No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ: ಹೆಚ್.ಎಸ್. ಮಂಜಪ್ಪ ಅಭಿಪ್ರಾಯ

kalpa News by kalpa News
April 8, 2021
in Small Bytes, ಸೊರಬ
0
ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ: ಹೆಚ್.ಎಸ್. ಮಂಜಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಸೇವೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ಉಳ್ಳವರು ಸಹಕಾರ ನೀಡುವ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಹಕಾರಿ ಧುರೀಣ ಹೆಚ್.ಎಸ್. ಮಂಜಪ್ಪ ಹೇಳಿದರು.

ತಾಲೂಕಿನ ಹೊಸಬಾಳೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶಾಶ್ವತಿ ಮಹಿಳಾ ಮಂಡಳಿಯ 5ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 50 ವರ್ಷಗಳಿಂದೀಚೆಗೆ ಜಾತಿ ವ್ಯವಸ್ಥೆಗಳು ಕ್ರಮೇಣವಾಗಿ ಇಳಿಮುಖವಾಗಿದೆ. ಪ್ರತಿಯೊಬ್ಬರನ್ನು ಮಾನವೀಯ ನೆಲೆಗಟ್ಟಿನಲ್ಲಿ ಕಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ ಎಂದರು.
ಹಸಿದವರಿಗೆ ಅನ್ನ ನೀಡುವುದು ಮಹಾ ಪುಣ್ಯದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಶಾಶ್ವತಿ ಮಹಿಳಾ ಮಂಡಳಿಯವರು ಆಯ್ದ ಕೆಲ ಬಡವರಿಗೆ ನಿತ್ಯ ಆಹಾರ ಪೂರೈಸುವ ಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ. ಐದು ವರ್ಷಗಳಿಂದ ಮಹಿಳಾ ಮಂಡಳಿಯು ತಾಲೂಕಿನಲ್ಲಿಯೇ ಮಾದರಿ ಸಂಘವಾಗಿ ಹೊರಹೊಮ್ಮುತ್ತಿದೆ ಎಂದರು.

ಶಾಶ್ವತಿ ಮಹಿಳಾ ಮಂಡಳಿಯ ಸಂಸ್ಥಾಪಕಿ ಪ್ರಶಾಂತ ಜಗದೀಶ ಜೋಯಿಸ್ ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗುವವರಿಗೆ ಅಡೆತಡೆಗಳು ಹೆಚ್ಚು ಕಾಡುತ್ತದೆ. ಅವುಗಳನ್ನೆಲ್ಲವನ್ನು ಎದುರಿಸಿ ಮುನ್ನೆಡೆಯಬೇಕಾಗುತ್ತದೆ. ಗ್ರಾಮಿಣ ಪ್ರದೇಶಗಳಲ್ಲಿ ಮಹಿಳಾ ಮಂಡಳಿಗಳನ್ನು ನಡೆಸುವುದು ಕಷ್ಟ. ಸಮಾಜ ಸೇವೆಯಲ್ಲಿ ಸಿಗುವ ಆತ್ಮ ತೃಪ್ತಿ ಬೇರೆ ಯಾವುದೇ ಕಾರ್ಯದಲ್ಲಿಯೂ ಸಿಗುವುದಿಲ್ಲ. ಪ್ರತಿಯೊಬ್ಬರಲ್ಲೂ ಸಾಧನೆಯ ಕನಸುಗಳಿರಬೇಕು. ಕನಸಿಗೆ ತಕ್ಕಂತೆ ಶ್ರಮವೂ ಕೂಡ ಅಗತ್ಯ. ಈ ನಿಟ್ಟಿನಲ್ಲಿ ತಾವು ಕೈಗೊಳ್ಳುವ ನಿರ್ಧಾರಗಳಿಗೆ ಕುಟುಂಬಸ್ಥರು ಸಹ ಬೆಂಬಲ ನೀಡಿದ್ದರ ಪರಿಣಾಮ ಪ್ರಸ್ತುತ ಆಯ್ದ ಕೆಲ ಬಡಕುಟುಂಬಗಳಿಗೆ ಆಹಾರ ಪೂರೈಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.
ಮಹಿಳಾ ಮಂಡಳಿಯ ಕಾರ್ಯದರ್ಶಿ ನಿರುಪಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಮಂಡಳಿಯಿಂದ ಐದು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ. ಎರೆ ಹುಳ ಗೊಬ್ಬರ ತಯಾರಿಕಾ ಘಟಕ, ಅಡಕೆ ಹಾಳೆಯಿಂದ ತಟ್ಟೆ ಹಾಗೂ ದೊನ್ನೆ ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಇದರಿಂದ ಸುಮಾರು 7-8ಜನರಿಗೆ ಉದ್ಯೋಗವಕಾಶವು ದೊರೆತಿದೆ. ಈ ಹಿಂದೆ ವೃದ್ಧಾಶ್ರಮವನ್ನು ತೆರೆಯಲಾಗಿತ್ತು. ಕಾರಣಾಂತರಗಳಿಂದ ಸದ್ಯ ಸ್ಥಗಿತಗೊಂಡಿದೆ. ಇದೀಗ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥಗಳನ್ನು ನೀಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇಂತಹ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ನೀಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಶ್ವತಿ ಉಪಹಾರ ಮಂದಿರಕ್ಕೆ ಸಹಕಾರಿ ಧುರೀಣ ಎಚ್.ಎಸ್. ಮಂಜಪ್ಪ ಚಾಲನೆ ನೀಡಿದರು. ಶಾಶ್ವತಿ ಮಹಿಳಾ ಮಂಡಳಿ ಅಧ್ಯಕ್ಷೆ ವಿದ್ಯಾ ಅಶೋಕ್ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಸರ್ಕಾರದ ನಿವೃತ್ತ ಜಂಟಿ ಕಾರ್ಯದರ್ಶಿ ಜಗದೀಶ ಜೋಯಿಸ್, ಸಮಾಜ ಸೇವಕ ಕೃಷ್ಣಮೂರ್ತಿ, ಪ್ರಭಾಕರ ಹೊಸಬಾಳೆ, ಮಂಜುನಾಥ, ಅಶೋಕ ಸೇರಿದಂತೆ ಮಹಿಳಾ ಮಂಡಳಿಯ ಸದಸ್ಯರು, ಇತರರಿದ್ದರು. ಪ್ರೇರಣಾ ಸಂಪನ್ಮೂಲ ಕೇಂದ್ರದ ಡಾ. ಮೇಘನಾ ಜೋಯಿಸ್ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimoagaShivamoggaShivamogga NewsSorabaಮಲೆನಾಡು_ಸುದ್ಧಿಶಾಶ್ವತಿ ಮಹಿಳಾ ಮಂಡಳಿಶಿವಮೊಗ್ಗ_ನ್ಯೂಸ್ಸೊರಬ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶವನ್ನು ಕೊರೋನಾ ಮುಕ್ತವಾಗಿಸಲು ಲಸಿಕೆ ಪಡೆದುಕೊಳ್ಳಿ: ಶಾಸಕ ಕುಮಾರ್ ಬಂಗಾರಪ್ಪ ಮನವಿ

Next Post

ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL