No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸೊರಬ | ಕನ್ನಡ ಜ್ಯೋತಿ ರಥಕ್ಕೆ ಸಚಿವ ಮಧು ಬಂಗಾರಪ್ಪ ಅದ್ದೂರಿ ಸ್ವಾಗತ | ವೈಶಿಷ್ಟ್ಯವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 27, 2024
in Small Bytes, ಸೊರಬ
0
ಸೊರಬ | ಕನ್ನಡ ಜ್ಯೋತಿ ರಥಕ್ಕೆ ಸಚಿವ ಮಧು ಬಂಗಾರಪ್ಪ ಅದ್ದೂರಿ ಸ್ವಾಗತ | ವೈಶಿಷ್ಟ್ಯವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ರಥವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ರಥಕ್ಕೆ ಹೂಮಾಲೆ ಹಾಕಿ ಪೂಜೆ ಸಲ್ಲಿಸಿ ತಾಲೂಕಿಗೆ ಶನಿವಾರ ಬರಮಾಡಿಕೊಂಡು ಅದ್ದೂರಿಯಾಗಿ ಸ್ವಾಗತಿಸಿದರು.

ಜಿಲ್ಲಾಡಳಿತದ ಸೂಚನೆ ಮೇರೆಗೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಎಲ್ಲ ಇಲಾಖೆಗಳ ನೇತೃತ್ವದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಕನ್ನಡ ನಾಡು ಮತ್ತು ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಶ್ರಮಿಸಬೇಕು. ಕನ್ನಡ ಭಾಷೆ ನಮ್ಮೆಲ್ಲರ ಅನ್ನದ ಭಾಷೆಯಾಗಿದೆ. ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ,ಎಂದು ಹಾರೈಸಿದರು.
ರಥಯಾತ್ರೆಯನ್ನು ಉದ್ದೇಶಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಕನ್ನಡತನವನ್ನು ಬಿತ್ತುವ ಕೆಲಸ ನಮ್ಮದಾಗಿದೆ. ಕನ್ನಡವನ್ನು ಪ್ರೀತಿಸಿ, ವಿಸ್ತಾರಗೊಳಿಸುವ ಹೊಣೆ ನಮ್ಮೆಲ್ಲರದ್ದಾಗಿದೆ, ಎಂದ ಅವರು, ಕನ್ನಡ ಸಾಹಿತ್ಯದ ಮಹತ್ವವನ್ನು ಪ್ರೀತಿ ಮತ್ತು ಶ್ರದ್ಧೆಯಿಂದ ಪೋಷಿಸೋಣ ಎಂದು ಕರೆ ನೀಡಿದರು.

ಈ ಅದ್ಧೂರಿ ಸ್ವಾಗತ ಸಮಾರಂಭದಲ್ಲಿ ಪಟ್ಟಣದ ಶಾಲಾ ಮಕ್ಕಳು ಕನ್ನಡ ಗೀತೆಗಳಿಗೆ ನೃತ್ಯಮಾಡಿ ಮೆರವಣಿಗೆಗೆ ಕಳೆ ತಂದು  ಜಯ ಕರ್ನಾಟಕ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಬೆರಳೆಣಿಕೆ ಸಾಹಿತ್ಯಾಸಕ್ತರು, ಕಸಾಪ ಸದಸ್ಯರು ಕಾಣಿಸಿಕೊಂಡಿದ್ದು ಸಾಹಿತ್ಯ ವಲಯದ ನಿರಾಸಕ್ತಿ ಎದ್ದು ತೋರುತ್ತಿತ್ತು.
ರಥದ ವೈಶಿಷ್ಟ್ಯಗಳು
ಕನ್ನಡ ಜ್ಯೋತಿಯನ್ನು ಹೊತ್ತ ಈ ರಥದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆ, ಕೃಷಿಯ ಸಂಕೇತವಾದ ಎತ್ತುಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಚಿತ್ರಗಳು ಕಾಣಸಿಗುತ್ತವೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್‌ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಗಳು ರಥದ ಉದ್ದೇಶವನ್ನು ಸ್ಮರಿಸುತ್ತವೆ. ಅಲ್ಲದೆ, ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಚಿತ್ರಗಳು ಹಾಗೂ ಮುಖ್ಯಮಂತ್ರಿ , ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರಗಳು ರಥವನ್ನು ಅಲಂಕರಿಸಿದ್ದವು.

(ವರದಿ: ಮಧುರಾಮ್, ಸೊರಬ)

Also read: ಭದ್ರಾವತಿ | ಐತಿಹಾಸಿಕ ಪ್ರಸಿದ್ಧ ಲಕ್ಷ್ಮಿನರಸಿಂಹ ದೇಗುಲ ದುರಸ್ಥಿಗೆ ಒತ್ತಾಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada Jyothi RathaKannada News WebsiteLatest News KannadaLocal NewsMalnad NewsSorabaಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕನ್ನಡ ಜ್ಯೋತಿ ರಥಮಧು ಬಂಗಾರಪ್ಪಸೊರಬ
Share196Tweet123Send
Previous Post

ಬೈಕ್’ನಲ್ಲಿ ಡ್ರಾಪ್ ಕೊಡುವ ಮುನ್ನ ಎಚ್ಚರ | ಸಹಾಯಕ್ಕೆ ಮುಂದಾದ ವ್ಯಕ್ತಿಗೆ ತೃತೀಯ ಲಿಂಗಿ ಮಾಡಿದ್ದೇನು?

Next Post

ಮನ್ ಕಿ ಬಾತ್ | ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿ ಉಲ್ಲೇಖ | ಮೋದಿ ಸೂಚಿಸಿದ 3 ಅಲರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನ್ ಕಿ ಬಾತ್ | ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿ ಉಲ್ಲೇಖ | ಮೋದಿ ಸೂಚಿಸಿದ 3 ಅಲರ್ಟ್

ಮನ್ ಕಿ ಬಾತ್ | ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿ ಉಲ್ಲೇಖ | ಮೋದಿ ಸೂಚಿಸಿದ 3 ಅಲರ್ಟ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL