No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ನಿಸರ್ಗದ ಸಂಪತ್ತನ್ನು ಜ್ಞಾನವಿಲ್ಲದೆ ಬರಿದು ಮಾಡುತ್ತಿರುವುದು ಬೇಸರದ ಸಂಗತಿ

ಸಹ್ಯಾದ್ರಿ ಸಂವಾದ ಕಾರ್ಯಕ್ರಮದಲ್ಲಿ ಸಾರ ಸಂಸ್ಥೆಯ ಕಾರ್ಯಕರ್ತ ಧನುಷ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 12, 2023
in ಸೊರಬ
0
ನಿಸರ್ಗದ ಸಂಪತ್ತನ್ನು ಜ್ಞಾನವಿಲ್ಲದೆ ಬರಿದು ಮಾಡುತ್ತಿರುವುದು ಬೇಸರದ ಸಂಗತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಸೊರಬ |

ನಾವು ನೆಲೆನಿಂತ ಈ ಭೂಮಿ ಅಪಾರ ಸಿರಿ ಸಂಪತ್ತನ್ನು ಹೊಂದಿದ್ದು, ಪ್ರಾಥಮಿಕ ಜ್ಞಾನ ಇಲ್ಲದೆ ಅಂತಹ ಸಂಪತ್ತನ್ನು ಬರಿದು ಮಾಡಿಕೊಳ್ಳುತ್ತಿರುವುದು ಖೇದಕರ ಸಂಗತಿ ಎಂದು ಸಾರ ಸಂಸ್ಥೆಯ ಕಾರ್ಯಕರ್ತ ಧನುಷ್ ಹೇಳಿದರು.

ತಾಲ್ಲೂಕು ನಿಸರಾಣಿ ವಿಸಂ ಪ್ರೌಢಶಾಲೆ ಯಲ್ಲಿ ಸಾರ ಸಂಸ್ಥೆ ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಆರಂಭಿಸಿರುವ ಸಹ್ಯಾದ್ರಿ ಸಂವಾದ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿದರು.
ಈ ಜೀವಜಗತ್ತಿನಲ್ಲಿ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕು ಇದೆ. ಆದರೆ, ಪ್ರಕೃತಿ ನಮ್ಮ ಭೋಗಕ್ಕಾಗಿ ಎಂಬ ಸ್ವಾರ್ಥ ಲಾಲಸೆಯಿಂದಾಗಿ ನಾವು ನಿರಂತರ ಪರಿಸರದ ಮೇಲೆ ದಾಳಿ ನಡೆಸುತ್ತಿದ್ದೇವೆ. ನಾವಿಲ್ಲದೆ ಪರಿಸರದಲ್ಲಿನ ಎಲ್ಲ ಜೀವಿಗಳು ಬದುಕಬಹುದು. ಆದರೆ, ಪರಿಸರವಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಡಬೇಕಾದ ಅನಿವಾರ್ಯತೆ ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವೆನಿಸಿದೆ.
ಹಲವಾರು ವರ್ಷಗಳಿಂದ ಸಾರ ಸಂಸ್ಥೆ ರಾಜ್ಯಾದ್ಯಂತ ಪರಿಸರ ಸಂರಕ್ಷಣೆಗಾಗಿ ಇಂತಹ ಚಿತ್ತಾರ ಪಲಕಗಳೊಂದಿಗೆ ತಿರುಗಾಟ ನಡೆಸಿದ್ದು, ಪ್ರಸಕ್ತ ಸಾಲಿನಲ್ಲಿ ಬೆಳೆಯುವ ಪೀಳಿಗೆಗೆ ಅರಿವು ಮೂಡಿಸುವ ಗುರಿ ಇರಿಸಿಕೊಂಡಿದೆ. ಯಾವುದೇ ಅನುದಾನ ನಿರೀಕ್ಷಿಸದ ಸ್ವಯಂ ಸೇವಾ ಸಂಸ್ಥೆ ಇದು. ಸಂಸ್ಥೆಯ ಕಾರ್ಯಕ್ರಮ ಕ್ಕೆ ಶಾಲಾ ಕಾಲೇಜುಗಳಲ್ಲದೆ ವಿವಿಧ ಸಂಘಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸಬೇಕು ಎಂದು ವಿನಂತಿಸಿದರು.
ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ ಪಾಲ್ಗೊಂಡು ಸಮಾನ ಮನಸ್ಕರ, ಸೇವಾ ಮನೋಭಾವದ ತಾಲ್ಲೂಕು ಪತ್ರಕರ್ತರ ಸಂಘ ಸಮಾಜ, ಪರಿಸರ ಮುಂತಾದ ಜನೋಪಯೋಗಿ ಕಾರ್ಯಕ್ರಮಗಳಿಗೆ ಕೈಜೋಡಿಸುತ್ತಿದ್ದು, ಮುಂದಿನ ದಿನಗಳಲ್ಲಿ ಪತ್ರಕರ್ತರ ನಡೆ ಗ್ರಾಮಗಳ ಕಡೆ ಶೀರ್ಷಿಕೆಯ ಮಹತ್ವಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳುತ್ತದೆ ಎಂದರು.

ಮಕ್ಕಳ ಜೊತೆ ಸಂವಾದದಲ್ಲಿ ಪಾಲ್ಗೊಂಡ ಅವರು ಹಾವು ಮತ್ತು ನಾವು ವಿಷಯವಾಗಿ ಉರಗ ಪ್ರಬೇಧಗಳು, ಸ್ಥಳೀಯವಾಗಿ ಕಾಣಿಸುವ ವೈವಿಧ್ಯಮಯ ಹಾವುಗಳ ಬಗ್ಗೆ, ಹಾವು ಕಡಿತದಿಂದ, ಕಡಿತಗೊಂಡಾಗ ಅನುಸರಿಸಬೇಕಾದ ಜಾಗೃತಿ ಕುರಿತು ಮಾಹಿತಿ ನೀಡಿದರು.

ಸಂವಾದ ಮುಗಿದ ಮೇಲೂ ಮಕ್ಕಳು ಅಲ್ಲಲ್ಲಿ ಗುಂಪುಗೂಡಿ ಪರಿಸರದ ಕುತೂಹಲಕಾರಿ ವಿಷಯಗಳ ಬಗ್ಗೆ ಮಾಹಿತಿ ಪಡೆದಿದ್ದು ವಿಶೇಷವಾಗಿತ್ತು.

ಬೆಂಗಳೂರು ಮೀಡಿಯಾದ ಇಕೋ ಜರ್ನಲಿಸ್ಟ್ ಬಿ.ಅಮೂಲ್ಯ, ಸಾರ ಸಂಸ್ಥೆಯ ಕಾರ್ಯಕರ್ತರು, ವಿಸಂ ಶಾಲೆಯ ಮಕ್ಕಳ ಜೊತೆ ಶಿಕ್ಷಕ ಲಿಂಗರಾಜು, ದಿನೇಶಕುಮಾರ್, ತಿಪ್ಪೇಸ್ವಾಮಿ, ಮೇಘರಾಜ್ ಇದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಆ.13ರಂದು ಗುರುವಂದನಾ, ವಿಶೇಷ ಸತ್ಸಂಗ ಕಾರ್ಯಕ್ರಮ

Next Post

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್‌ನ ಬಾಲಕರ ತಂಡ ಸತತ ನಾಲ್ಕನೇ ವರ್ಷ ವಿಭಾಗ ಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್‌ನ ಬಾಲಕರ ತಂಡ ಸತತ ನಾಲ್ಕನೇ ವರ್ಷ ವಿಭಾಗ ಮಟ್ಟಕ್ಕೆ ಆಯ್ಕೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್‌ನ ಬಾಲಕರ ತಂಡ ಸತತ ನಾಲ್ಕನೇ ವರ್ಷ ವಿಭಾಗ ಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL