತ, ಜ್ಯೋತಿ ನಾರಾಯಣಪ್ಪ, ಜಗದೀಶ್ ಕುಗ್ವೆ, ಚಂದ್ರ ಶೇಖರ್ ಇಂಡುವಳ್ಳಿ, ಫೈಯಾಜ್, ವೇದ ಮೂರ್ತಿ, ಶಿವಕುಮಾರ್ ಸೇರಿ ಕಾರ್ಯಕರ್ತರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

                                                  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga NewsShivarajkumarSorabaಗೀತಾ ಶಿವರಾಜಕುಮಾರ್ಮಧುಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share200Tweet123Send
Previous Post

ಬಜಾಜ್ ಫೈನಾನ್ಸ್ ಹೆಚ್ಚಿನ ಅವಧಿಗೆ ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ ಏರಿಕೆ

Next Post

ಮಂಚಿ ಆಂಜನೇಯ ದೇವಾಲಯಕ್ಕೆ ಗೀತಾ ಶಿವರಾಜಕುಮಾರ್ ಭೇಟಿ | ಸಾವಿರಾರು ಮಂದಿ ಬೈಕ್ ರ‍್ಯಾಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಚಿ ಆಂಜನೇಯ ದೇವಾಲಯಕ್ಕೆ ಗೀತಾ ಶಿವರಾಜಕುಮಾರ್ ಭೇಟಿ | ಸಾವಿರಾರು ಮಂದಿ ಬೈಕ್ ರ‍್ಯಾಲಿ

ಮಂಚಿ ಆಂಜನೇಯ ದೇವಾಲಯಕ್ಕೆ ಗೀತಾ ಶಿವರಾಜಕುಮಾರ್ ಭೇಟಿ | ಸಾವಿರಾರು ಮಂದಿ ಬೈಕ್ ರ‍್ಯಾಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

March 25, 2026
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

March 25, 2026
Yogada Satsang Society brings out Kannada version on Kriya Yoga today

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

March 25, 2026
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL