No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

Soraba | Rotary ನೂತನ ಪದಾಧಿಕಾರಿಗಳ ಪದಗ್ರಹಣ

10 ವರ್ಷಗಳ ಸಮಾಜಸೇವೆಯ ಪಯಣ ಶ್ಲಾಘನೀಯ: ಗವರ್ನರ್ ಬಿ.ಎಂ. ಭಟ್

kalpa News by kalpa News
July 17, 2026
in ಸೊರಬ
0
Soraba | Rotary ನೂತನ ಪದಾಧಿಕಾರಿಗಳ ಪದಗ್ರಹಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಸೊರಬ |

ರೋಟರಿ ಸಂಸ್ಥೆಯು ಮಾನವೀಯ ಸೇವೆ, ಸಾಮಾಜಿಕ ಕಳಕಳಿ ಹಾಗೂ ನಾಯಕತ್ವದ ಮೂಲಕ ವಿಶ್ವದಾದ್ಯಂತ ವಿಶಿಷ್ಟ ಸ್ಥಾನವನ್ನು ಗಳಿಸಿದೆ. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಯುವಜನರ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ರೋಟರಿ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ ಎಂದು ರೋಟರಿ ಜಿಲ್ಲೆ ೩೧೮೨ನ ಜಿಲ್ಲಾ ಗೌವರ್ನರ್ ಮುಖ್ಯ ಬಿ.ಎಂ. ಭಟ್ ನುಡಿದರು.
ಗುರುವಾರ ಸಂಜೆ ಸೊರಬ ಪಟ್ಟಣದ ಗಿರಿಜಾ ಶಂಕರ ಸಭಾ ಭವನದಲಿ ನಡೆದ ೨೦೨೫-೨೬ನೇ ಸಾಲಿನ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಭೋಧಿಸಿ ಮಾತನಾಡಿದರು.
ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುವ ಮನೋಭಾವವೇ ರೋಟರಿಯ ನಿಜವಾದ ಶಕ್ತಿಯಾಗಿದೆ ಎಂದರು.

ಸಂಸ್ಥಾಪಕ ಅಧ್ಯಕ್ಷ ಡಾ. ಜ್ಞಾನೇಶ್ ಹೆಚ್.ಇ. ಮಾತನಾಡಿ, ಸದಸ್ಯರ ಸಹಕಾರದಿಂದ ಕಳೆದ ಹತ್ತು ವರ್ಷಗಳಿಂದ ಕ್ಲಬ್ ನಿರಂತರವಾಗಿ ಜನೋಪಯೋಗಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಶಾಲಾ ಮಕ್ಕಳಿಗೆ ಅಗತ್ಯ ಸೌಲಭ್ಯಗಳ ವಿತರಣೆ, ವೃಕ್ಷಾರೋಪಣ, ಮಹಿಳಾ ಸಬಲೀಕರಣ ಹಾಗೂ ಯುವಜನರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಕ್ಲಬ್ ಸದಸ್ಯತ್ವ ವಿಸ್ತರಣೆಯೊಂದಿಗೆ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳಲಾಗಿದೆ. ಕೋವಿಡ್-೧೯ ಸಂಕಷ್ಟದ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳಿಗೆ ಆಹಾರ, ಔಷಧ ಹಾಗೂ ಅಗತ್ಯ ನೆರವು ಒದಗಿಸಲಾಗಿದೆ. ಶಕ್ತಿಹೀನರು, ದೀನದಲಿತರು ಹಾಗೂ ವೃದ್ಧರ ನೆರವಿಗೆ ಧಾವಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ಸಮಾಜದೊಂದಿಗೆ ರೋಟರಿ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

Also read: Sudhamurthy | ಪುಣ್ಯಕೋಟಿ ಶತಕರುಣಿ ದೃಶ್ಯಕಾವ್ಯ ಲೋಕಾರ್ಪಣೆ

ನಿರ್ಗಮಿತ ಅಧ್ಯಕ್ಷ ಮಹಾಂತೇಶ್ ಅವರು ಕಳೆದ ಸಾಲಿನಲ್ಲಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಪರಿಸರ ಸಂರಕ್ಷಣೆ, ಶಿಕ್ಷಣ ಪ್ರೋತ್ಸಾಹ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ವಿವರ ನೀಡಿದರು. ಈ ಎಲ್ಲ ಕಾರ್ಯಗಳಿಗೆ ಸಹಕರಿಸಿದ ಸದಸ್ಯರು, ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ನೂತನ ಅಧ್ಯಕ್ಷ ಮಾಲತೇಶ್ ಹೆಚ್.ಇ. ಮಾತನಾಡಿ, “ನಾವೆಲ್ಲರೂ ರೈತರ ಕುಟುಂಬಗಳಿಂದ ಬಂದವರು. ರೋಟರಿ ಕ್ಲಬ್‌ನ ೧೧ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವುದು ಹೆಮ್ಮೆಯ ಸಂಗತಿ. ಆರಂಭದಿಂದಲೂ ಸಮಾಜಸೇವೆಯನ್ನು ಧ್ಯೇಯವಾಗಿಸಿಕೊಂಡು ಕಾರ್ಯನಿರ್ವಹಿಸಿರುವ ಕ್ಲಬ್‌ನ ಸೇವಾ ಪರಂಪರೆಯನ್ನು ಸದಸ್ಯರ ಸಹಕಾರದೊಂದಿಗೆ ಇನ್ನಷ್ಟು ಬಲಪಡಿಸಲಾಗುವುದು. ಶಿಕ್ಷಣ, ಆರೋಗ್ಯ, ಪರಿಸರ ಹಾಗೂ ಯುವಜನರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು” ಎಂದರು.

2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಾಲತೇಶ್ ಹೆಚ್.ಇ. ಹಾಗೂ ಕಾರ್ಯದರ್ಶಿಯಾಗಿ ಪ್ರಕಾಶ್ ಬೇಳವಗೋಡು ಪದಗ್ರಹಣ ಸ್ವೀಕರಿಸಿದರು.

ಸಾಧಕರಾದ ಎಚ್.ಗುರುಮೂರ್ತಿ, ಹಿರಿಯ ವಾಹನ ಚಾಲಕ ಎಸ್.ರಾಮಪ್ಪ, ವಿಶ್ವನಾಥ ಹೆಚ್ಚೆ, ಡಾ|| ಅಜಿತ್ ಹರೀಶಿ, ಜಗನ್ನಾಥ ವಿ., ಚನ್ನಬಸಪ್ಪ ತೊರವಂದ ಇವರುಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಾಯಕ ಗೌವರ್ನರ್ ನಾಗರಾಜ ಎಸ್., ವಲಯ ಸೇನಾನಿ ಕೃಷ್ಣಪ್ಪ ಓಟೂರು ರೋಟರಿ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  JNNCE ShivamoggaKalpa News Advertising DisclaimerKalahamsa Infotech private limited    

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

Sudhamurthy | ಪುಣ್ಯಕೋಟಿ ಶತಕರುಣಿ ದೃಶ್ಯಕಾವ್ಯ ಲೋಕಾರ್ಪಣೆ

Next Post

Shivamogga National Pharmacy College : ಕೌಶಲ್ಯಾಭಿವೃದ್ದಿ ಕಾರ್ಯಾಗಾರ ಉದ್ಘಾಟನೆ

kalpa News

kalpa News

Next Post
Shivamogga National Pharmacy College : ಕೌಶಲ್ಯಾಭಿವೃದ್ದಿ ಕಾರ್ಯಾಗಾರ ಉದ್ಘಾಟನೆ

Shivamogga National Pharmacy College : ಕೌಶಲ್ಯಾಭಿವೃದ್ದಿ ಕಾರ್ಯಾಗಾರ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL