No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕೋಲ್ಕತ್ತಾ ವೈದ್ಯೆ ಹತ್ಯೆ | ಆಡಳಿತದ ಅಸಮರ್ಥತೆ ಕಾರಣ | ಐಎಂಎ ತಾಲೂಕು ಅಧ್ಯಕ್ಷ ಡಾ. ಭಟ್

ಆರ್'ಜಿಕಾರ್ ಮೆಡಿಕಲ್ ಕಾಲೇಜು ಘಟನೆ | ಸೊರಬದಲ್ಲಿ ಬೃಹತ್ ಪ್ರತಿಭಟನೆ

kalpa News by kalpa News
August 17, 2024
in ಸೊರಬ
0
ಕೋಲ್ಕತ್ತಾ ವೈದ್ಯೆ ಹತ್ಯೆ | ಆಡಳಿತದ ಅಸಮರ್ಥತೆ ಕಾರಣ | ಐಎಂಎ ತಾಲೂಕು ಅಧ್ಯಕ್ಷ ಡಾ. ಭಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಕೊಲ್ಕತ್ತಾದ ಆರ್’ಜಿಕಾರ್ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಪಿಜಿ ಮೌಮಿತಾ ದೇಬಕಿತ್ ಅವರ ಕ್ರೂರ ಹತ್ಯೆಗೆ ಇಡೀ ಭಾರತದ ವೈದ್ಯಕೀಯ ಬಳಗ ಬೆಚ್ಚಿ ಬಿದ್ದಿದೆ ಎಂದು ಐಎಂಎ #IMA ತಾಲೂಕು ಘಟಕದ ಅಧ್ಯಕ್ಷ ಡಾ.ಎಂ.ಕೆ. ಭಟ್ ಆತಂಕ ವ್ಯಕ್ತಪಡಿಸಿದರು.

ಭಾರತೀಯ ವೈದ್ಯಕೀಯ ಸಂಘ, ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ತಹಶೀಲ್ದಾರ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಅವರು ಕ್ಯಾಂಪಸ್’ನ ಮೂರನೇ ಮಹಡಿಯಲ್ಲಿರುವ ಸೆಮಿನಾರ್ ಹಾಲ್’ನಲ್ಲಿ ಈ ಘೋರ ಅಪರಾಧ ಎಸಗಲಾಗಿದ್ದು ಕೊಲೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ನಂಬಲು ಕಾರಣಗಳಿವೆ. ಅಪರಾಧವು ಕ್ಯಾಂಪಸ್’ನಲ್ಲಿ ಚಾಲ್ತಿಯಲ್ಲಿರುವ ಆರಾಜಕತೆ ಮತ್ತು ಅಭದ್ರತೆ ಸೂಚಿಯಾಗಿದೆ ಎಂದು ದೂರಿದರು.

Also read: ಭೂಪರಿವರ್ತನೆ ಪ್ರಸ್ತಾವನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ ಸೂಚನೆ

ಆರೋಪಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಐಎಂಎ ಪ್ರಧಾನ ಕಚೇರಿಯು ಭಾರತದ ಈ ಅಮೂಲ್ಯ ಮಗಳ ಸಾವಿಗೆ ಸಂತಾಪ ವ್ಯಕ್ತಪಡಿಸುತ್ತದೆ. ಕ್ಯಾಂಪಸ್ ಒಳಗೆ ಈ ಅಪರಾಧವನ್ನು ನಿರ್ಭಯವಾಗಿ ಮಾಡಲು ಅನುವು ಮಾಡಿಕೊಟ್ಟ ಅಸ್ತಿತ್ವದಲ್ಲಿರುವ ಸನ್ನಿವೇಶಗಳನ್ನು ಖಂಡಿಸುತ್ತದೆ. ಕಲಿಕೆಯ ಕೋಟೆಗಳಲ್ಲಿ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗದಿದ್ದರೆ ಅದು ಅಡಳಿತದ ಅಸಮರ್ಥತೆಯನ್ನು ಮಾತ್ರ ಸೂಚಿಸುತ್ತದೆ ಎಂದು ಕಿಡಿ ಕಾರಿದರು.

ತಾಲೂಕು ವೈದ್ಯಾಧಿಕಾರಿ ವಿನಯ್ ಪಾಟೀಲ್ ಮಾತನಾಡಿ, ಪ್ರಕರಣದ ನಿಷ್ಪಕ್ಷಪಾತ ಸಂಪೂರ್ಣ ತನಿಖೆ ಮತ್ತು ಅಪರಾಧಿಗಳಿಗೆ ಶಿಕ್ಷೆ ಆಗಬೇಕು. ಅಪರಾಧವನ್ನು ಸಕ್ರಿಯಗೊಳಿಸುವ ಪರಿಸ್ಥಿತಿಗಳ ಬಗ್ಗೆ ವಿವರವಾದ ವಿಚಾರಣೆ ನಡೆಯಬೇಕು. ವಿಶೇಷವಾಗಿ ವೈದ್ಯರ ಕೆಲಸದ ಸ್ಥಳಗಳಲ್ಲಿ ಮಹಿಳೆಯರ, ಸುರಕ್ಷತೆಯನ್ನು ಖಚಿತಪಡಿಸಲು ತುರ್ತು ಕ್ರಮಗಳು ಅಗತ್ಯವಾಗಿದೆ. ಈ ಕೂಡಲೆ ಎಚ್ಚೆತ್ತುಕೊಳ್ಳದಿದ್ದರೆ ರಾಷ್ಟ್ರವ್ಯಾಪಿ ಕ್ರಮವನ್ನು ಪ್ರಾರಂಭಿಸಲು ಐಎಂಎ ಮುಂದಾಗುತ್ತದೆ. ನ್ಯಾಯಯುತ ಪಾರದರ್ಶಕ ಮತ್ತು ಸಮಯ ಸೂಕ್ತ ಅಪರಾಧದ ತನಿಖೆಯು ಆಗಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮಂಜುಳ ಹೆಗಡಾಳ್, ತಾಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸುರP್ಷÀತೆಯನ್ನು ಕಾಪಾಡಲು ತಕ್ಷಣ ಸಾರ್ವಜನಿಕ ಆಸ್ಪತ್ರೆ ಬಳಿ ಪೊಲೀಸ್ ಗಸ್ತು ಹಾಕಲಾಗುವುದು ಎಂದು ತಿಳಿಸಿದರು.

https://kalpa.news/wp-content/uploads/2024/04/VID-20240426-WA0008.mp4

ಪ್ರತಿಭಟನೆಯಲ್ಲಿ ಐಎಂಎ ತಾಲೂಕು ಕಾರ್ಯದರ್ಶಿ ಸೈಯದ್ ಹಾಶಂ, ವೈದ್ಯಾರುಗಳಾದ ಗೋಪಾಲಕೃಷ್ಣ, ಎಚ್.ಈ. ಜ್ಞಾನೇಶ್, ಪ್ರದೀಪ್ ಮಾಸನಕಟ್ಟಿ, ಪ್ರಭು ಸಾಹುಕಾರ್, ಮಹೇಶ ಮೂರ್ತಿ, ಸತೀಶ್, ಅಭಿಷೇಕ್, ಸಾವಿತ್ರಿ, ಅಮಿತ, ಸುಪ್ರಿಯಾ, ಶಿಲ್ಪಾ, ಲೋಹಿತ್, ಭರತ್, ಆಕಾಶ್, ಶಿವಕುಮಾರ್, ನದಾಫ್, ಶುಶ್ರುಷಾಧಿಕಾರಿಗಳು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಶುಶ್ರೂಷಕಿಯರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

(ವರದಿ: ಮಧುರಾಮ್, ಸೊರಬ)  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: IMAKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಐಎಂಎಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೂಪರಿವರ್ತನೆ ಪ್ರಸ್ತಾವನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ ಸೂಚನೆ

Next Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಒಂದು ವಾರ ಆರಾಧನಾ ಸಪ್ತರಾತ್ರೋತ್ಸವ

kalpa News

kalpa News

Next Post
ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಒಂದು ವಾರ ಆರಾಧನಾ ಸಪ್ತರಾತ್ರೋತ್ಸವ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಒಂದು ವಾರ ಆರಾಧನಾ ಸಪ್ತರಾತ್ರೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL