No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Sunday, November 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ : ನವಗ್ರಹ ವನ ನಿರ್ಮಾಣಕ್ಕೆ ಚಾಲನೆ: ಧರ್ಮದೊಂದಿಗೆ ವೃಕ್ಷ ಸಂರಕ್ಷಣೆಗೆ ಕರೆ

kalpa News by kalpa News
August 12, 2026
in ಸೊರಬ
0
Soraba Navagraha Vana Tree Plantation Manjunath Bhat
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |  ವರದಿ: ಮಧುರಾಮ್, ಸೊರಬ  |

ಭಾರತೀಯ ಧರ್ಮಗಳಲ್ಲಿ ಧರ್ಮ ಹಾಗೂ ವೃಕ್ಷಗಳ ನಡುವೆ ಅತ್ಯಂತ ಗಾಢವಾದ ಮತ್ತು ಪವಿತ್ರವಾದ ಸಂಬಂಧವಿದೆ. (Nature) ಪ್ರಕೃತಿಯನ್ನು ದೇವರ ರೂಪದಲ್ಲಿ ಕಾಣುವ ಮತ್ತು ಸಂರಕ್ಷಿಸುವ ಪರಂಪರೆ ಭಾರತೀಯ ಧರ್ಮಗಳಲ್ಲಿ ಹಿಂದಿನಿಂದಲೂ ಇದೆ. ವೃಕ್ಷ ಸಂರಕ್ಷಣೆ ನೈತಿಕ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ರಕ್ಷಿಸುವುದು ಧರ್ಮದ ಪ್ರಮುಖ ಭಾಗವಾಗಿದೆ ಎಂದು ಸೊರಬ (Soraba) ಆರ್ಷ ವಿದ್ಯಾ ಟ್ರಸ್ಟ್‌ನ ‘ಆಯುಷ್ಮಾನ್ ಭವ ವಿಜಯೀ ಭವ’ ಸಂಘಟನೆಯ ರೂವಾರಿ ಮಂಜುನಾಥ ಭಟ್ ಹೇಳಿದರು.

ಪಟ್ಟಣದ ಚಿಕ್ಕಪೇಟೆ ದತ್ತ ಮಂದಿರದಲ್ಲಿ ಆರ್ಷ ವಿದ್ಯಾ ಟ್ರಸ್ಟ್ ವತಿಯಿಂದ ‘ರಾಷ್ಟ್ರಂ ಧಾರಯತಾಂ ಧ್ರುವಮ್’ ಘೋಷದಡಿ ಹಮ್ಮಿಕೊಂಡಿರುವ ನವಗ್ರಹ ವನ ನಿರ್ಮಾಣ ಅಭಿಯಾನದ ಅಂಗವಾಗಿ ನವಗ್ರಹ ವೃಕ್ಷಾರೋಪಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೃಕ್ಷಾರೋಪಣ ನೆರವೇರಿಸಿ ಮಾತನಾಡಿದ ಅವರು, ಪ್ರಸಕ್ತ ಸಂವತ್ಸರದಲ್ಲಿ ರಾಜ್ಯದ ವಿವಿಧೆಡೆ 108 ಸ್ಥಳಗಳಲ್ಲಿ ನವಗ್ರಹ ವನ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

Soraba : ವೃಕ್ಷಾರೋಪಣ ಪುಣ್ಯದ ಕಾರ್ಯ

ಧರ್ಮಗ್ರಂಥಗಳಲ್ಲಿ ಗಿಡಗಳನ್ನು ನೆಡುವುದು ಪುಣ್ಯದ ಕಾರ್ಯವಾಗಿದ್ದು, ಮಹಾಪಾಪಗಳಿಂದ ಮುಕ್ತಿ ನೀಡುವ ಸತ್ಕಾರ್ಯವೆಂದು ತಿಳಿಸಲಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿಯೇ ಅಥವಾ ಸಮೀಪದ ದೇವಸ್ಥಾನಗಳಲ್ಲಿ ನವಗ್ರಹ ವನ ನಿರ್ಮಿಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಬಹುದು ಎಂದು ಮಂಜುನಾಥ ಭಟ್ ಕರೆ ನೀಡಿದರು.

ಧರ್ಮದ ನೆರಳಿನಲ್ಲಿ ಇಂತಹ ಸತ್ಕಾರ್ಯಗಳು ನಡೆಯಬೇಕು. ನಮ್ಮ ಮನೆ ಅಥವಾ ಸಮೀಪದ ದೇವಸ್ಥಾನಗಳಲ್ಲಿ ವೇದಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜದಲ್ಲಿ ಧಾರ್ಮಿಕ ಹಾಗೂ ಪರಿಸರ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.PES Shivamogga

ರಾಮತಾರಕ ಜಪ, ಗೀತಾಪಾರಾಯಣಕ್ಕೆ ಸಂಕಲ್ಪ

ರಾಷ್ಟ್ರದ ಒಳಿತಿಗಾಗಿ ಶತಕೋಟಿ ರಾಮತಾರಕ ಜಪ ಸಂಕಲ್ಪ ಕೈಗೊಳ್ಳಲಾಗಿದೆ. ‘ಶ್ರೀರಾಮ ಜಯರಾಮ ಜಯಜಯರಾಮ’ ಜಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

Also read>> ಎನ್‌ಸಿಸಿ ತರಬೇತಿ ಶಿಸ್ತು, ನಾಯಕತ್ವ, ದೇಶಪ್ರೇಮ ಬೆಳೆಸಲು ಸಹಕಾರಿ: ಕೆ.ಸಿ. ರವೀಂದ್ರ

ಅದೇ ರೀತಿ ಲಕ್ಷ ಸಂಖ್ಯೆಯಲ್ಲಿ ಗೀತಾಪಾರಾಯಣ ನಡೆಸುವ ಸಂಕಲ್ಪ ಮಾಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಗೀತಾಪಾರಾಯಣದಲ್ಲಿ ಪಾಲ್ಗೊಳ್ಳಬೇಕು. ಇದರೊಂದಿಗೆ 108 ನವಗ್ರಹ ವನಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪ್ರತಿಯೊಬ್ಬರೂ ಪುಣ್ಯ ವೃಕ್ಷಾರೋಪಣ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದರು.Kumadvathi College Shikariura

ಅರಣ್ಯ ಇಲಾಖೆಯಿಂದ ಸಹಕಾರ

ವೃಕ್ಷಾರೋಪಣ ಕಾರ್ಯಕ್ರಮಗಳಿಗೆ ಅರಣ್ಯ ಇಲಾಖೆ ಗಿಡಗಳನ್ನು ಒದಗಿಸುವ ಮೂಲಕ ಸಹಕಾರ ನೀಡುತ್ತಿದೆ ಎಂದು ಆಯೋಜಕರು ತಿಳಿಸಿದರು. ಪರಿಸರ ಸಂರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯೊಂದಿಗೆ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದೆ.

ಕಾರ್ಯಕ್ರಮದ ಸಂದರ್ಭದಲ್ಲಿ ವೇದಪಾರಾಯಣ, ರಾಮತಾರಕ ಜಪ, ಅಖಂಡ ಗೀತಾಪಾರಾಯಣ ಹಾಗೂ ಭಾರತ ಮಾತಾಷ್ಟಕ ಸ್ತೋತ್ರ ಗಾಯನ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ದತ್ತ ಮಂದಿರದ ಅನೇಕ ಭಕ್ತರು, ಮಂದಿರದ ಪ್ರಮುಖರು, ಪರಿಸರಾಸಕ್ತರು ಹಾಗೂ ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalpa News Advertising DisclaimerKalahamsa Infotech private limited

Tags: MalnadNewsNews KannadaShimogaShivamoggaNewsSorabaTree plantationಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share208Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಎನ್‌ಸಿಸಿ ತರಬೇತಿ ಶಿಸ್ತು, ನಾಯಕತ್ವ, ದೇಶಪ್ರೇಮ ಬೆಳೆಸಲು ಸಹಕಾರಿ: ಕೆ.ಸಿ. ರವೀಂದ್ರ

Next Post

ಉಪವಾಸದಿಂದ ದೇಹ – ಮನಸ್ಸು ಹಗುರ : ರಾಮಚಂದ್ರಾಪುರ ಶ್ರೀ

kalpa News

kalpa News

Next Post
Fasting Body Mind Light Ramachandrapura Matha Sri

ಉಪವಾಸದಿಂದ ದೇಹ - ಮನಸ್ಸು ಹಗುರ : ರಾಮಚಂದ್ರಾಪುರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL