ಕಲ್ಪ ಮೀಡಿಯಾ ಹೌಸ್ | ಸೊರಬ |
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೊರಬ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ Madhu Bangarappa ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಸುಮಾರು 37 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಹಾಲಿ ಶಾಸಕ , ತಮ್ಮ ಕಿರಿಯ ಸಹೋದರ ಕುಮಾರ್ ಬಂಗಾರಪ್ಪ Kumar Bangarappa ಅವರನ್ನು ಪರಾಭವಗೊಳಿಸಿದ್ದಾರೆ.
ಮಧು ಬಂಗಾರಪ್ಪ 86062, ಕುಮಾರ್ ಬಂಗಾರಪ್ಪ 46641 ಮತಗಳನ್ನು ಗಳಿಸಿದ್ದಾರೆ.
Also read: 1 ಲಕ್ಷ ಮತಗಳ ಅಂತರದಲ್ಲಿ ಡಿ.ಕೆ. ಶಿವಕುಮಾರ್ ಐತಿಹಾಸಿಕ ಗೆಲುವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post