No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕೃಷಿ ಆಧುನೀಕರಣದ ಭರಾಟೆಯಲ್ಲಿ ಪುಷ್ಟಿ ದಾಯಕ ಆಹಾರದ ಕೊರತೆ: ಡಾ. ಕೇಶವಕೊರ್ಸೆ ವಿಷಾಧ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 13, 2022
in ಸೊರಬ
0
ಕೃಷಿ ಆಧುನೀಕರಣದ ಭರಾಟೆಯಲ್ಲಿ ಪುಷ್ಟಿ ದಾಯಕ ಆಹಾರದ ಕೊರತೆ: ಡಾ. ಕೇಶವಕೊರ್ಸೆ ವಿಷಾಧ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಭತ್ತದ ಕಣಜ ಎಂದೇ ಹೆಸರಾದ ಸೊರಬ ತಾಲ್ಲೂಕಿನ ಜಡೆ ಹೋಬಳಿ ಪ್ರದೇಶದಲ್ಲಿ ಇರುವ ವರದಾ, ದಂಡಾವತಿ ನದಿಯೆ ವರದಾನ ಎಂದು ಡಾ. ಕೇಶವಕೊರ್ಸೆ ಹೇಳಿದರು.

ಜಡೆ ಸಮೀಪವಿರುವ ಪಿಳಲಿ ವೃಕ್ಷಸಮೂಹ ವೀಕ್ಷಿಸಿದ ಅವರು, ಈ ಭಾಗದಲ್ಲಿ ಹಲವು ಪಾರಂಪರಿಕ ಭತ್ತದ ತಳಿಗಳು ಇದ್ದು ಈಗ ನಶಿಸಿವೆ. ಕೃಷಿಯ ಆಧುನಿಕತೆಯ ಭರಾಟೆಯಲ್ಲಿ ರಾಸಾಯನಿಕ ಬಳಕೆಯೆ ಪ್ರಧಾನವಾಗಿರುವುದರಿಂದ ಸತ್ವ, ಪುಷ್ಟಿ ದಾಯಕ ಆಹಾರದ ಕೊರತೆಯಾಗಿದೆ. ಈ ಭಾಗದ ತರಕಾರಿ ಕೂಡ ಶಿರಸಿ ಭಾಗದಲ್ಲಿ ಹೆಸರುವಾಸಿಯಾಗಿದ್ದು, ಈಗ ಬೆಳೆಯುವವರ ಸಂಖ್ಯೆ ಕಡಿಮೆ ಆಗಿದೆ ಎಂದು ವಿಷಾಧಿಸಿದರು.
ನೈಸರ್ಗಿಕ ಪಿಳಲಿ ವೃಕ್ಷಸಮೂಹದಿಂದ ಅಕ್ಕಪಕ್ಕದ ಕೃಷಿ ಭೂಮಿ ಫಲವತ್ತಾಗಿದ್ದು ಈ ವೃಕ್ಷಸಮೂಹವನ್ನು ಉಳಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

Also read: ಕ್ಯಾಂಟರ್ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ದುರ್ಮರಣ

ವೃಕ್ಷಲಕ್ಷ ಆಂದೋಲನದ ಅನಂತಹೆಗಡೆ ಅಶಿಸರ, ಈ ಭಾಗದ ಪ್ರಾಚೀನ ಕೆರೆಗಳು, ಸಾಮೂಹಿಕ ಭೂಮಿಗಳಾದ ಗೋಮಾಳ, ಹುಲ್ಲುಬನಿ ಝಾಡಿ ಮುಂತಾದವುಗಳ ರಕ್ಷಣೆ ಅಗತ್ಯ, ಈ ನಿಟ್ಟಿನಲ್ಲಿ ಸ್ಥಳೀಯ ಗ್ರಾಪಂ ಕಾಳಜಿ ವಹಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಬೇಕು ಎಂದರು.
ಅಲ್ಲಿನ ಜೀವವೈವಿಧ್ಯ ಸಂರಕ್ಷಣೆ ಕುರಿತು ಜರುಗಿದ ಕಾರ್ಯಾಗಾರದಲ್ಲಿ ಗ್ರಾಪಂ ಆಡಳಿತವೂ ಸೇರಿದಂತೆ, ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡರು.

ಪಿಳಲಿ ವೃಕ್ಷ ಸಮೂಹಕ್ಕೆ ಈ ಹಿಂದೆ ರಕ್ಷಿತ ಪಾರಂಪರಿಕ ಜೈವಿಕ ವೃಕ್ಷ ಎಂದು ಘೋಷಣೆಯಾಗಿದ್ದು, ವೃಕ್ಷ ದ ಸುತ್ತ ಗಡಿ ಗುರುತಿಸಿ ಸಿಪಿಟಿಯಾಗಬೇಕು. ಮೊದಲಿದ್ದ ನಾಮಫಲಕ ಶಿಥಿಲಗೊಂಡಿದ್ದು ಪುನಃಸ್ಥಾಪನೆ ಯಾಗಬೇಕು. ಜಡೆಕೋಟೆ ರಕ್ಷಣೆಯಾಗಬೇಕು ಎಂದು ನಿರ್ಣಯಕೈಗೊಳ್ಳಲಾಯಿತು.
ಈ ವೇಳೆ ಜೀವವೈವಿಧ್ಯ ನಿರ್ವಹಣಾ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ, ಪರಿಸರ ಜಾಗೃತಿ ಟ್ರಸ್ಟ್‌ ಅಧ್ಯಕ್ಷ ಎಂ.ಆರ್.ಪಾಟೀಲ್, ಕಾರ್ಯದರ್ಶಿ ಸಿ.ಪಿ.ಈರೇಶಗೌಡ, ಪ್ರೊ. ಕೆ.ಪಿ.ಮಲ್ಲನಗೌಡ, ಪ್ರೊ.ಅನಿತ್ ಕುಮಾರ್, ತಾಪಂ ಅಧಿಕಾರಿ ಸಂಜಯ್, ಪರುಶರಾಮ್, ಪಿಡಿಒ ಚಿದಾನಂದ, ಉಪ ತಹಶಿಲ್ದಾರ್ ಲಲಿತಾ , ಗ್ರಾಮ ಪ್ರಮುಖರು ಇದ್ದರು.

(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Previous Post

ಕ್ಯಾಂಟರ್ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ದುರ್ಮರಣ

Next Post

ಭಾರತದ ಗಡಿ ದಾಟಲೆತ್ನಿಸಿ ಚೀನಾ ಕಿರಿಕ್: ಭಾರತೀಯ ಸೇನೆಯ ಅಬ್ಬರಕ್ಕೆ ಕಾಲ್ಕೀಳುತ್ತಿರುವ ಶತ್ರುಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶೀಘ್ರ ಮೂರನೆಯ ಸರ್ಜಿಕಲ್ ಸ್ಟ್ರೈಕ್? ರಾಜನಾಥ್ ಸಿಂಗ್ ಮಾತಿನ ಗುಟ್ಟೇನು?

ಭಾರತದ ಗಡಿ ದಾಟಲೆತ್ನಿಸಿ ಚೀನಾ ಕಿರಿಕ್: ಭಾರತೀಯ ಸೇನೆಯ ಅಬ್ಬರಕ್ಕೆ ಕಾಲ್ಕೀಳುತ್ತಿರುವ ಶತ್ರುಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

June 2, 2026
Mysore – Shivamogga Express Big Update on this Date | Must Read

ಈ ದಿನಗಳು ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಬಿಗ್ ಅಪ್ಡೇಟ್

June 2, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL