ಕಲ್ಪ ಮೀಡಿಯಾ ಹೌಸ್ | ಸೊರಬ |
ಜಿಲ್ಲಾ ಪಂಚಾಯತಿ, ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತಿ ಸೊರಬ ಹಾಗೂ ಗ್ರಾಮ ಪಂಚಾಯತಿ ಜಡೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಡೆಯಲ್ಲಿ ನಡೆದ 2022-23 ನೇ ಸಾಲಿನ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಶಾಸಕ ಎಸ್. ಕುಮಾರ್ ಬಂಗಾರಪ್ಪ MLA Kumar Bangarappa ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಜಡೆ ಶ್ರೀ ಡಾ. ಮಹಾಂತೇಶ ಸ್ವಾಮಿ, ಶ್ರೀ ಷ.ಬ್ರ. ಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್, ಕ್ರಿಡಾ ಮತ್ತು ಯುವ ಸಬಲೀಕರಣ ಸಹಾಯಕ ನಿರ್ದೇಶಕ ಮಂಜುನಾಥ, ಜಡೆ ಗ್ರಾಮ ಪಂಚಾಯತಿ ಅಧ್ಯಕ್ಷ ವಿರೂಪಾಕ್ಷಪ್ಪ, ಉಪಾಧ್ಯಕ್ಷ ರೇಖಾ ಕೆರೆಸ್ವಾಮಿ, ಸದಸ್ಯರುಗಳಾದ ನಾಗರಾಜ ಗೌಡ್ರು ಜಡೆ, ಪಾಲಾಕ್ಷಪ್ಪ ಜಡೆ, ಕೇಶವ ರಾಯ್ಕರ್, ರಾಜು ಜಡೆ, ಪೂಜಾ, ಕೆಂಚಮ್ಮ, ಲಕ್ಷ್ಮಮ್ಮ, ರಮೇಶ್, ಗುಡವಿ ಗ್ರಾಮ ಪಂಚಾಯತಿ ಅಧ್ಯಕ್ಷ ಸರಿತಾ, ಶಿಗ್ಗಾ ಗ್ರಾಮ ಪಂಚಾಯತಿ ಅಧ್ಯಕ್ಷರು, ತಲಗುಂದ ಗ್ರಾಮ ಪಂಚಾಯತಿ ಸದಸ್ಯರಾದ ನಾಗರಾಜ್ ಕಲಕೊಪ್ಪ, ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ ರಾಮ್, ಸೀಮಾ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ,, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕ್ರೀಡಾಪಟುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
Also read: ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ: ತಪ್ಪಿದ ಭಾರೀ ಅನಾಹುತ












Discussion about this post