No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಆರ್ಥಿಕ ಬಡತನಕ್ಕಿಂತ ಅನಾರೋಗ್ಯ ಅಪಾಯಕಾರಿ: ಡಾ. ಎಂ.ಕೆ. ಭಟ್ ಅಭಿಪ್ರಾಯ

kalpa News by kalpa News
October 20, 2023
in ಸೊರಬ
0
ಆರ್ಥಿಕ ಬಡತನಕ್ಕಿಂತ ಅನಾರೋಗ್ಯ ಅಪಾಯಕಾರಿ: ಡಾ. ಎಂ.ಕೆ. ಭಟ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಉತ್ತಮ ಆರೋಗ್ಯ ಒಂದು ಸಂಪತ್ತು. ಒಳ್ಳೆಯ ಆರೋಗ್ಯಕ್ಕಿಂತ ಮತ್ತೊಂದು ಭಾಗ್ಯವಿಲ್ಲ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವೈದ್ಯ ಸಾಹಿತಿ ಡಾ. ಎಂ.ಕೆ. ಭಟ್ ಹೇಳಿದರು.

ತಾಲೂಕಿನ ಚಂದ್ರಗುತ್ತಿ ಹೋಬಳಿ ಚಿಕ್ಕಮಕೊಪ್ಪ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೊರಬ ಇವರು ಆಯೋಜಿಸಿರುವ ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ಸೂತ್ರಗಳು ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು . ವ್ಯಕ್ತಿ ಎಷ್ಟೇ ಬಡವನಾಗಿದ್ದರು ಸಹ ಆರೋಗ್ಯ ಉತ್ತಮವಾಗಿದ್ದರೆ ಏನನ್ನಾದರೂ ಸಾಧಿಸಬಹುದು. ಆರ್ಥಿಕ ಬಡತನಕ್ಕಿಂತ ಅನಾರೋಗ್ಯ ಅಪಾಯಕಾರಿ. ಆರೋಗ್ಯ ಸಂಪತ್ತನ್ನು ಸರ್ವರು ಕಾಪಾಡಿಕೊಳ್ಳಬೇಕು ಎಂದರು.

ದೇಶದ ಸಮೃದ್ಧಿಯಲ್ಲಿ ಪರಿಸರದ ಕೊಡುಗೆ ಅಪಾರವಾದುದು. ಪರಿಸರದ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಸರ್ವರನ್ನು ಸಮಾನತೆಯಿಂದ ಕಾಣುವ ದೇಶ ಭಾರತ. ಪ್ರತಿಯೊಬ್ಬರಿಗೂ ಇಲ್ಲಿ ಉಜ್ವಲ ಭವಿಷ್ಯವಿದೆ. ಇಷ್ಟೊಂದು ಭವ್ಯ ಭವಿಷ್ಯತ್ತನ್ನು ಹೊಂದಿದ ದೇಶದಲ್ಲಿ ಜೀವಿಸುತ್ತಿರುವ ನಾವೇ ಧನ್ಯರು ಎಂದರು.

ಗ್ರಾಮೀಣ ಜನರಿಗೆ ಆರೋಗ್ಯದ ಅರಿವು ಅಗತ್ಯವಿದೆ. ಅಪಾಯಕಾರಿ ಸನ್ನಿವೇಶದಲ್ಲಿ ಪ್ರಾಣಪಾಯದಿಂದ ಪಾರಾಗಲು ಪ್ರಥಮ ಚಿಕಿತ್ಸೆಯ ವಿಧಾನಗಳನ್ನು ತಿಳಿದಿರಬೇಕು . ನಾಯಿ ಕಚ್ಚಿದರೆ ಮತ್ತು ನಾಗರ ಹಾವಿನಂತಹ ವಿಷ ಜಂತುಗಳು ಕಚ್ಚಿದರೆ ಪ್ರಥಮ ಚಿಕಿತ್ಸೆಯಾಗಿ ನಿರ್ವಹಿಸುವ ತಂತ್ರಗಾರಿಕೆಯನ್ನು ವಿವರಿಸಿದರು.

ಉಪನ್ಯಾಸ ಪೂರ್ವದಲ್ಲಿ ಉದ್ದೇಶಿತ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಅಂಗವಾಗಿ ಚಿಕ್ಕಮಾಕೊಪ್ಪ ಮತ್ತು ನೆರೆಯ ಗ್ರಾಮಗಳ ನೂರಕ್ಕೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ  ನೀಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ್ ಹೆಚ್.ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ. ಉಮೇಶ್ ಭದ್ರಾಪುರ ಆರೋಗ್ಯ ಶಿಬಿರ ಮತ್ತು ಸಭಾ ಕಾರ್ಯಕ್ರಮದ ನಿರ್ವಹಣೆ ಮಾಡಿದರು . ಉಪನ್ಯಾಸಕ ಭರತ್ ಕುಮಾರ್ , ಅಜ್ಮತ್, ಶೋಭಾ, ಸಚಿನ್, ಯಶ್ವಂತ್, ಬಡ್ತಿ ಮುಖ್ಯ ಶಿಕ್ಷಕರಾದ ದಿವಾಕರ್ ನಾಯ್ಕ್, ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಹಾಜರಾಗಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಡಿಸಿಎಂ ಈಶ್ವರಪ್ಪ

Next Post

Amit Shah engaged in a dialogue with 200 tribal youths from the country

kalpa News

kalpa News

Next Post
Amit Shah engaged in a dialogue with 200 tribal youths from the country

Amit Shah engaged in a dialogue with 200 tribal youths from the country

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL