No Result
View All Result
PCCF Kumar Pushkar Warns Human Intolerance Fueling Biodiversity Crisis
English Articles

PCCF Kumar Pushkar Warns Human Intolerance Fueling Biodiversity Crisis

by ಕಲ್ಪ ನ್ಯೂಸ್
May 15, 2026
0

Kalpa Media House  |  Shankaraghatta  | Warning of a volatile future where "one species stands against all others," Karnataka’s Principal...

Read moreDetails
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
  • Advertise With Us
  • Grievances
  • About Us
  • Contact Us
Saturday, May 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು: ತಹಶೀಲ್ದಾರ್ ಹುಸೇನ್ ಸರಕಾವಸ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2023
in ಸೊರಬ
0
ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು: ತಹಶೀಲ್ದಾರ್ ಹುಸೇನ್ ಸರಕಾವಸ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ದೇಶದ ಏಕತೆ ಕಾಪಾಡುವುದು, ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರ ಪ್ರೇಮದಂತಹ ಗುಣ ಬೆಳೆಸಿಕೊಂಡು ರಾಷ್ಟ್ರದ ರಕ್ಷಣೆಗೆ ಸದಾ ಸಿದ್ಧರಾಗಬೇಕು ಎಂದು ತಹಶೀಲ್ದಾರ್ ಹುಸೇನ್ ಸರಕಾವಸ್ ತಿಳಿಸಿದರು

ಮಂಗಳವಾರ ಪಟ್ಟಣದ ಡಾ. ರಾಜ್ ಕಲಾಕ್ಷೇತ್ರದ ಆವರಣದಲ್ಲಿ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಪಂ, ಪುರಸಭೆ ಸಹಯೋಗದಲ್ಲಿ ಹಮ್ಮಿಕೊಂಡ ಭಾರತ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.

ಕಚೇರಿಗಳಲ್ಲಿ ಹಾರದ ಧ್ವಜ 
ಸೊರಬ ಪಟ್ಟಣದ ಸರ್ಕಾರಿ ಮತ್ತು ಸರ್ಕಾರೇತರ  ಕಛೇರಿಗಳಲ್ಲಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಧ್ವಜಾರೋಹಣವನ್ನು ಮಾಡದೆ ರಾಷ್ಟ್ರೀಯ ಹಬ್ಬವಾದ  ಸ್ವಾತಂತ್ರೋತ್ಸವನ್ನು  ಆಚರಣೆ  ಮಾಡದೆ ಇರುವುದು ಇವರ ದೇಶಪ್ರೇಮವನ್ನು ಎತ್ತಿ ತೋರಿಸುವಂತಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲೆ ಹಿರಿಯ ಅಧಿಕಾರಿಗಳು ನಿರ್ಲಕ್ಷ ವಹಿಸಿರುವುದು ಕಿರಿಯ ಅಧಿಕಾರಿಗಳು ಯಾವ ರೀತಿ ಕೆಲಸ ಕಾರ್ಯ ನಿರ್ವಹಿಸುವತ್ತಾರೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಯಾವುದೆ ರೀತಿ ಕಟ್ಟಡ ಜಾಗದ ವ್ಯವಸ್ಥೆ ಇಲ್ಲದೆ ಸ್ವಯಂ ಪ್ರೇರಿತರಾಗಿ ಆಟೊ ಮತ್ತು ಹಮಾಲರ ಸಂಘ ಹಬ್ಬದಂತೆ  ಸ್ವಾತಂತ್ರೋತ್ಸವನ್ನು ಆಚರಣೆ ಮಾಡಿರುವುದು ಸಾರ್ವಜನಿಕರು  ಪ್ರಶಂಶೆ ವಕ್ತಪಡಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಅಧಿಕಾರಿಗಳನ್ನು ಸಂಪರ್ಕಿಸಿದ್ದು ಯಾವುದೆ ರೀತಿಯ ಸ್ಪಪಂದನೆ ನೀಡಿರುವುದಿಲ್ಲ 

ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ನಮ್ಮ ದೇಶ ವಿಶ್ವಕ್ಕೆ ವಸುದೈವ ಕುಟುಂಬಂ ಎಂಬ ಸಂದೇಶ ಸಾರಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರ ತ್ಯಾಗ ಬಲಿದಾನವಿದೆ. ಇದರ ಪರಿಣಾಮವಾಗಿ ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಈ ಸ್ವಾತಂತ್ರ್ಯ ಉಳಿಸಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ. ಮಂಗಳಯಾನ ಮತ್ತು ಇತ್ತೀಚೆಗೆ ಚಂದ್ರಯಾನ-3 ಯಶಸ್ವಿ ಉಡಾವಣೆಯು ದೇಶದ ಹಿರಿಮೆಯಾಗಿದೆ ಎಂದರು.

Also read: ‘Har Ghar Tiranga’ Campaign: Home Minister Shah Participates, Unfurls Flag at His Residence

ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಕೃಷಿ ಇಲಾಖೆಯ ಸಹಾಯ ಕೃಷಿ ನಿರ್ದೇಶಕ ಕೆ.ಜಿ. ಕುಮಾರ್, ಉದ್ರಿ ಗ್ರಾಪಂ ಪಿಡಿಒ ಹೋಮೇಶ್, ಉರುಗನಹಳ್ಳಿಯ ವಿದ್ಯಾರ್ಥಿನಿ ಪ್ರಾರ್ಥನಾ ಅವರನ್ನು ಸನ್ಮಾನಿಸಲಾಯಿತು. ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪುರಸಭೆ ಸದಸ್ಯರಾದ ಈರೇಶ್ ಮೇಸ್ತ್ರಿ, ಮಧುರಾಯ್ ಜಿ. ಶೇಟ್, ಎಂ.ಡಿ. ಉಮೇಶ್, ಶ್ರೀರಂಜನಿ, ಪ್ರೇಮಾ, ಆಫ್ರೀನಾ, ಸುಲ್ತಾನಬೇಗಂ, ಅನ್ಸರ್ ಅಹ್ಮದ್, ಪ್ರಭು ಮೇಸ್ತ್ರಿ, ಯು. ನಟರಾಜ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್, ತಾಪಂ ಇಒ ಡಾ. ಪ್ರದೀಪ್ ಕುಮಾರ್, ಬಿಇಒ ಟಿ.ಎಂ. ಸತ್ಯನಾರಾಯಣ, ಬಿಆರ್‌ಸಿ ಶಿಕ್ಷಣ ಸಂಯೋಜಕ ದಯಾನಂದ ಕಲ್ಲೇರ್, ಪುರಸಭೆ ಮುಖ್ಯಾಧಿಕಾರಿ ಟಿ.ಎಸ್. ಗಿರೀಶ್ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share206Tweet123Send
Previous Post

‘Har Ghar Tiranga’ Campaign: Home Minister Shah Participates, Unfurls Flag at His Residence

Next Post

ಎಳನೀರುಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಸ್ಥಳೀಯರ ಆರೋಪವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಳನೀರುಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಸ್ಥಳೀಯರ ಆರೋಪವೇನು?

ಎಳನೀರುಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಸ್ಥಳೀಯರ ಆರೋಪವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 17 ರಿಂದ ಅಧಿಕ ಮಾಸದ ಪ್ರವಚನ ಮಾಲಿಕೆ

ಮೇ 17 ರಿಂದ ಅಧಿಕ ಮಾಸದ ಪ್ರವಚನ ಮಾಲಿಕೆ

May 16, 2026
ಆಗುಂಬೆ | ವೃದ್ಧೆಯ ಕಟ್ಟಿಹಾಕಿ ರಾಬರಿ ಪ್ರಕರಣ | ನಾಲ್ವರು ಅಂದರ್, ಕದ್ದ ಮಾಲು ವಶಕ್ಕೆ

ಆಗುಂಬೆ | ವೃದ್ಧೆಯ ಕಟ್ಟಿಹಾಕಿ ರಾಬರಿ ಪ್ರಕರಣ | ನಾಲ್ವರು ಅಂದರ್, ಕದ್ದ ಮಾಲು ವಶಕ್ಕೆ

May 15, 2026
ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

ಸಾಗರ | ಭೀಕರ ಅಪಘಾತ | ಬೈಕ್ ಸಂಪೂರ್ಣ ಭಸ್ಮ, ಯುವಕ ಸ್ಥಳದಲ್ಲೇ ಸಾವು!

May 15, 2026
ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

ಶಿವಮೊಗ್ಗ | ಮೇ 16-24 | ರಾಜ್ಯಮಟ್ಟದ ಅಂತರ್ ಜಿಲ್ಲಾ ಫುಟ್‍ಬಾಲ್ ಲೀಗ್ | MLC ಡಾ.ಧನಂಜಯ ಸರ್ಜಿ

May 15, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL