No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅಕ್ರಮ ಕಡಿತಲೆ: ವಿವಿಧ ಜಾತಿಯ ಲಕ್ಷಾಂತರ ರೂ. ಮೌಲ್ಯದ ಮರ ವಶಕ್ಕೆ

kalpa News by kalpa News
May 12, 2021
in ಸೊರಬ
0
ಹಳೇ ಸೊರಬ ದೇವರಕಾಡಿನಲ್ಲಿ ವ್ಯಾಪಕ ಮರಕಡಿತ: ಕಾನೂನು ಕ್ರಮಕ್ಕೆ ಅಶೀಸರ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ತಾಲ್ಲೂಕಿನ ಹಳೇಸೊರಬ ಗ್ರಾಮದ ಸರ್ವೆ ನಂ.245ರಲ್ಲಿ ನಡೆದ ಮರಗಳ ಅಕ್ರಮ ಕಡಿತಲೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಸತತ ಮೂರು ದಿನಗಳ ಕಾರ್ಯಾಚರಣೆ ನಡೆಸಲಾಗಿದ್ದು, ಲಕ್ಷಾಂತರ ರೂ.ಮೌಲ್ಯದ ವಿವಿಧ ಜಾತಿಯ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಸಹಕಾರದಿಂದ ನಡೆದ ಕಾರ್ಯಾಚರಣೆಯಲ್ಲಿ ಹಲಸು, ದೇವಧಾರಿ, ನೇರಲು, ಬರಣಿಗೆ, ತೇಗ, ಕಾಡುಜಾತಿ ಸೇರಿದಂತೆ ವಿವಿಧ ಅಪರೂಪದ ನೂರಾರು ವರ್ಷಗಳ ಹಳೆಯ ದಾದ 58.307 ಕ್ಯೂಬಿಕ್ ಮೀಟರ್‌ನ 104 ಮರದ ತುಂಡುಗಳು ಪತ್ತೆಯಾದವು. ಇವುಗಳನ್ನು ಪಟ್ಟಣದ ಅರಣ್ಯ ಇಲಾಖೆಯ ಕಚೇರಿಯ ಆವರಣದಲ್ಲಿ ಸಂಗ್ರಹಿಸಿ, ಮರದ ತುಂಡುಗಳ ಅಳತೆ ನಡೆಸುವ ಕಾರ್ಯ ತ್ವರಿತವಾಗಿ ನಡೆಯುತ್ತಿದ್ದು, ಈ ಸಂಬಂಧ ಗ್ರಾಮ ಸಮಿತಿ ಪ್ರಮುಖರನ್ನ ಕರೆಸಿ ವಿಚಾರಣೆ ನಡೆಸಲಾಯಿತು.

ಡಿಎಫ್‌ಒ ಮೋಹನ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಹಳೇಸೊರಬದ ಸರ್ವೆ ನಂ.245ರ ಕಾನು ಖರಾಬು ಪ್ರದೇಶದಲ್ಲಿ ನೂರಾರು ವರ್ಷಗಳಿಂದ ಬೆಳೆದು ನಿಂತಿದ್ದ ನೆಲೆ ಬಾಳುವ ಮರಗಳನ್ನು ಕಡಿತಲೆ ಮಾಡಿರುವುದು ಬೆಳಕಿಗೆ ಬಂದಿರುತ್ತದೆ. ಗ್ರಾಮ ಸಮಿತಿಯಿಂದಲೇ ಅಕ್ರಮಕ್ಕೆ ಕುಮ್ಮಕ್ಕು ನೀಡಿದೆ ಎಂದು ಮೇಲ್ನೋಟಕ್ಕೆ ತಿಳಿದು ಬರುತ್ತಿದೆ. ಕಡಿತಲೆ ಮಾಡಿದ ಮರಗಳನ್ನು ಕೆಲವರ ಮನೆಯ ಆವರಣದಿಂದಲೇ ವಶಕ್ಕೆ ಪಡೆಯಲಾಗಿದೆ. ಬ್ರಿಟೀಷರ ಅವಧಿಯಲ್ಲಿ ಹಳೇಸೊರಬ ಮತ್ತು ತವನಂದಿ ಕಾಡಿಗೆ ಪ್ರಾಮುಖ್ಯತೆ ನೀಡಿದ್ದರು. ಇಲ್ಲಿನ ಅರಣ್ಯ ಸಂಪತ್ತಿನ ಬಗ್ಗೆ ಕಾಳಜಿ ಹೊಂದಿದ್ದ ಬ್ರಿಟಿಷರು 1865ರ ಹೊಸ್ತಿಲಲ್ಲಿಯೇ ಗ್ರಾಮಸ್ಥರಿಗೆ ನಿರ್ಬಂಧ ಹಾಕಿದ್ದರು ಎಂಬುದು ಇತಿಹಾಸ. ಜನರ ದುರಾಸೆಗೆ ಅತ್ಯಂತ ಅಪರೂಪದ ಮರಗಳು ಕಡಿತಲೆಗೊಂಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಮಾತನಾಡಿ, ಗ್ರಾಮ ಸಮಿತಿಗೆ ಹಣವನ್ನು ಸಂದಾಯ ಮಾಡಿ ಗ್ರಾಮಸ್ಥರು ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡಿದ್ದಾರೆ. ಸತತ ಮೂರು ದಿನಗಳಿಂದ ಕಾರ್ಯಚರಣೆ ನಡೆಸಿ, ಮಾಹಿತಿ ಕಲೆಹಾಕಲಾಗುತ್ತಿತ್ತು. ಆದರೆ, ದೊಡ್ಡ ಪ್ರಮಾಣದಲ್ಲಿ ಮರಗಳು ಕಡಿತಲೆಯಾಗಿರುವುದು ತಿಳಿಯುತ್ತಿದ್ದಂತೆ ಸೊರಬ, ಆನವಟ್ಟಿ, ಶಿಕಾರಿ ಪುರ, ಶಿರಾಳಕೊಪ್ಪ ಮತ್ತು ಸಾಗರ ವಲಯಗಳ ಸುಮಾರು 50 ಅರಣ್ಯ ಸಿಬ್ಬಂದಿ ಕೂಬಿಂಗ್ ಕಾರ್ಯಾಚರಣೆ ನಡೆಸಲಾಯಿತು. ಮರ ಕಡಿಯುವವರು ಊರಿನ ಮುಖಂಡರ ಗಮನಕ್ಕೆ ತಂದು ಅವರು ಕಡಿಯಲು ಅನುಮತಿ ನೀಡಿದ ಮೇಲೆಯೇ ಕಡಿತಲೆಗೆ ಮುಂದಾಗುತ್ತಿದ್ದರು. ಕಡಿತಲೆಯಾಗುವ ಪ್ರತಿ ಮರಕ್ಕೆ 250 ರೂಪಾಯಿ ಹಣವನ್ನು ಗ್ರಾಮ ಸಮಿತಿಯವರು ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ ಎಂದರು.

ಈ ಬಾರಿ ಹೊರಗಿನಿಂದ ಟ್ರಾಕ್ಟರ್‌ನ್ನು ತರಿಸಲಾಗಿತ್ತು. ಇಲಾಖೆಗೆ ಈ ಟ್ರಾಕ್ಟರ್‌ನಲ್ಲಿ ನಾಟಾ ಸರಬರಾಜು ಆಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ಒಟ್ಟಾರೆ 9 ಜನರ ಮೇಲೆ ಕೇಸನ್ನು ದಾಖಲು ಮಾಡಲಾಗಿದೆ. ಮರಗಳು ಕಡಿತಲೆಗೊಂಡಿರುವ ಪ್ರದೇಶಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್. ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರ ಪೊಟ್ಟಣ ವಿತರಣೆ…

Next Post

ಸಿಐಟಿ ಮುಂದೂಡಿಕೆ; ಅಗಸ್ಟ್‌ 28-29ರಂದು ಪರೀಕ್ಷೆ…

kalpa News

kalpa News

Next Post
ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

ಸಿಐಟಿ ಮುಂದೂಡಿಕೆ; ಅಗಸ್ಟ್‌ 28-29ರಂದು ಪರೀಕ್ಷೆ...

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL