No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅಶೀಸರ ನೇತೃತ್ವದಲ್ಲಿ ಜೀವವೈವಿಧ್ಯ ಸಮಿತಿಯ ಚಟುವಟಿಕೆಗಳ ಕ್ರಿಯಾಶೀಲತೆ ಬಗ್ಗೆ ಸಭೆ…

kalpa News by kalpa News
September 7, 2021
in ಸೊರಬ
0
ಅಶೀಸರ  ನೇತೃತ್ವದಲ್ಲಿ ಜೀವವೈವಿಧ್ಯ ಸಮಿತಿಯ ಚಟುವಟಿಕೆಗಳ ಕ್ರಿಯಾಶೀಲತೆ ಬಗ್ಗೆ ಸಭೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಸೊರಬ: ತಾಲ್ಲೂಕು ಜೀವವೈವಿಧ್ಯ ಸಮಿತಿಯ ಚಟುವಟಿಕೆಗಳ ಕ್ರಿಯಾಶೀಲತೆ ಕುರಿತಂತೆ ಅಧಿಕಾರಿಗಳ ಮಟ್ಟದ ಸಭೆ ಪಟ್ಟಣದ ತಾಪಂ ಸಭಾಂಗಣದಲ್ಲಿ ಜರುಗಿತು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತಹೆಗಡೆ ಅಶೀಸರ  ನೇತೃತ್ವದಲ್ಲಿ ಸಭೆ ಜರುಗಿದ್ದು, ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸಭೆ ಅವಶ್ಯ ಕಾಲಕ್ಕೆ ನಡೆಸುವುದು, ಸಾಮರ್ಥ್ಯ ವರ್ಧನೆ ಮತ್ತು ಜಾಗೃತಿ ಕಾರ್ಯ ಚಟುವಟಿಕೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದು, ಜೀವವೈವಿಧ್ಯ ದಾಖಲಾತಿ ವರದಿ ಬಿಡುಗಡೆ, ಕೆರೆ ಅಧ್ಯಯನ, ರಕ್ಷಣೆ ಕುರಿತಂತೆ ಕಾರ್ಯ ಚಟುವಟಿಕೆ, ಉಪನ್ಯಾಸ ಏರ್ಪಡಿಸುವುದು. ವಿದ್ಯಾರ್ಥಿಗಳಿಗೆ ಸಸ್ಯ ವೈವಿಧ್ಯ ಗುರುತಿಸುವ ಸ್ಪರ್ಧೆ, ತಜ್ಞರ ಸಲಹಾ ಸಮಿತಿ ರಚನೆ, ಪಾರಂಪರಿಕ ತಾಣ ಗುರುತಿಸುವುದು, ಸಾಧಕರನ್ನ ಸನ್ಮಾನಿಸುವುದು, ಬೀಜ, ತಳಿ ವೈವಿಧ್ಯ ಸಂರಕ್ಷಣೆ, ಪವಿತ್ರವನ, ಔಷಧೀಯ ವನ ನಿರ್ಮಾಣಕ್ಕೆ ಕಾರ್ಯ ಯೋಜನೆ ರೂಪಿಸುವುದು, ಸ್ಥಳೀಯ ಆಧ್ಯತೆಯಂತೆ ಜೀವವೈವಿಧ್ಯ ನಿರ್ವಹಣೆ ರಕ್ಷಣೆ, ನಾಟಿ ವೈದ್ಯರ ಸಮಾವೇಶ, ಜೀವವೈವಿಧ್ಯ ಕಾಯಿದೆ ಬಗ್ಗೆ ವಕೀಲರೊಂದಿಗೆ ಮಾತನಾಡಿ ಸಭೆ ನಡೆಸುವುದು, ಮುಂತಾದ ಕಾರ್ಯಚಟುವಟಿಕೆಗಳ ಕುರಿತು ಸೂಚಿಸಿದರು.


ತಾಪಂ ಕಾರ್ಯ ನಿರ್ವಹಣಾಧಿಕಾರಿ ಕುಮಾರ್, ಸಾಮಾಜಿಕ ಅರಣ್ಯಾಧಿಕಾರಿ ಸಂಜಯ್, ಮಂಜುನಾಥ್, ತೋಟಗಾರಿಕೆ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು, ರಾಜ್ಯ ಜೀವವೈವಿಧ್ಯ ಮಂಡಳಿ ಸದಸ್ಯ ಕೆ.ವೆಂಕಟೇಶ್, ತಜ್ಞ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ, ತಾಪಂ ಅಧಿಕಾರಿ ಪರಶುರಾಮ್ ಇದ್ದರು.


ಚಂದನವನಕ್ಕೆ ಭೇಟಿ:

ತಾಲ್ಲೂಕು ಉಳವಿ ಹೋಬಳಿ ಮೂಡುಗೋಡು ಚಂದನವನದಲ್ಲಿ ವೃಕ್ಷಾರೋಪಣ ನೆರವೇರಿಸಿದ ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತಹೆಗಡೆ, ವನದ ರಕ್ಷಣೆಗೆ ಪೂರಕವಾಗಿ ಅಗತ್ಯವಿರುವ ಸೌಲಭ್ಯಗಳ ಕುರಿತು ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.

ಮೂಡುಗೋಡು, ಹೊಸಬಾಳೆ, ಕೋಣನಕಟ್ಟೆ ಗ್ರಾಮಗಳ ಅರಣ್ಯದಲ್ಲಿ ಅಪೂರ್ವ ವೈವಿಧ್ಯ ಸಸ್ಯಸಂಕುಲವಿದ್ದು ಅಗತ್ಯವಿರುವ ಸಿಪಿಟಿಗೆ ಸೂಚಿಸಲಾಯಿತು. ಈ ವೇಳೆ ಹೊಸಬಾಳೆ ಗ್ರಾಪಂ ಅಧ್ಯಕ್ಷ ಸತ್ಯನಾರಾಯಣ, ಗ್ರಾಪಂ ಜೀವವೈವಿಧ್ಯ ಸಮಿತಿ ಸದಸ್ಯ ಪ್ರಸಾದ್, ಅರಣ್ಯಾಧಿಕಾರಿ ಪರಶುರಾಮ್, ಗ್ರಾಮ ಅರಣ್ಯ ಸಮಿತಿಯ ಕೆ.ಟಿ.ಶಿವಾನಂದ, ಕಂಚಿಶಿವರಾಂ ಮುಂತಾದವರಿದ್ದರು.


ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Anantha hegade AshisaraKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಅನಂತಹೆಗಡೆ ಅಶಿಸರಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಣಪತಿ ಪ್ರತಿಷ್ಠಾಪನೆ: ಜನಜಾಗೃತಿಗಾಗಿ ಶಿವಮೊಗ್ಗ ಪೊಲೀಸರು ರೂಪಿಸಿರುವ ವಿಶೇಷ ಯೋಜನೆ ಏನು ಗೊತ್ತಾ?

Next Post

ಬರಹವೇ ಬದುಕಾದಾಗ ಮಾತ್ರ ಬರಹಕ್ಕೆ ಮಹತ್ವ ಬರುತ್ತದೆ: ಪತ್ರಕರ್ತ ರವಿಕುಮಾರ್ ಅಭಿಪ್ರಾಯ

kalpa News

kalpa News

Next Post
ಬರಹವೇ ಬದುಕಾದಾಗ ಮಾತ್ರ ಬರಹಕ್ಕೆ ಮಹತ್ವ ಬರುತ್ತದೆ: ಪತ್ರಕರ್ತ ರವಿಕುಮಾರ್ ಅಭಿಪ್ರಾಯ

ಬರಹವೇ ಬದುಕಾದಾಗ ಮಾತ್ರ ಬರಹಕ್ಕೆ ಮಹತ್ವ ಬರುತ್ತದೆ: ಪತ್ರಕರ್ತ ರವಿಕುಮಾರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL