ಕಲ್ಪ ಮೀಡಿಯಾ ಹೌಸ್ | ಸೊರಬ |
ಕ್ಷೇತ್ರದ ವಿವಿಧ ಕಡೆಗಳಲ್ಲಿ ಕೋಟ್ಯಂತರ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಶಾಸಕ ಕುಮಾರ್ ಬಂಗಾರಪ್ಪ MLA Kumar Bangarappa ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಉಳವಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಸುಮಾರು 9 ಕೋಟಿ 21 ಲಕ್ಷ ರೂಪಾಯಿಗಳ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

Also read: ಅದ್ದೂರಿ ಹಂಪಿ ಉತ್ಸವಕ್ಕೆ ಸಕಲ ಸಿದ್ದತೆ: ಸಚಿವೆ ಶಶಿಕಲಾ ಜೊಲ್ಲೆ
ಅಲ್ಲದೇ, 29.80 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಕುಪ್ಪೆ ಗ್ರಾಮದಲ್ಲಿ ಮನೆಮನೆಗೆ ಜಲಜೀವನ್ ಮಿಷನ್ ಯೋಜನೆಯಡಿನಲ್ಲಿ ಸಂಪರ್ಕ ಕಾಮಗಾರಿಗೆ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.












Discussion about this post