No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ದೇಶದ ಸಾಧಕರ ಸಾಲಿನಲ್ಲಿ ನಮ್ಮ ಮಕ್ಕಳು ನಿಲ್ಲುವಂತಾಗಲಿ: ಸಚಿವ ಮಧು ಬಂಗಾರಪ್ಪ

kalpa News by kalpa News
December 26, 2023
in ಸೊರಬ
0
ದೇಶದ ಸಾಧಕರ ಸಾಲಿನಲ್ಲಿ ನಮ್ಮ ಮಕ್ಕಳು ನಿಲ್ಲುವಂತಾಗಲಿ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೊರಬ |

ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳು ಸೇರಿದಂತೆ ರಾಜ್ಯದಾದ್ಯಂತ ಸುಮಾರು 3000 ಕೆ.ಪಿ.ಎಸ್. ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಸೊರಬದ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ ಎಂದರು.

ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿಕೊಡುವುದರ ಜೊತೆಗೆ ಸರ್ಕಾರ ಹಾಗೂ ಸ್ಥಳೀಯರ ಪ್ರೋತ್ಸಾಹವೂ ಅತ್ಯಗತ್ಯ ಎಂದರು.

Also read: ಭದ್ರಾವತಿ | ಮಾಜಿ ಸೈನಿಕರ ಸಂಘದ ವಾರ್ಷಿಕ ಕ್ಯಾಲೆಂಡರ್ ಅನಾವರಣ

ಹಿಂದೆ ಇದ್ದ ಹಳೆಯ ಜನಪದ ಕ್ರೀಡೆಗಳು ಕಣ್ಮರೆಯಾಗಿವೆ. ಮಕ್ಕಳು ದೇಶದ ಸಾಧಕರ ಸಾಲಿನಲ್ಲಿ ನಿಲ್ಲುವಂತಿಲ್ಲ ಸಕಾಲಿಕ ಪ್ರೋತ್ಸಾಹ ಅಗತ್ಯ. ಸ್ಥಳೀಯವಾಗಿಯೂ ಜಗತ್ತಿಗೆ ಪ್ರೇರಣೆಯಾಗಬಹುದಾದ ಪ್ರತಿಭೆಗಳು ಇವೆ ಎಂದರು.
ಈ ಶಾಲೆಗಳಲ್ಲಿ ಪಠ್ಯ ವಿಷಯಗಳಲ್ಲದೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಎಲ್ಲಾ ಪ್ರಕಾರದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಹಂತದಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಶಿಕ್ಷಣ ಪಡೆಯುವ ಮಕ್ಕಳಿಗೆ ಸಮಾಜದ ಎಲ್ಲಾ ಕ್ಷೇತ್ರಗಳ ಪರಿಚಯವಾಗಲಿದೆ ಮಾತ್ರವಲ್ಲ ಅವರ ಸರ್ವಾಂಗೀಣ ವಿಕಾಸಕ್ಕೆ ಅವಕಾಶವಾಗಲಿದೆ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೊರತತೆ ಇರುವ 5500 ದೈಹಿಕ ಶಿಕ್ಷಕರು ಹಾಗೂ 40,000ಕ್ಕೂ ಹೆಚ್ಚಿನ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ರಾಜ್ಯದ 1.80 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು ಎಂದವರು ನುಡಿದರು.

ಮುಂದಿನ ವರ್ಷದ ಡಿಸೆಂಬರ್ 31ರೊಳಗಾಗಿ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳು ನೆಲದ ಮೇಲೆ ಕೂರದಂತೆ ಅಗತ್ಯ ಬೆಂಚು ಕುರ್ಚಿ ಟೇಬಲ್ ಗಳನ್ನು ಒದಗಿಸಲಾಗುವುದು ಎಂದವರು ನುಡಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಬೆಳಗಾವಿ ಕಲಬುರ್ಗಿ ಮೈಸೂರು ಮತ್ತು ಬೆಂಗಳೂರು ವಿಭಾಗಗಳಿಂದ ಆಗಮಿಸಿದ ಕ್ರೀಡಾಳುಗಳಿಗೆ ಉತ್ತಮ ಗುಣಮಟ್ಟದ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ನೀಡುವುದಾಗಿ ಸಚಿವರು ಘೋಷಿಸಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಡಯಟ್ ಪ್ರಾಚಾರ್ಯ ಬಸವರಾಜಪ್ಪ ಬಿಆರ್., ತಹಶೀಲ್ದಾರ್ ಹೆಚ್ಚಿಗೆ ಸರಕಾವಸ್, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್ ಆರ್. ಪುರಸಭಾ ಸದಸ್ಯರಾದ ಶ್ರೀಮತಿ ಆಫ್ರಿನ್ ಮೆಹಬೂಬ್ ಬಾಷಾ, ಶ್ರೀಮತಿ ಶ್ರೀಮತಿ ಪ್ರೇಮ ಟೋಕಪ್ಪ, ಅನ್ಸರ್ ಅಹಮದ್ ಶ್ರೀಮತಿ ಸುಲ್ತಾನ ಬೇಗಂ ಶ್ರೀಮತಿ ಶಿವರಂಜಿನಿ ಪ್ರವೀಣ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಮಾಜಿ ಸೈನಿಕರ ಸಂಘದ ವಾರ್ಷಿಕ ಕ್ಯಾಲೆಂಡರ್ ಅನಾವರಣ

Next Post

Three-day Hampi Utsav from Feb 2, 2024: In-charge Minister Zameer Ahmed Khan

kalpa News

kalpa News

Next Post
ಶಾಸಕ ಜಮೀರ್ ಅಹಮದ್ ವಿರುದ್ದ ಫೇಸ್’ಬುಕ್’ನಲ್ಲಿ ಪೋಸ್ಟ್: ಎಫ್’ಐಆರ್ ದಾಖಲು

Three-day Hampi Utsav from Feb 2, 2024: In-charge Minister Zameer Ahmed Khan

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL