No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕಬಡ್ಡಿಯು ಜಗತ್ತಿನಾದ್ಯಂತ ಒಂದು ದೊಡ್ಡ ಕ್ರೀಡೆ ಆಗಲಿ: ಶಿವಕುಮಾರ್ ಕಡಸೂರು ಆಶಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2022
in ಸೊರಬ
0
ಕಬಡ್ಡಿಯು ಜಗತ್ತಿನಾದ್ಯಂತ ಒಂದು ದೊಡ್ಡ ಕ್ರೀಡೆ ಆಗಲಿ: ಶಿವಕುಮಾರ್ ಕಡಸೂರು ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಕಬಡ್ಡಿ ಕ್ರೀಡೆಯು ಜಗತ್ತಿನಾದ್ಯಂತ ಒಂದು ದೊಡ್ಡ ಕ್ರೀಡೆ ಆಗಲಿ ಎಂದು ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್  ಕಡಸೂರು ಹೇಳಿದರು.

ಚಂದ್ರಗುತ್ತಿ ಸಮೀಪದ ಭದ್ರಾಪುರ ಗ್ರಾಮದಲ್ಲಿ ಶನಿವಾರದಂದು ಶ್ರೀ ಬೀರೇಶ್ವರ ಗೆಳೆಯರ ಬಳಗ ಹಾಗೂ ಶ್ರೀ ಶನೇಶ್ವರ ದೇವರ ಕಾರ್ತಿಕೋತ್ಸವ ಅಂಗವಾಗಿ ಆಯೋಜಿಸಿದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ  ಅಂಕಣ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕ್ರೀಡೆಯ ಜೊತೆಗೆ ಈ ಊರಿನಲ್ಲಿ ಮತ್ತು ತಾಲೂಕಿನಲ್ಲಿ ಸಾಕಷ್ಟು ಅಭಿವೃದ್ಧಿ ಆಗುತ್ತಿದೆ ಸೊರಬದಲ್ಲಿ ನಾಲ್ಕುವರೆ ವರ್ಷದಲ್ಲಿ ಅಭಿವೃದ್ಧಿಯ ಮಹಾಪರುವೆ ಆಗಿದೆ ತಾಲೂಕಿನಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂದರೆ ಈ ಗ್ರಾಮದ ಶ್ರೀ  ಶನೇಶ್ವರ  ದೇವಸ್ಥಾನವೇ ಸಾಕ್ಷಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಸ್ ಆರ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದೆ, ತಾಲೂಕಿನಲ್ಲಿ  1500 ಕೋಟಿಯಷ್ಟು ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿ ಆಗುತ್ತಿದೆ, ಒಟ್ಟು ತಾಲೂಕಿನಲ್ಲಿ ತನ್ನ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಕುಮಾರ್ ಬಂಗಾರಪ್ಪ ಅವರು ಹಲವಾರು ಅನುದಾನ ತರುವುದರ ಮೂಲಕ ತಾಲೂಕನ್ನು  ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಅಧ್ಯಕ್ಷ ಅಣ್ಣಪ್ಪ ಚಿಟ್ಟಕ್ಕಿ ವಹಿಸಿ, ಊರಿನ ಹಿರಿಯರಾದ ವೆಂಕಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಬೆನ್ನೂರು ಗ್ರಾ.ಪಂ ಅಧ್ಯಕ್ಷ ಎಂ.ಕೆ ದೇವರಾಜ್  ಮಾತನಾಡಿ ಗ್ರಾಮೀಣ ಕ್ರೀಡೆ ಕಬಡ್ಡಿ ಆಗಿದ್ದು,ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಮನೋಭಾವ ಯುವಕರಲ್ಲಿ ಹೆಚ್ಚಬೇಕು ಜೀವನದಲ್ಲಿ ಉಜ್ವಲ ಭವಿಷ್ಯ ಹೊಂದಬೇಕಾದರೆ ಉತ್ತಮ ಆರೋಗ್ಯದ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಸಬೇಕು ಅಂದಾಗ ಮಾತ್ರ ಯುವಕರ ಜೀವನದಲ್ಲಿ ದೊಡ್ಡ ಸಾಧನೆ ಇಂತಹ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

Also read: ಮುಂದಿನ ಪೀಳಿಗೆಗೂ ಕನ್ನಡದ ಬಗ್ಗೆ ಅರಿವು ಮೂಡಿಸಿ: ಮಂಜಪ್ಪ ಕರೆ

ಬಹುಮಾನ: ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವನ್ನು ಮೂಡದೀವಳಿಗೆ ತಂಡ, ದ್ವಿತೀಯ ಬಹುಮಾನ ಗಜಕೇಸರಿ ತಂಡ, ತೃತೀಯ ಬಹುಮಾನ ಭದ್ರಾಪುರ ತಂಡ, ಚತುರ್ಥ ಬಹುಮಾನ ಬಾಡದ ಬಯಲು ತಂಡದವರು ಪಡೆದರು,
ಬಿಜೆಪಿ ಮುಖಂಡ ಈಶ್ವರಪ್ಪ  ಚನ್ನಪಟ್ಟಣ, ಗ್ರಾಮದ ಉಪಾಧ್ಯಕ್ಷ  ಮಂಜಪ್ಪ, ಹರೀಶಿ ಗ್ರಾ.ಪಂ ಅಧ್ಯಕ್ಷ ವಜ್ರಕುಮಾರ್,  ಬೆನ್ನೂರು ಗ್ರಾ.ಪಂ ಸದಸ್ಯರಾದ  ವಿನಾಯಕ್ ಹೆಗಡೆ, ಶಿಲ್ಪ ರವಿ, ರಾಧಮ್ಮ ಮಂಜಪ್ಪ, ಪ್ರಮುಖರಾದ ವೆಂಕಪ್ಪ, ರಾಜು ಕೆಂಚಿಕೊಪ್ಪ, ವಸಂತ್ ಕುಮಾರ್, ರಮೇಶ್, ರಾಜು ಮಾವಿನಬಳ್ಳಿಕೊಪ್ಪ,  ಚಂದ್ರು ಭದ್ರಾಪುರ,  ದೇವರಾಜ್ ಹುಲ್ತಿಕೊಪ್ಪ ಧರ್ಮಣ್ಣ ಚನ್ನಪಟ್ಟಣ, ರಾಘವೇಂದ್ರ ಸೇರಿದಂತೆ ಊರಿನ ಎಲ್ಲಾ ಗಣ್ಯರು ಹಾಗೂ ಬೀರೇಶ್ವರ ಗೆಳೆಯರ ಬಳಗದ ಸ್ನೇಹಿತರು ಉಪಸ್ಥಿತರಿದ್ದರು,

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮುಂದಿನ ಪೀಳಿಗೆಗೂ ಕನ್ನಡದ ಬಗ್ಗೆ ಅರಿವು ಮೂಡಿಸಿ: ಮಂಜಪ್ಪ ಕರೆ

Next Post

ಡಾ. ಧನಂಜಯ ಸರ್ಜಿ ಅವರಿಂದ ಸಮಾಜಕ್ಕೆ ಇನ್ನೂ ಹೆಚ್ಚಿನ ಸೇವೆ ದೊರೆಯುವಂತಾಗಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಾ. ಧನಂಜಯ ಸರ್ಜಿ ಅವರಿಂದ ಸಮಾಜಕ್ಕೆ ಇನ್ನೂ ಹೆಚ್ಚಿನ ಸೇವೆ ದೊರೆಯುವಂತಾಗಲಿ

ಡಾ. ಧನಂಜಯ ಸರ್ಜಿ ಅವರಿಂದ ಸಮಾಜಕ್ಕೆ ಇನ್ನೂ ಹೆಚ್ಚಿನ ಸೇವೆ ದೊರೆಯುವಂತಾಗಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

May 22, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

May 22, 2026
ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

May 22, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!