No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ವಕ್ಫ್ ಬೋರ್ಡ್’ನಿಂದ ಲ್ಯಾಂಡ್ ಜಿಹಾದ್ | ಜನರಿಗೆ ದ್ರೋಹ | ಶಾಸಕ ಡಿ.ಎಸ್. ಅರುಣ್ ವಾಗ್ದಾಳಿ

kalpa News by kalpa News
November 4, 2024
in ಸೊರಬ
0
ವಕ್ಫ್ ಬೋರ್ಡ್’ನಿಂದ ಲ್ಯಾಂಡ್ ಜಿಹಾದ್ | ಜನರಿಗೆ ದ್ರೋಹ | ಶಾಸಕ ಡಿ.ಎಸ್. ಅರುಣ್ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಸೊರಬ |

ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ #Waqf Board ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಷಡ್ಯಂತ್ರ ರೂಪಿಸಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಫ್ ಮಂಡಳಿ ಲ್ಯಾಂಡ್ ಜಿಹಾದ್ ನಡೆಸುತ್ತಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ರೈತರ ಭೂಮಿಯ ಆರ್‍ಟಿಸಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ.
ಇದರಿಂದ ರೈತರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ರಾಜ್ಯಾದಂತ ಆಂದೋಲನ ನಡೆಸಲಾಗುತ್ತಿದೆ. ನ. 4ರಂದು ಜಿಲ್ಲಾ ಕೇಂದ್ರಗಳಲ್ಲಿ ಡಿಸಿ ಕಚೇರಿ ಮುತ್ತಿಗೆ ಹಾಗೂ ಸಮಸ್ಯೆ ಬಿಗಡಾಯಿಸುವ ಪ್ರಮುಖ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

Also read: ಸೊರಬ | ಭೀಕರ ರಸ್ತೆ ಅಪಘಾತ | ಸವಾರ ಸ್ಥಳದಲ್ಲೇ ಸಾವು | ದುರಂತ ನಡೆದಿದ್ದು ಹೇಗೆ?

ಸಚಿವ ಜಮೀರ್ ಅಹಮ್ಮದ್ #Minister Zameer Ahmed ಅವರು ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ವಕ್ಫ್ ಅದಾಲತ್ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಇರುವುದು ಗೋಚರಿಸುತ್ತದೆ. ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಜನತೆಯ ನೆಮ್ಮದಿಯನ್ನು ಹದಗೆಡವಲು ಹವಣಿಸುತ್ತಿದೆ. ಅಭಿವೃದ್ಧಿ ವಿಷಯಗಳ ಬಗ್ಗೆ ಗಮನ ನೀಡದೇ, ರಾಜ್ಯದಲ್ಲಿನ ಮಠ, ಮಂದಿರಗಳು ಮತ್ತು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸುತ್ತಿದೆ. 1974ರಲ್ಲಿನ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು ಮತ್ತು ವಕ್ಫ್ ಮಂಡಳಿಗೆ ನೀಡಿರುವ ಅಪರಿಮಿತ ಅಧಿಕಾರವನ್ನು ರದ್ದು ಮಾಡಬೇಕು. ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡಬೇಕು ಎಂದರು.

2013ರಲ್ಲಿ ಎರಡು ಲಕ್ಷ ಎಕರೆಯಷ್ಟಿದ್ದ ವಕ್ಫ್ ಆಸ್ತಿ 2024ರ ವೇಳೆಗೆ 8 ಲಕ್ಷ ಎಕರೆಗೆ ಏರಿಕೆಯಾಗಿರುವುದು ಆತಂಕಕಾರಿ ವಿಷಯ. ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಪ್ರದೇಶದ ರೈತರಿಗೆ ಹಾಗೂ ಬೀದರ್ ಜಿಲ್ಲೆಯಲ್ಲಿ ಸುಮಾರು 970 ಎಕರೆ ಪ್ರದೇಶದ ರೈತರಿಗೆ ನೋಟಿಸ್ ನೀಡಲಾಗಿದೆ. ಇದೀಗ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಆದರೆ, ಆರ್‍ಟಿಸಿಯಲ್ಲಿ ವಕ್ಫ್ ಎಂದು ನಮೂದು ಮಾಡಿರುವುದು ತಗೆದು ಹಾಕಬೇಕು. ನಕಲಿ ದಾಖಲೆಗಳ ಸೃಷ್ಟಿಯಲ್ಲಿ ಕಾಂಗ್ರೆಸ್ ತಲ್ಲೀನವಾಗಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ತಡೆಯಬೇಕು. ಅಭಿವೃದ್ಧಿ ವಿಷಯಗಳ ಕುರಿತು ಪ್ರಶ್ನಿಸಿದರೆ, ಕಾಂಗ್ರೆಸ್ ಸರ್ಕಾರ ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದೆ. ಮೂಡಾ ಹಗರಣ ಮತ್ತು ವಾಲ್ಮೀಕಿ ನಿಗಮ ಮಂಡಳಿ ಹಗರಣಗಳು ಬೆಳಕಿಗೆ ಬಂದ ಸಂದರ್ಭದಲ್ಲಿಯೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡಾಫೆಯಾಗಿ ವರ್ತಿಸಿದ್ದರು. ಇದೀಗ ವಕ್ಫ್ ಮಂಡಳಿ ವಿಷಯದಲ್ಲಿ ತುಷ್ಟಿಕರಣ ರಾಜಕಾರಣದಲ್ಲಿ ತೊಡಗಿದೆ ಎಂದು ಕುಟುಕಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ ಉಪಸ್ಥಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Zameer AhmedNews_in_KannadaNews_KannadaShimogaShivamoggaNewsSorabaWaqf Boardಮಲೆನಾಡು_ಸುದ್ಧಿವಕ್ಫ್ ಮಂಡಳಿಶಿವಮೊಗ್ಗ_ನ್ಯೂಸ್ಸಚಿವ ಜಮೀರ್ ಅಹಮ್ಮದ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ಭೀಕರ ರಸ್ತೆ ಅಪಘಾತ | ಸವಾರ ಸ್ಥಳದಲ್ಲೇ ಸಾವು | ದುರಂತ ನಡೆದಿದ್ದು ಹೇಗೆ?

Next Post

ಚಿಕ್ಕಮಗಳೂರು | ಜಲಪಾತದಲ್ಲಿ ಮುಳುಗಿ ಟೆಕ್ಕಿ ದುರ್ಮರಣ

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಚಿಕ್ಕಮಗಳೂರು | ಜಲಪಾತದಲ್ಲಿ ಮುಳುಗಿ ಟೆಕ್ಕಿ ದುರ್ಮರಣ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL