No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ಯೋಜನೆ : ಸಮರ್ಪಕ ಬಳಕೆಗೆ ಚನ್ನವೀರಪ್ಪ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2021
in ಸೊರಬ
0
ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ಯೋಜನೆ : ಸಮರ್ಪಕ ಬಳಕೆಗೆ ಚನ್ನವೀರಪ್ಪ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸಹಕಾರಿ ಕ್ಷೇತ್ರ, ಗ್ರಾಮ ಪಂಚಾಯತಿ ಹಾಗೂ ಶಾಲೆಗಳನ್ನು ಹೊಂದಿದ ಯಾವುದೇ ಗ್ರಾಮ ಅಭಿವೃದ್ಧಿಯಿಂದ ಹಿಂದುಳಿಯಲು ಸಾಧ್ಯವೇ ಇಲ್ಲ. ಪಡೆದ ಸಾಲವನ್ನು ಸಮರ್ಪಕ ಬಳಕೆ ಮತ್ತು ಮರುಪಾವತಿ ಬಗ್ಗೆ ರೈತರು ಕಾಳಜಿ ವಹಿಸಿದಾಗ ಬ್ಯಾಂಕ್ ಹಾಗೂ ಅವರ ವೈಯಕ್ತಿಕ ಜೀವನಕ್ಕೆ ಆಗುವ ನಷ್ಟವನ್ನು ತಪ್ಪಿಸುತ್ತದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಚನ್ನವೀರಪ್ಪ ಹೇಳಿದರು.

ತಾಲ್ಲೂಕಿನ ಹರೀಶಿ ಗ್ರಾಮದ ವಿದ್ಯಾನಗರಲ್ಲಿ ಜಿಲ್ಲಾ ಸಹಕಾರ ಕೇಂದ್ರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರೈತ ಸದಸ್ಯರಿಗೆ ಬೆಳೆ ಸಾಲ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಆಡಳಿತದಲ್ಲಿದ್ದಾಗ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿಕೆ ಘೋಷಣೆಯಿಂದಾಗಿ ಸಾಕಷ್ಟು ರೈತರು ಇದರ ಪ್ರಯೋಜನ ಪಡೆಯುವಂತಾಗಿದೆ. ಈ ಹಿಂದೆ ಈ ರೈತರು ಆರ್ಥಿಕ ಸಹಾಯಕ್ಕಾಗಿ ಪರರ ಮನೆ ಅಥವಾ ಖಾಸಗಿ ಬ್ಯಾಂಕುಗಳ ಬಾಗಿಲು ಕಾಯುವ ಅನಿವಾರ್ಯತೆ ಇತ್ತು. ಅಲ್ಲದೇ ಸಾಲ ನೀಡಿಕೆಯೂ ಕೂಡಾ ವಿಳಂಬವಾಗುತ್ತಿತ್ತು. ಅವೆಲ್ಲವನ್ನೂ ತಪ್ಪಿಸಿದ ಕೀರ್ತಿ ಬಿ.ಎಸ್.ವೈ ಯವರದ್ದು ಎಂದರು.

ಬ್ಯಾಂಕ್‌ನ ಜಿಲ್ಲಾ ನಿರ್ದೇಶಕ ಶ್ರೀಪಾದ ಹೆಗಡೆ ಮಾತನಾಡಿ, ಸಹಕಾರಿ ಸಂಘಗಳು ವರ್ಗ, ಜಾತಿ, ಪಕ್ಷ ಮೀರಿ ಬೆಳೆದು ರೈತರುಗಳಿಗೆ ಹಾಗೂ ಮದ್ಯಮ ವರ್ಗದವರಿಗೆ ಆರ್ಥಿಕವಾಗಿ ನೆರವನ್ನು ನೀಡುತ್ತಿವೆ. ಇದನ್ನು ಸದ್ಬಳಕೆ ಮಾಡಿಕೊಳ್ಳದೇ ಬಹಳಷ್ಟು ಫಲಾನುಭವಿಗಳು ಸಾಲ ತೆಗೆದುಕೊಳ್ಳುವಾಗ ಡಿಸಿಸಿ ಬ್ಯಾಂಕಿನತ್ತ ಹಾಗೂ ಠೇವಣಿ ಇಡುವಾಗ ಖಾಸಗಿ ಬ್ಯಾಂಕ್‌ಗಳ ಮೊರೆ ಹೋಗುತ್ತಿರುವುದು ದುರದೃಷ್ಟಕರ ಎಂದರು.

ಹರೀಶಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಾನಂದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾಲದ ಚೆಕ್, ಠೇವಣಿ ಚೆಕ್, ಹಾಗೂ ಷೇರ್ ಬಾಂಡ್‌ಗಳನ್ನು ವಿತರಣೆ ಹಾಗೂ 78 ಲಕ್ಷ ರೂ. ಗಳ ಸಾಲದ ಚೆಕ್ ವಿತರಿಸಲಾಯಿತು.

ಮಾಜಿ ತಾ.ಪಂ ಸದಸ್ಯ ಸುನೀಲ್ ಕುಮಾರ, ಗ್ರಾ.ಪಂ ಅಧ್ಯಕ್ಷ ರಾಕೇಶ, ತೋಟೋತ್ಪನ್ನ ಸಹಕಾರಿ ಸಂಘದ ಸದಸ್ಯ ಶಶಿಕಾಂತ, ಎಪಿಎಮ್‌ಸಿ ಸದಸ್ಯ ಜಯಶೀಲಗೌಡ, ಯೂನಿಯನ್ ಉಪಾಧ್ಯಕ್ಷ ಮರದರ ಮಂಜಪ್ಪ, ಆನವಟ್ಟಿ ಪಿಎಸಿಎಸ್ ನ ರಾಜೇಂದ್ರ ನಾಯ್ಕ, ಮಣ್ಣೆತ್ತಿ ಪರಮೇಶ್ವರ, ಮಾರೆಪ್ಪ, ಈಸೂಫ್ ಸಾಬ್, ಸತೀಶ ಹೆಗಡೆ, ಕ್ಷೇತ್ರಾಧಿಕಾರಿಗಳಾದ ಸಂತೋಷ ಹಂಚಿ, ಮೃತ್ಯುಂಜಯ, ವೀರಪ್ಪಗೌಡ ಮತ್ತಿತರರಿದ್ದರು.
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BS YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsNews in KannadaNews KannadaShimogaShivamoggaShivamogga NewsSorabaಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share221Tweet123Send
Previous Post

ಮನುಷ್ಯನ ಮಾನಸಿಕ, ಬೌದ್ಧಿಕ ವಿಕಾಸಕ್ಕೆ ಸಾಹಿತ್ಯ ತುಂಬಾ ಪರಿಣಾಮಕಾರಿ: ಸಾಹಿತಿ ನೆಗವಾಡಿ ರಾಜಶೇಖರ ಪಾಟೀಲ್ ಅಭಿಪ್ರಾಯ

Next Post

ವಿಜೃಂಭಣೆಯಿಂದ ಆಚರಿಸುವ ಹಬ್ಬ ದಸರಾ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಜೃಂಭಣೆಯಿಂದ ಆಚರಿಸುವ ಹಬ್ಬ ದಸರಾ…

ವಿಜೃಂಭಣೆಯಿಂದ ಆಚರಿಸುವ ಹಬ್ಬ ದಸರಾ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

March 6, 2026
ಅಬ್ಬಬ್ಬಾ! ಈ ಬಾರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲವೆಷ್ಟು ಗೊತ್ತಾ?

ಅಬ್ಬಬ್ಬಾ! ಈ ಬಾರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲವೆಷ್ಟು ಗೊತ್ತಾ?

March 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL